ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡದಲ್ಲಿ ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಚಿಂತನೆ: ಸಚಿವ ಲಾಡ್
ಮಾವು ಬೆಳೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ವಾರ್ಡ್ ಚಲೋ ಅಭಿಯಾನ ಯಶಸ್ಸಿಗೆ ಶ್ರಮಿಸಲಿ: ಮಹೇಶ ಟೆಂಗಿನಕಾಯಿ
ಇನ್ನೆರಡು ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಎದುರಿಸಲು ನಾವೆಲ್ಲರೂ ಸನ್ನದ್ಧರಾಗಬೇಕಾಗಿದೆ. ಇದರ ಅಂಗವಾಗಿ ವಾರ್ಡ್ ಚಲೋ ಅಭಿಯಾನ ಸೇರಿದಂತೆ ವಿವಿಧ ಅಭಿಯಾನ ಯಶಸ್ವಿಗೊಳಿಸಲು ಶಾಸಕ ಮಹೇಶ ಟೆಂಗಿನಕಾಯಿ ಕರೆ ನೀಡಿದರು.
ಆರ್ಥಿಕ ಮುಗ್ಗಟ್ಟು ಮರೆಮಾಚಲು ಕೇಂದ್ರದ ಮೇಲೆ ಆರೋಪ
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಟೆಂಡರ್ ಪ್ರಕ್ರಿಯೆ ಆಗುತ್ತಿಲ್ಲ, ಕಾಂಗ್ರೆಸ್ಸಿನವರಿಗೆ ಬರೀ ಗ್ಯಾರಂಟಿ ಕೊಡುವ ಅನಿವಾರ್ಯತೆ ಇದೆ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಪ್ರತಿಯೊಬ್ಬರೂ ಸೇವಾಮನೋಭಾವ ರೂಢಿಸಿಕೊಳ್ಳಿ: ಸಚಿವ ಜೋಶಿ
ಡಾ. ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದಿಂದ ಹುಬ್ಬಳ್ಳಿಯ 164 ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾ ಸ್ವಚ್ಛತಾ ಅಭಿಯಾನದ ಸಮಾರೋಪದಲ್ಲಿ ಕೇಂದ್ರ ಸಚಿವ ಜೋಶಿ ಪ್ರತಿಷ್ಠಾನದ ಕಾರ್ಯ ಶ್ಲಾಘಿಸಿದರು.
ಎರಡು ಗುಂಪುಗಳ ಮಧ್ಯೆ ದ್ವೇಷ ತಿಳಿಗೊಳಿಸಿದ ಇನ್ಸ್ಪೆಕ್ಟರ್
ಎರಡು ಯುವಕರ ಗುಂಪಿನ ನಡುವೆ ಕ್ಷುಲ್ಲಕ ಕಾರಣಕ್ಕೆ ದ್ವೇಷ ಉಂಟಾಗಿ ಸ್ಥಳದಲ್ಲಿ ಗಲಾಟೆಯ ವಾತಾವರಣವನ್ನು ಬುದ್ಧಿವಾದ ಹೇಳುವ ಮೂಲಕ ಇನ್ ಸ್ಪೆಕ್ಟರ್ ತಿಳಿಗೊಳಿಸಿದ್ದಾರೆ.
ಬಂಟರ ಸಮುದಾಯದವರು ಶ್ರಮಜೀವಿಗಳು: ಶಾಸಕ ಕೋನರಡ್ಡಿ
ಬಂಟರ ಸಮುದಾಯ ಇಂದು ಸಣ್ಣ ಉದ್ಯಮದಿಂದ ದೊಡ್ಡ ಉದ್ಯಮಕ್ಕೆ ಬೆಳೆಯುತ್ತಿದ್ದಾರೆ ಎಂದು ಶಾಸಕ ಕೋನರಡ್ಡಿ ಹೇಳಿದರು.
ಬಜೆಟ್ನಲ್ಲಿ ಬಿಸಿಯೂಟ ಕಾರ್ಮಿಕರಿಗೆ ಗೌರವಧನ ಹೆಚ್ಚಿಸಲು ಆಗ್ರಹ
ಗೌರವಧನ ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಲಿಂಗಾಯತ, ವೀರಶೈವ ಬೇರೆ ಅಲ್ಲ ಒಂದೇ..!
ಬಸವಣ್ಣನವರು ತಮ್ಮ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದು ಬಸವಣ್ಣನವರು ಶ್ರೇಷ್ಠ ದಾರ್ಶನಿಕರಾದರು ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ದೇಶದ ಆರ್ಥಿಕತೆ ಸದೃಢಗೊಳಿಸಲು ತೆರಿಗೆ ವ್ಯವಸ್ಥೆ ಸಮರ್ಪಕವಾಗಲಿ: ಡಾ. ಸಿ. ಬಸವರಾಜು
ತೆರಿಗೆ ವ್ಯಾಪ್ತಿಗೆ ಒಳಪಡುವ ಪ್ರತಿಯೊಬ್ಬರೂ ಸರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಡಾ. ಸಿ. ಬಸವರಾಜು ಹೇಳಿದರು.
ಸರ್ಕಾರ ಅಭದ್ರಗೊಳಿಸುತ್ತಿರುವವರು ಕಾಂಗ್ರೆಸ್ ಶಾಸಕರೆ: ಜೋಶಿ
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಈಗಾಗಲೇ ಜಗಳ ನಡೆಯುತ್ತಿದೆ. ಹೀಗಾಗಿ ಬೇರೆಯವರು ಅಭದ್ರಗೊಳಿಸುವ ಮಾತೇ ಬರುವುದಿಲ್ಲ. ಅವರೇ ಅಭದ್ರಗೊಳಿಸಿಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
< previous
1
...
377
378
379
380
381
382
383
384
385
...
450
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ