ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಶವ ಕುಂಜಕ್ಕೆ ಜಗದೀಶ ಶೆಟ್ಟರ ಭೇಟಿ
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಕಚೇರಿ ಕೇಶವ ಕುಂಜಕ್ಕೆ ಮಂಗಳವಾರ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಭೇಟಿ ನೀಡಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮನವಿ
ನಮ್ಮ ಬಹುದಿನದ ಬೇಡಿಕೆ ಕಳಸಾ-ಬಂಡೂರಿ ಯೋಜನೆಗೆ ಸಂಬಂಧ ಪಟ್ಟ ಇಲಾಖೆಗಳ ಅನುಮತಿ ಪಡೆದು ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ರೈತ ಹೋರಾಟಗಾರ ರಘುನಾಥರಡ್ಡಿ ಭ. ನಡುವಿನಮನಿ ಆಗ್ರಹಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ರೂಢಿ ಪರೀಕ್ಷೆ..!
ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಪಾಸಾಗುವ ಹಂತಕ್ಕೆ ತರುವುದು ಸಮಸ್ಯೆಯಾಗುತ್ತಿದೆ ಎಂಬ ಗೋಳು ಶಿಕ್ಷಕರದ್ದು. ಹೀಗಾಗಿ, ಅಕ್ಟೋಬರ್ನಿಂದ ಜಿಲ್ಲೆಯಲ್ಲಿ ರೂಢಿ ಪರೀಕ್ಷೆ ನಡೆಸಲಾಗುತ್ತಿದೆ.
ಮಹಾತ್ಮಾ ಗಾಂಧಿಜೀ ಹುತಾತ್ಮ ದಿನ: ಸೌಹಾರ್ದತಾ ಮಾನವ ಸರಪಳಿ
ಮಹಾತ್ಮಾ ಗಾಂಧಿಜೀ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಕರ್ನಾಟಕ, ಧಾರವಾಡ ವೇದಿಕೆ ಧಾರವಾಡದ ಕರ್ನಾಟಕ ಕಾಲೇಜು ವೃತ್ತದಿಂದ ಜುಬ್ಲಿ ವೃತ್ತದ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಯಿತು.
ಅಭಿವೃದ್ದಿಗೆ ಗಮನ ನೀಡಲು ಲಾಡ್ ಕಿವಿಮಾತು
ವೃತ್ತಿಯಲ್ಲಿ ಸಾಮಾಜಿಕ ಪ್ರಜ್ಞೆ, ಆತ್ಮತೃಪ್ತಿ ಮತ್ತು ಸಾಮಾಜಿಕ ನ್ಯಾಯ ಇರುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಗ್ರಾಮೀಣ ಅಂಗವಿಕಲರು ಸೌಲಭ್ಯ ಪಡೆದುಕೊಳ್ಳಿ: ಮಹಾಂತೇಶ ಕುರ್ತಕೋಟಿ
ಅಂಗವಿಕಲರಿಗೆ ಯೋಜನೆಗಳ ಬಗ್ಗೆ ತಿಳಿಸುವ ಉದ್ದೇಶದಿಂದ ಗ್ರಾಮಸಭೆ ನಡೆಸಲಾಗುತ್ತದೆ ಎಂದು ತಾಪಂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ ಹೇಳಿದರು.
ನಾನು ಕಾಂಗ್ರೆಸ್ಸಿಗೆ ಹೋಗಲ್ಲ-ಬಿಜೆಪಿಯಲ್ಲೇ ಇರುವೆ: ಮುನೇನಕೊಪ್ಪ ಸ್ಪಷ್ಟಣೆ
ಪಕ್ಷದಲ್ಲಿ ಕೆಲವೊಂದಿಷ್ಟು ಅಸಮಾಧಾನವಿದ್ದರೂ ಅವುಗಳನ್ನೆಲ್ಲ ಬಗೆಹರಿಸುತ್ತೇವೆ. ಜೋಶಿ ನಾಯಕತ್ವದಲ್ಲಿ ಅಸಮಾಧಾನಗಳೆಲ್ಲ ಬಗೆಹರಿಯುತ್ತವೆ ಎಂದು ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಭಾರತೀಯ ಮಹಿಳೆಯರಲ್ಲಿ ಸ್ವಾಭಿಮಾನ ಬೆಳೆಸಿದ ಸಾವಿತ್ರಿಬಾಯಿ ಫುಲೆ
ಸಾವಿತ್ರಿಬಾಯಿ ಫುಲೆ ಅವರು ಇಂದಿನ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ. ಹೇಳಿದರು.
ಕೂಸಿನ ಮನೆಯಲ್ಲಿ ಖಾತ್ರಿ ಮಹಿಳೆಯರ ಜೋಗುಳ!
ಖಾತ್ರಿ ಯೋಜನೆಯಡಿ ಹೆಚ್ಚಿನ ಮಹಿಳೆಯರು ಕೆಲಸಕ್ಕೆ ತೆರಳಿದರೆ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರುವುದಿಲ್ಲ. ಇದನ್ನು ತಡೆದು ಮಹಿಳೆಯರ ಉದ್ಯೋಗಕ್ಕೆ ಒತ್ತು ನೀಡಲು ಕೂಸಿನ ಮನೆಗಳನ್ನು ತೆರೆಯಲಾಗಿದೆ.
ಫಕೀರ ಶ್ರೀಗಳ ಆನೆ ಅಂಬಾರಿ ಸಹಿತ ತುಲಾಭಾರಕ್ಕೆ ಸಿದ್ಧತೆ
5555 ನಾಣ್ಯಗಳಿಂದ : ಶಿರಹಟ್ಟಿ ಫಕೀರ ಸಿದ್ಧರಾಮ ಸ್ವಾಮೀಜಿ ತುಲಾಭಾರ ನಡೆಸಲಾಗುತ್ತಿದೆ. ಎಲ್ಲವೂ ರು.10 ನಾಣ್ಯಗಳಾಗಿವೆ. ರು. 73.40 ಲಕ್ಷ ಆಗಿದೆ ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ತಿಳಿಸಿದರು.
< previous
1
...
381
382
383
384
385
386
387
388
389
...
450
next >
Top Stories
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ