ಹತ್ತು ವರ್ಷಗಳಲ್ಲಿ 10 ಕೋಟಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆಭಾರತ ದೇಶವನ್ನು ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮತ್ತು ಇಲ್ಲಿನ ಜನರ ಜೀವನವನ್ನು ಸುಧಾರಿಸಿ, ಅವರ ಬದುಕಲ್ಲಿ ಪರಿವರ್ತನೆ ತರುವ ದೃಷ್ಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಜೋಶಿ ಹೇಳಿದ್ದಾರೆ.