ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಧಾರವಾಡ ಲೋಕಸಭೆ ಮತಕ್ಷೇತ್ರದ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಶನಿವಾರ ಮುಗಿದಿದ್ದು, ನಾಮಪತ್ರ ಸಲ್ಲಿಸಿದ್ದ 29 ಅಭ್ಯರ್ಥಿಗಳ ಎಲ್ಲ ನಾಮತ್ರ ಪರಿಶೀಲಿಸಲಾಗಿದೆ.
ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ: ಯತ್ನಾಳ
ಹುಬ್ಬಳ್ಳಿಯಲ್ಲಿ ದೇಶವೇ ಬೆಚ್ಚಿ ಬೀಳುವ ಘಟನೆ ನಡೆದರೂ ಮುಖ್ಯಮಂತ್ರಿ ಮತ್ತು ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ.
ಹಂತಕ ಫಯಾಜ್ ಗಲ್ಲಿಗೇರಿಸಿ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು. ನೇಹಾ ಹಿರೇಮಠ ಅವರ ಕೊಲೆಯು ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ.
ಭಂಡಾರದ ಓಕಳಿಯಲ್ಲಿ ಮಿಂದೆದ್ದ ಅಳ್ನಾವರ
ಅಳ್ನಾವರದಲ್ಲಿ ನಡೆಯುತ್ತಿರುವ ಗ್ರಾಮದೇವಿಯರ ಜಾತ್ರೆಯ ಮೂರನೇ ದಿನದಂದು ಹೊನ್ನಾಟ ಇದಕ್ಕೆಲ್ಲ ಸಾಕ್ಷಿಯಾಗಿತ್ತು, ಇಡೀ ಪಟ್ಟಣವೇ ಭಂಡಾರದ ಓಕಳಿಯಲ್ಲಿ ಮಿಂದೆದ್ದಿತ್ತು.
ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.
ಚುನಾವಣೆ: ಕುರುಡು ಕಾಂಚಾಣದ ಕುಣಿತ ಜೋರಾಗಿದೆ!
ಚುನಾವಣಾ ಆಯೋಗದ ಕಣ್ತಪ್ಪಿಸಿ ಕೋಟಿ ಕೋಟಿ ಹಣ ಸರಬರಾಜು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ ಎಂಬುದಕ್ಕೆ ಇತ್ತೀಚಿಗೆ ಪೊಲೀಸರು, ಐಟಿ ಅಧಿಕಾರಿಗಳ ದಾಳಿಯಿಂದ ದೊರೆತಿರುವ ಹಣವೇ ಸಾಕ್ಷಿ.
ಮುಖ್ಯಮಂತ್ರಿ, ಗೃಹಸಚಿವರ ಹೇಳಿಕೆ ಖಂಡನೀಯ: ಹಿರೇಮಠ
ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾಯಿತನಾಗಿರುವ ಪಾಲಿಕೆ ಸದಸ್ಯ. ಇಂತಹ ಘಟನೆ ನಡೆದ ವೇಳೆ ರಾಜ್ಯ ಸರ್ಕಾರ ನಮ್ಮ ಪರವಾಗಿ ನಿಲ್ಲದೇ ಈ ರೀತಿಯ ಹೇಳಿಕೆ ನೀಡುತ್ತಿರುವುದು ನನಗೆ ನೋವುಂಟು ಮಾಡಿದೆ.
ವಿದ್ಯಾರ್ಥಿನಿ ಹತ್ಯೆ: ಎನ್‌ಕೌಂಟರ್ ಕಾನೂನು ಬರಬೇಕು
ಎನ್‌ಕೌಂಟರ್ ಕಾನೂನು ಮಾಡಿದರೆ ಈ ರೀತಿ ಮಾಡುವವರನ್ನು ಹೊಡೆದು ಉರುಳಿಸಬಹುದು. ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ.
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ಕಾಲೇಜು ಬಂದ್‌ಗೆ ಕರೆ ನೀಡಿತ್ತು. ಅದರಂತೆ ನಗರದ ಎಲ್ಲ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೀದಿಗಿಳಿದಿದ್ದರು.
ಇತಿಹಾಸ ಮರೆತವರು ಇತಿಹಾಸ ಕಟ್ಟಲಾರರು
ಪುರಾತತ್ವ ಅಧ್ಯಯನ ಸಹಸಂಬಂಧ ಹಾಗೂ ಸ್ಥಳೀಯ ಇತಿಹಾಸ ಸಂರಕ್ಷಿಸುವುದು ಹಾಗೂ ನಮಗೆ ಬಿಟ್ಟು ಹೊದಂತಹ ಸಾಂಸ್ಕೃತಿಕ ಕುರುಹು ರಕ್ಷಿಸುವುದು ನಮ್ಮೆಲ್ಲರ ಹೊಣೆ.
< previous
1
...
396
397
398
399
400
401
402
403
404
...
534
next >
Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್ ಏರ್‌ಡಿಫೆನ್ಸ್ ಪರೀಕ್ಷೆ ಯಶಸ್ವಿ
ಗಗನಯಾನದ ಏರ್‌ಡ್ರಾಪ್ ಪರೀಕ್ಷೆ ಯಶಸ್ವಿ - ಸಿಬ್ಬಂದಿಯ ಸುರಕ್ಷಿತ ಮರಳುವಿಕೆಗೆ ಇದು ಅಗತ್ಯ