ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದವರನ್ನು ಗಡಿಪಾರು ಮಾಡಿ
ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಫೆ. 6ರಿಂದ 8ರ ವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ
ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಫೆಬ್ರವರಿ 6 ರಿಂದ 8ರ ವರೆಗೆ ಸಂಘಟಿಸಲಾಗುತ್ತಿದೆ.
ರೈಲು ಸಂಚಾರ ಭಾಗಶಃ ರದ್ದು
ಕೊಪ್ಪಳ ಜಿಲ್ಲೆಯ ಗಿಣಗೇರಾ ರೈಲು ನಿಲ್ದಾಣದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರೈಲುಗಳನ್ನು ಭಾಗಶಃ, ರದ್ದುಪಡಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ
₹1200 ಕೋಟಿ ಬಜೆಟ್ ಮಂಡನೆಯ ಗುರಿ
ಪಾಲಿಕೆಗೆ ಆದಾಯ ಹೆಚ್ಚಿಸುವಂತಹ ಸಾರ್ವಜನಿಕರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಪ್ರಸಕ್ತ ಸಾಲಿನ ಪಾಲಿಕೆ ಬಜೆಟ್ ಸಿದ್ಧಪಡಿಸಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.
ಉದ್ಯಮಿ ಮನೆ ಮೇಲೆ ಐಟಿ ದಾಳಿ
ಇಲ್ಲಿನ ಅಶೋಕನಗರದ ಅವರ ನಿವಾಸ, ಗಣೇಶಪೇಟೆಯ ಕೆಜಿಪಿ ಆಭರಣ ಮಳಿಗೆ, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್ ಆ್ಯಂಡ್ ಸ್ಯಾರೀಸ್, ಅಮರಗೋಳದ ರಾಯಲ್ ರಿಟ್ಜ್ ರೆಸಾರ್ಟ್ ಮೇಲೆ ಏಕಕಾಲಕ್ಕೆ 115ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿಂದು ಸ್ವರ್ಣ ಜ್ಯುವೆಲ್ಲರ್ಸ್ನ 10ನೇ ಶಾಖೆ ಆರಂಭ
‘ಸ್ವರ್ಣ ಜ್ಯುವೆಲ್ಲರ್ಸ್’ ಈಗ ಹುಬ್ಬಳ್ಳಿಯಲ್ಲಿ ತನ್ನ ಎರಡನೇ ಶಾಖೆಯನ್ನು ಸ್ವರ್ಣ ಜ್ಯುವೆಲ್ಲರ್ಸ್ ಆರಂಭಿಸುತ್ತಿದ್ದು, ಟೆಂಡರ್ ಶ್ಯೂರ್ ರಸ್ತೆಯ ಅಸ್ಟ್ರಾ ಟವರ್ಸ್ನಲ್ಲಿ ಜ. 25ರಂದು ನೂತನ ಮಳಿಗೆ ಆರಂಭವಾಗಲಿದೆ.
ಇಲೆಕ್ಟ್ರೋಲ್ ಬಾಂಡ್ ಹಗರಣದ ತನಿಖೆಗೆ ಎಸ್ ಆರ್ ಹಿರೇಮಠ ಆಗ್ರಹ
ಮುಖ್ಯ ಚುನಾವಣಾಧಿಕಾರಿ ನೇಮಕ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದರೆ ಇದರಿಂದ ಅವರ ಪರವಾಗಿ ಕೆಲಸ ಮಾಡುವವರೇ ಆ ಸ್ಥಾನಕ್ಕೆ ಬಂದು ಕುಳಿತುಕೊಳ್ಳುತ್ತಾರೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
ನಾಳೆಯಿಂದ ಕೆಸಿಡಿ ಮೈದಾನದಲ್ಲಿ ಮೂರು ದಿನ ಧಾರವಾಡ ಹಬ್ಬ
ಇಲ್ಲಿಯ ಕರ್ನಾಟಕ ಕಾಲೇಜು ಮೈದಾನದಲ್ಲಿ ಜ. 26ರಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿದೆ.
ರಾಮ ಮಂದಿರದ ಮೇಲೆ ಹಸಿರು ಬಾವುಟದ ಸ್ಟೇಟಸ್!: ಯುವಕನ ಬಂಧನ
ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿ ಸ್ಟೇಟಸ್ ಇಟ್ಟಿದ್ದ ಯುವಕನನ್ನುಗರಗ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕುರಿಗಾರರ ಹಿತರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯಿಸಿ ಮನವಿ
ರಾಜ್ಯದಲ್ಲಿ ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
< previous
1
...
386
387
388
389
390
391
392
393
394
...
450
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು