ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ
ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ), ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಫಾರ್ ದಿ ಬ್ಲೈಂಡ್ (ಸಿಎಬಿಐ) ಸಹಯೋಗದಲ್ಲಿ ಜ. 8ರಿಂದ ಮಹಿಳಾ ರಾಷ್ಟ್ರೀಯ ಅಂಧರ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಶ್ರೀಕಾಂತ ಪೂಜಾರಿ ಮನೆಗೆ ಆರ್.ಅಶೋಕ ಭೇಟಿ
ಬುಧವಾರ ಸಂಜೆ ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಶ್ರೀಕಾಂತ ಪೂಜಾರಿ ಮನೆಗೆ ಭೇಟಿ ನೀಡಿದರು.
ಬಿಜೆಪಿ ಅವಧಿಯ ಕೋವಿಡ್ ಅವ್ಯವಹಾರ ತನಿಖೆಗೆ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ.
ಕ್ರಿಮಿನಲ್ ಪರ ನಿಂತಿರುವ ಬಿಜೆಪಿ
ಈ ನೆಲದ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಕಾನೂನು ಯಾವುದೇ ಒಂದು ಸಮಾಜ, ಜಾತಿಗೆ ಸೀಮಿತವಾಗಿಲ್ಲ, ಇದನ್ನು ಪಾಲಿಸುವುದು ಎಲ್ಲರ ಕರ್ತವ್ಯ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.
ಬಗರ್ ಹುಕ್ಕುಂ ಸಾಗುವಳಿದಾರರ ಮೇಲೆ ಪ್ರಕರಣ ದಾಖಲು - ವಿರೋಧ
ಕಡಬಗಟ್ಟಿ ಬಗರ್ ಹುಕುಂ ಸಾಗುವಳಿದಾರರಿಗೆ ನೋಟಿಸ್ ಗಳು ಬರುತ್ತಿದ್ದು, ರೈತರು ಇದರಿಂದ ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಸ್ಸೆಸ್) ಮತ್ತು ಬಗರ್ ಹುಕ್ಕುಂ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.
ಅದ್ಯಾವುದೋ ಕೇಸ್ ಇಟ್ಕೊಂಡು ಬಿಜೆಪಿ ಬೆಂಕಿ ಹಚ್ತಾ ಇದೆ-ಅಬ್ಬಯ್ಯ
, ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ. ಅದು ಪೊಲೀಸರ ರೂಟಿನ್ ಕೆಲಸವಷ್ಟೇ.
ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ
ಯಾವುದೇ ಚುನಾವಣೆಯಲ್ಲಿ ಯಾವುದೇ ಪ್ರಜೆಗಳು ಮತದಾನದಿಂದ ದೂರ ಉಳಿಯಬಾರದು ಎಂದು ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕುರ್ತಕೋಟಿ ಹೇಳಿದರು.
ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ಶಿಕ್ಷಣ ಇಲಾಖೆಯ ಗೌರವ ಹೆಚ್ಚಿಸಬೇಕಾದ ಸಚಿವರು ಚೆಕ್ಬೌನ್ಸ್ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿರುವುದು ದುರಂತದ ಸಂಗತಿ ಎಂದು ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದೆ
ರಾಮಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು?
ರಾಜ್ಯದಲ್ಲಿರುವುದು ಐಎಸ್ಐಎಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ ಎಂದು ಟೀಕಿಸಿದ ಕೇಂದ್ರ ಸಚಿವ ಜೋಶಿ ಇದು ಮುಸಲ್ಮಾನರ ತುಷ್ಟೀಕರಣದ ಪರಾಕಾಷ್ಠೆ ಎಂದಿದ್ದಾರೆ.
ಶ್ರೀರಾಮ ಮಂದಿರ ಉದ್ಘಾಟನೆ ಸಂತಸ ತಂದಿದೆ
ಕುಂದಗೋಳ ಪಟ್ಟಣದ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಹಾಗೂ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪವಿತ್ರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ನಡೆಯಿತು.
< previous
1
...
403
404
405
406
407
408
409
410
411
...
449
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ