ಮಾರ್ಚ್ ಅಂತ್ಯದೊಳಗೆ ಸಾರಿಗೆ ನಿಗಮಕ್ಕೆ 5800 ನೂತನ ಬಸ್ಸೋಮವಾರ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್ಗಳನ್ನು ಲೋಕಾರ್ಪಣೆಗೊಳಿಸಿದರು.