ನೌಕರರು ಮಕ್ಕಳ ಪೋಷಣೆಗೆ ಆದ್ಯತೆ ನೀಡಿ: ಪ್ರಿಯಾಂಗಾಗಂಭೀರ ಕಾಯಿಲೆ ಮತ್ತು ಮಾನಸಿಕ, ಬುದ್ದಿಮಾಂಧ್ಯ, ಅಂಗವಿಕಲತೆಯಿಂದ ಬಳಲುತ್ತಿರುವ ಮಕ್ಕಳ ಪೋಷಣಾ ನೌಕರರ ಒಳತಿಗಾಗಿ, ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಿ ನಿಮ್ಮಲ್ಲಿರುವ ಸಮಸ್ಯೆಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನ ಪಡೆಯುವದಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.