ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಬುರ್ಗಿ ಟ್ರಸ್ಟ್ ರಚನೆ; ಶಿಕ್ಷಣ ಅಕಾಡೆಮಿಗೆ 5 ಕೋಟಿ
ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಬಜೆಟ್ನಿಂದ ಜಿಲ್ಲೆಗೆ ಹೆಚ್ಚಿನ ನಿರೀಕ್ಷೆಗಳೇನೂ ಈಡೇರಿರಲಿಲ್ಲ. ಇನ್ನು ಘೋಷಣೆಯಾಗಿದ್ದರಲ್ಲೂ ಕೆಲವೊಂದಿಷ್ಟೇ ಸರ್ಕಾರ ಈಡೇರಿಸಿದೆ.
ಪ್ರಯಾಣಿಕರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ: ರಾಮನಗೌಡರ
ಸಾರ್ವಜನಿಕರು ಸಂಸ್ಥೆಯ ಮೇಲಿನ ಸುರಕ್ಷತೆಯ ನಂಬಿಕೆಯಿಂದ ನಮ್ಮ ಬಸ್ಸುಗಳಲ್ಲಿ ಪ್ರಯಾಣಿಸುತ್ತಾರೆ. ಅದಕ್ಕೆ ಧಕ್ಕೆಯಾಗದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹೇಳಿದರು.
ತೃತೀಯ ಲಿಂಗಿಗಳಿಗೆ ಬದುಕಲು ಸಮಾನ ಹಕ್ಕು ನೀಡಿ: ಯೋಗಿನಿ ದೇಶಪಾಂಡೆ
ಹುಬ್ಬಳ್ಳಿಯ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ಯೋಗಿನಿ ದೇಶಪಾಂಡೆ ಮಂಗಳಮುಖಿಯರನ್ನು ಸನ್ಮಾನಿಸಿ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಸಂಚಾರ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಧಾರವಾಡ ಕೆಸಿಡಿ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಯಿತು.
ಬೆಣ್ಣಿಹಳ್ಳ- ತುಪರಿಹಳ್ಳಕ್ಕೆ ಸಿಗುವುದೇ ಶಾಶ್ವತ ಪರಿಹಾರ!
ಬೆಣ್ಣಿಹಳ್ಳದ ಶಾಶ್ವತ ಯೋಜನೆಗಾದರೂ ಚಾಲನೆ ನೀಡಲು ಬಜೆಟ್ನಲ್ಲಿ ಅನುದಾನ ಘೋಷಣೆಯಾಗಲಿ ಎಂಬುದು ರೈತ ಸಮುದಾಯದ ಕೂಗು
ಭೂಪಾಲದಲ್ಲಿ ಕರ್ನಾಟಕ ರೈತರ ಬಂಧನ
ದೆಹಲಿಯ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಾಜ್ಯದ ರೈತರನ್ನು ಭೂಪಾಲನ ಪೊಲೀಸರು ಬಂಧಿಸಿದ್ದಾರೆ.
ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ
ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಘೋಷಣೆ ಕೂಗುತ್ತಾ ಪಾಲಿಕೆ ಆಯುಕ್ತರ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಭರವಸೆಯೇ ಆಯ್ತು! ಕೈಗಾರಿಕೆ ಬರುವುದ್ಯಾವಾಗ?
ಕೈಗಾರಿಕೆಗಳ ಸ್ಥಾಪನೆ ಮಾಡಬೇಕು ಎಂಬುದು ಬಹುದಶಕಗಳ ಬೇಡಿಕೆ. ಸಿದ್ದರಾಮಯ್ಯ ಸರ್ಕಾರದ ಮೇಲೂ ಇಲ್ಲಿನ ಯುವ ಜನತೆ ಇದೇ ಬೇಡಿಕೆಯನ್ನು ಪ್ರಮುಖವಾಗಿ ಇಟ್ಟುಕೊಂಡಿದೆ.
500 ವರ್ಷಗಳ ಹೋರಾಟದ ಫಲದಿಂದ ನ್ಯಾಯ ದೊರೆತಿದೆ: ಮಂಗೇಶ ಭೇಂಡೆ
ಕಳೆದ 500 ವರ್ಷಗಳ ನಿರಂತರ ಹೋರಾಟದ ಫಲವಾಗಿ ಈಗ ನಮಗೆ ನ್ಯಾಯ ದೊರೆತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.
ಮಾ. 7ರಿಂದ ಕರುನಾಡ ಪ್ರೀಮಿಯರ್ ಲೀಗ್: ಡಾ. ಲಿಂಗರಾಜ ಬಿಳೆಕಲ್
ಪಂದ್ಯಾವಳಿಯಲ್ಲಿ ಪ್ರ್ಯಾಂಚೈಸಿ ಆಧಾರಿತ ಒಟ್ಟು 8 ತಂಡಗಳು ಕರ್ನಾಟಕದ ನಾನಾ ಭಾಗಗಳಿಂದ ಭಾಗವಹಿಸುತ್ತಿದ್ದು, ಆಟಗಾರರನ್ನು ಹರಾಜಿನ ಮೂಲಕ ಆಯ್ಕೆ ಮಾಡಲಾಗುತ್ತದೆ.
< previous
1
...
370
371
372
373
374
375
376
377
378
...
450
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ