ಫೆ. 28ರಿಂದ 5 ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್: ಬಿ.ಆರ್. ಸುನೀಲಕುಮಾರ್ಫೆ. 28, 29, ಮಾರ್ಚ್ 1, 2, 3ರಂದು ಕ್ರಿಕೆಟ್ ಪಂದ್ಯಾವಳಿ ಜರುಗಲಿದೆ. ಈಗಾಗಲೇ ಬೆಂಗಳೂರಿನ ಅಶೋಕ ಹೊಟೇಲ್ನಲ್ಲಿ ಬಿಡ್ಡಿಂಗ್ ನಡೆಸಲಾಗಿದ್ದು, ಈ ಪಂದ್ಯಾವಳಿಗೆ ನಟಿ ರಾಗಿಣಿ ದ್ವಿವೇದಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ.