ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫೆ. 20, 21ರಂದು ನರೇಂದ್ರದಲ್ಲಿ ಕಬಡ್ಡಿ ಪಂದ್ಯಾವಳಿ: ಶಂಕರ ಕೋಮಾರದೇಸಾಯಿ
ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿನ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಫೆ. 20 ಹಾಗೂ 21ರಂದು ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ.
ಶಿವಲೀಲಾ ಕುಲಕರ್ಣಿಯಿಂದ ಬೆದರಿಕೆ: ಶಂಕರ ಶೆಳಕೆ ಆರೋಪ
ಹೂಳನ್ನು ಬೇರೆ ಮಾರ್ಗದ ಮೂಲಕ ಸಾಗಿಸಿ ಎಂದು ಶಾಸಕರ ಆಪ್ತ ಗುತ್ತಿಗೆದಾರರಿಗೆ ಸೂಚನೆ ನೀಡಿ ಬಂದಿದ್ದೇನು. ಅಷ್ಟರಲ್ಲಿ ಶಿವಲೀಲಾ ಅವರು ದೂರವಾಣಿ ಕರೆ ಮಾಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪಾಲಿಕೆ ಸದಸ್ಯ ಶಂಕರ ಶೆಳಕೆ ಆರೋಪಿಸಿದ್ದಾರೆ.
ಅಭಿವೃದ್ಧಿ ಸಹಿಸದೇ ಬಿಜೆಪಿ ಮುಖಂಡರಿಂದ ಸುಳ್ಳು ಆರೋಪ: ಶಿವಲೀಲಾ ಕುಲಕರ್ಣಿ ಸ್ಪಷ್ಟನೆ
ಚುನಾವಣೆ ಸಮಯದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಿಂಗಳಾಂತ್ಯಕ್ಕೆ 50 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ: ಜಿಲ್ಲಾಧಿಕಾರಿ ದಿವ್ಯಪ್ರಭು
ತೀವ್ರ ಬೇಸಿಗೆಯ ಹಿನ್ನೆಲೆಯಲ್ಲಿ ಬರುವ ಮಾರ್ಚ್ ಪ್ರಾರಂಭವಾಗುವ ವೇಳೆಗೆ ಜಿಲ್ಲೆಯ 50 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಸಂಭವವಿದೆ.
ಹುಬ್ಬಳ್ಳಿ-ಧಾರವಾಡ ನೀರಿನ ಕರ ನಮಗೆ ಕೊಡಿ
ಮಲಪ್ರಭಾ ಡ್ಯಾಂನಿಂದ ಸಂಗ್ರಹವಾಗುವ ನೀರಿನ ಕರವನ್ನು ಇಷ್ಟು ದಿನ ಎಷ್ಟು ಸಂಗ್ರಹಿಸಿದ್ದಾರೋ ಅದನ್ನು ರೈತರಿಗೆ ನೀಡಲಿ ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.
ಫೆ. 20, 21ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಡಿಸಿ ದಿವ್ಯಪ್ರಭು
ಫೆ. 20 ಮತ್ತು 21ರಂದು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲು ತಿರ್ಮಾನಿಸಲಾಗಿದೆ.
ದಿಕ್ಕು-ದೆಸೆ ಇಲ್ಲದ ಕ್ಷೇತ್ರವಾಗಿ ಧಾರವಾಡ ಗ್ರಾಮೀಣ: ಮಾಜಿ ಅಮೃತ ಶಾಸಕ ದೇಸಾಯಿ ಆರೋಪ
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಧಿಕಾರಿಗಳು ಲಗಾಮು ಇಲ್ಲದ ಕುದುರೆಯಂತಾಗಿದ್ದು, ರೈತರ ಸಂಕಷ್ಟಗಳನ್ನು ಯಾರು ಕೇಳುವವರು ಎಂದು ಮಾಜಿ ಶಾಸಕ ದೇಸಾಯಿ ಪ್ರಶ್ನಿಸಿದರು.
ಉದಯೋನ್ಮುಖ ಕಲಾವಿದರಿಗೆ ಪ್ರೋತ್ಸಾಹ ಸಿಗಲಿ: ಡಾ. ಭೀಮಶೇನರಾವ್ ಶಿಂಧೆ
ಧಾರವಾಡದ ಮಣ್ಣಿನ ಶಕ್ತಿ ಆಗಾಧ. ಇಂತಹ ಊರಿನಲ್ಲಿ ಸಲ್ಲಿಸಿದ ಸೇವೆ ಸ್ಮರಣೀಯ ಎಂದು ಡಾ. ಭೀಮಶೇನರಾವ್ ಶಿಂಧೆ ಹೇಳಿದರು.
ಇನ್ನೊಂದು ತಿಂಗಳಲ್ಲಿ ಚುನಾವಣೆ ಘೋಷಣೆ ಸಾಧ್ಯತೆ: ಶೆಟ್ಟರ
ಬಹಳ ಎಂದರೆ ಇನ್ನು ಹದಿನೈದು ದಿನ ಅಥವಾ ತಿಂಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಸ್ವಉದ್ಯೋಗದಿಂದ ನಾರಿಶಕ್ತಿ ಬಲಗೊಳ್ಳಲಿ: ಜ್ಯೋತಿ ಪ್ರಹ್ಲಾದ ಜೋಶಿ
. ಮಹಿಳೆಯರು ಕೌಶಲ್ಯ ಬಳಸಿಕೊಳ್ಳುವ ಮೂಲಕ ಸ್ವಯಂ ಉದ್ಯೋಗಿಗಳಾಗುವದಷ್ಟೆ ಅಲ್ಲದೆ ಆರ್ಥಿಕವಾಗಿಯೂ ಸ್ವಾವಲಂಬಿಗಳಾಗಬಹುದು ಎಂದು ಜ್ಯೋತಿ ಪ್ರಹ್ಲಾದ ಜೋಶಿ ಹೇಳಿದರು.
< previous
1
...
371
372
373
374
375
376
377
378
379
...
450
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ