ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅದ್ಧೂರಿ ನೆರವೇರಿದ ಭಾವೈಕ್ಯತಾ ರಥಯಾತ್ರೆ
ನಾಗಶೆಟ್ಟಿಕೊಪ್ಪದ ಮಾರುತಿ ದೇವಸ್ಥಾನಕ್ಕೆ ಆಗಮಿಸಿ ಅಲ್ಲಿ ಜನಜಾಗೃತಿ ಸಭೆ ನಡೆಸಲಾಯಿತು. ರಥಯಾತ್ರೆಯುದ್ದಕ್ಕೂ ನೂರಾರು ಮಹಿಳೆಯರು ಕುಂಭ, ಆರತಿಯೊಂದಿಗೆ ಪಾಲ್ಗೊಂಡಿದ್ದರು
ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಕಲ್ಗುಡಿ ಆಯ್ಕೆ
ಕನ್ನಡದ ಶ್ರೇಷ್ಠ ಕವಿಗಳಾದ ಬೇಂದ್ರೆ ಹಾಗೂ ಕುವೆಂಪು ಕುರಿತ ಹಾಗೆ ಇವರು ಮಾಡಿದ ಅಧ್ಯಯನವು ಈ ಇಬ್ಬರೂ ಕವಿಗಳ ಕುರಿತ ಅನೇಕ ಸಾಂಪ್ರದಾಯಕ ಆಲೋಚನೆಗಳನ್ನು ಪರೀಶೀಲನೆಗೆ ಹಚ್ಚಿ ಹೊಸದಾಗಿ ನೋಡುವಂತೆ ಮಾಡಿದೆ
ಲೋಕಸಭೆ ಚುನಾವಣೆವರೆಗೂ ವಿಶ್ರಮಿಸಬೇಡಿ
ಈ ಹಿಂದೆ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಕಾರ್ಯ ಯಶಸ್ವಿಯಾಗಿದೆ. ಇದರಿಂದ ಬಿಜೆಪಿ ನಾಯಕರಿಗೆ ಭಯಪಡುವಂತಾಗಿದೆ. ಈಗ ಎರಡನೇ ಹಂತದ ಭಾರತ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದು, ಇದು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ
ವನ್ಯಜೀವಿಗಳ ರಕ್ಷಣೆ, ನಮ್ಮೆಲ್ಲರ ಸಂವಿಧಾನ ಬದ್ಧ ಕರ್ತವ್ಯ
ಸರಿಯಾದ ತಿಳಿವಳಿಕೆ ಮತ್ತು ವೈಜ್ಞಾನಿಕ ಅಧ್ಯಯನವಿಲ್ಲದೇ,ಯೋಜಿತ ಕ್ಷೇತ್ರ ಕಾರ್ಯಗಳನ್ನು ಆಧರಿಸಿದ ಆಕರಗಳ ವಿಶ್ಲೇಷಣೆ ಇಲ್ಲದೇ,ಮನುಷ್ಯ ಕೇಂದ್ರಿತ ಅಭಿವೃದ್ಧಿ ಮಾದರಿಗಳು, ವನ್ಯಜೀವಿಗಳ ಬದುಕನ್ನು ದುಸ್ತರ ಗೊಳಿಸುತ್ತವೆ.
ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್: ಕಾಂಗ್ರೆಸ್ ಪ್ರತಿಭಟನೆ
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್ ಎಸ್ಟೇಟ್ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು
ಸರ್ಕಾರಿ ಶಾಲೆ ಕೆಡವಿ ಮಲ್ಟಿ ಪಾರ್ಕಿಂಗ್ ಮಾಡುವ ಯೋಜನೆ ಕೈಬಿಡಿ
ಪಾಲಿಕೆ ಅನಾವಶ್ಯಕವಾಗಿ ಶಾಲೆ ಕೆಡವಿ ಅಲ್ಲಿ ಮಲ್ಟಿಫ್ಲೆಕ್ಸ್ ಪಾರ್ಕಿಂಗ್ ವ್ಯವಸ್ಥೆ ಮತ್ತು ಕಾಂಪ್ಲೆಕ್ಸ್ ಕಟ್ಟಬೇಕೆಂಬ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಶಾಲೆ ಜಾಗೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಣ್ಣಿನಲ್ಲಿನ ಸಾವಯವ ಇಂಗಾಲ ಪ್ರಮಾಣ ಏರಿಸಲು ಪ್ರಯತ್ನಿಸಿ: ಡಾ. ಬಬಲಾದ
ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಬಳಕೆ ಮಾಡಲು ರೈತರು ಮುಂದಾಗಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ. ಎಚ್.ಬಿ. ಬಬಲಾದ ಹೇಳಿದರು.
ಅರಣ್ಯ ಸಿಬ್ಬಂದಿ ವರ್ತನೆ ಖಂಡಿಸಿ ಕುರಿಗಾಹಿಗಳಿಂದ ಪ್ರತಿಭಟನೆ
ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮದ ರೈತರ ಜಮೀನಿನಲ್ಲಿ ಕುರಿಗಾಹಿಗಳು ಕುರಿ ಮೇಯಿಸಲು ಬಂದಾಗ ಅರಣ್ಯ ಸಿಬ್ಬಂದಿ ಹಫ್ತಾ ನೀಡಲು ಬೇಡಿಕೆ ಇಟ್ಟಿದ್ದಾರೆ.
ಹುಬ್ಬಳ್ಳಿ- ಶಿರಡಿಗೆ ಪಲ್ಲಕ್ಕಿ ಬಸ್ ಸಂಚಾರ
ಪ್ರಯಾಣಿಕರ ಬೇಡಿಕೆ ಹೆಚ್ಚಾಗಿರುವ ಹುಬ್ಬಳ್ಳಿ-ಶಿರಡಿ ಮಾರ್ಗದಲ್ಲಿ ಪಲ್ಲಕ್ಕಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದೆ.
ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ 26ಕ್ಕೆ ಬಿಡುಗಡೆ
ಚಲನಚಿತ್ರವನ್ನು ಕುಟುಂಬ ಸಮೇತ ಯಾವುದೇ ಮುಜುಗರವಿಲ್ಲದೇ ಪ್ರೇಕ್ಷಕರು ಬಂದು ನೋಡಬಹುದಾದ ಹಳ್ಳಿ ಸೊಗಡಿನ ಕಥಾ ಹಂದರವನ್ನೊಳಗೊಂಡ ಚಿತ್ರ. ಚಿತ್ರದಲ್ಲಿ ಒಂದೊಳ್ಳೆ ಪ್ರೇಮ ಕಥಾನಕವೂ ಇದೆ ಎಂದು ನಟ ಚಿಕ್ಕಣ್ಣ ತಿಳಿಸಿದ್ದಾರೆ.
< previous
1
...
390
391
392
393
394
395
396
397
398
...
449
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು