ನನ್ನ ಭಾವನೆ ಮೇಲಾಧಿಕಾರಿಗಳಿಗೆ ತಿಳಿಸಿದ್ದು, ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾರಾಯಣ ಭರಮನಿ ಅವರು, ತಾವು ನೀಡಿದ ಸ್ವಯಂ ನಿವೃತ್ತಿ ಪತ್ರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಗುರುವಾರ ಸೇವೆಗೆ ಮತ್ತೆ ಹಾಜರಾಗಿದ್ದು, ಮಾಧ್ಯಮಗಳಿಗಳೊಂದಿಗೆ ಮಾತನಾಡಿದ್ದಾರೆ.