ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದಾಯಿ ಯೋಜನೆ ಕೇಂದ್ರ ಅಸಹಕಾರ, ಡಿ.ಕೆ.ಶಿವಕುಮಾರ ವಿಷಾಧ
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ
ಸಾಂಸ್ಕೃತಿಕವಾಗಿ ಬೆಳೆಯಲು ಧಾರವಾಡಕ್ಕೆ ಬೇಕು ವಿಶೇಷ ಅನುದಾನ!
ಬಜೆಟ್ ನಲ್ಲಿ ಧಾರವಾಡ ಸೇರಿದಂತೆ ರಾಜ್ಯದ ಪೈಕಿ ಸಾಂಸ್ಕೃತಿಕವಾಗಿ ನಗರಗಳಿಗೆ ಪ್ರತ್ಯೇಕವಾಗಿ ಸಾಂಸ್ಕೃತಿಕ ನೀತಿ ರೂಪಿಸಿ, ನಿರ್ಧಿಷ್ಟ ಅನುದಾನ ಒದಗಿಸುವ ಮೂಲಕ ಸಂಸ್ಕೃತಿಯನ್ನು ಜೀವಂತ ಇಡುವ ಕಾರ್ಯ ಮಾಡಬೇಕಿದೆ.
ವಿಹಾನ್ ಆಸ್ಪತ್ರೆಯ ವೈದ್ಯರಿಂದ ವೃದ್ಧೆಗೆ ಮಹಾಪಧಮನಿಯ ಕವಾಟ ಅಳವಡಿಕೆ
ಈ ಶಸ್ತ್ರಚಿಕಿತ್ಸೆಯನ್ನು ನಾನು ಮತ್ತು ಮುಂಬೈನಿಂದ ಆಗಮಿಸಿದ್ದ ಡಾ. ರಿಷಬ್ ಪಾರೆಕ್ ಅವರ ಸಹಯೋಗದಲ್ಲಿ ಯಶಸ್ವಿಯಾಗಿ ನಡೆಸಲಾಯಿತು ಎಂದು ಆಸ್ಪತ್ರೆಯ ವೈದ್ಯ ಡಾ. ವಿಜಯಕೃಷ್ಣ ಕೋಳೂರು ಹೇಳಿದರು.
ಮನುಷ್ಯ ಸ್ವಾರ್ಥ ಕೈಬಿಟ್ಟು ಸಂಸ್ಕೃತಿ ಮೈಗೂಡಿಸಿಕೊಳ್ಳಲಿ: ಜಗ್ಗೇಶ
ಅನಾಥ ಮಕ್ಕಳ ಬದುಕಿಗೆ ಆಸರೆಯಾಗಿ ನಿಲ್ಲುವ ಮೂಲಕ ಅವರಿಗೆ ತಾಯಿಯ ಪ್ರೀತಿ, ವಾತ್ಸಲ್ಯ ನೀಡುವ ಕಾರ್ಯ ಕೈಗೊಳ್ಳುತ್ತಿರುವ ಸಂಘದ ಕಾರ್ಯ ಅಭಿನಂದನಾರ್ಹ ರಾಜ್ಯಸಭಾ ಸದಸ್ಯ ಜಗ್ಗೇಶ ಹೇಳಿದರು.
ಸಿದ್ದರಾಮಯ್ಯಗೆ ಜನರೇ ನಿವೃತ್ತಿ ಮಾಡ್ತಾರೆ: ನಾರಾಯಣಸ್ವಾಮಿ
ಚುನಾವಣೆ ಗಿಮಿಕ್ಗಾಗಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಅವರು ನೀಡಿದ ಗ್ಯಾರಂಟಿಗೆ ವಾರಂಟಿಯೇ ಇಲ್ಲ ಎಂದು ಶಾಸಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮದಥಣಿ ಮುರಘೇಂದ್ರ ಶಿವಯೋಗಿಗಳ 94ನೇ ಜಾತ್ರೆ ಸಂಪನ್ನ
ಮುರಘಾಮಠದಿಂದ ಹೊರಟ ರಥ ಹಾವೇರಪೇಠ ವೃತ್ತಕ್ಕೆ ತೆರಳಿ ಮರಳಿ ಶ್ರೀ ಮಠಕ್ಕೆ ಆಗಮಿಸಿತು. ಭಕ್ತರು ಮಾರ್ಗದುದ್ದಕ್ಕೂ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ ಭಕ್ತಿಯಲ್ಲಿ ಮಿಂದೆದ್ದರು.
ಎಸ್ಸಿ ಎಸ್ಟಿಗೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಜೋಶಿ
ಪ್ರಧಾನಿ ಮೋದಿ ಅವರ ಆಶಯ ದೇಶ ಆರ್ಥಿಕವಾಗಿ ಬೆಳೆಯುವುದರ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಸಿಗುವುದು ಹಾಗೂ ಬಡತನ ನಿರ್ಮೂಲನೆ ಮಾಡುವುದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.
ಸಿಎಂ ಸುಳ್ಳುರಾಮಯ್ಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
ಎನ್ಡಿಆರ್ಎಫ್ ಫಂಡ್ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್ ದುಡ್ಡನ್ನೇ ನಾವು ಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
2014ರ ಮೊದಲು ದೇಶದ ಅನೇಕ ಕಡೆ ಬಾಂಬ್ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
< previous
1
...
369
370
371
372
373
374
375
376
377
...
450
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ