ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶ, ಧರ್ಮ ಮನುಷ್ಯನ ಎರಡು ಕಣ್ಣು
ಭಾವೈಕ್ಯತೆ ಮತ್ತು ಅಧ್ಯಾತ್ಮ ಜ್ಞಾನ ಭಾರತದ ಉಸಿರು. ಆಧುನಿಕ ಯುಗದಲ್ಲಿ ಪ್ರಗತಿಪರ ವಿಚಾರಧಾರೆಗಳ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶ ಮಾಡುವ ಸಂಚು ನಡೆಯುತ್ತಿದೆ.
ವಿದ್ಯಾನಿಕೇತನ ಕಾಲೇಜಿಗೆ 100ರಷ್ಟು ಫಲಿತಾಂಶ
619 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮಹಾವಿದ್ಯಾಲಯವು ಶೇ. 100ರಷ್ಟು ಸಾಧನೆ ಮಾಡಿದೆ.
ಮಕ್ಕಳನ್ನು ಓದಿನೆಡೆಗೆ ಆಕರ್ಷಿಸುವ ಬಗ್ಗೆ ಸಾಹಿತಿಗಳು ಚಿಂತಿಸಿ
ಸಾಹಿತ್ಯ ಚಟುವಟಿಕೆಯಲ್ಲಿ ಮಕ್ಕಳು ಏಕೆ ಭಾಗವಹಿಸಲು ಆಸಕ್ತಿ ಹೊಂದುತ್ತಿಲ್ಲ ಎನ್ನುವುದನ್ನು ಮನೋಶಾಸ್ತ್ರದ ಪ್ರಕಾರ ಅಧ್ಯಯನ ಮಾಡಬೇಕಿದೆ. ಮೊಬೈಲ್ ಅವರನ್ನು ಕಟ್ಟಿಹಾಕಿದ್ದು, ಇಡಿಯಾಗಿ ಗ್ರಂಥವನ್ನು ಓದುವ ವ್ಯವಧಾನ ಮಕ್ಕಳಿಗೆ ಇಲ್ಲದಾಗಿದೆ.
ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ: ದಿವ್ಯಪ್ರಭು
ಮೇ 7ರಂದು ಮತದಾನ ನಡೆಯಲಿದ್ದು, ಜೂ. 4ರಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.
ಅನ್ಯ ರಾಜ್ಯದ ಮತದಾರರ ಹಕ್ಕು ಪರಿಶೀಲಿಸಿ
ಕೇಂದ್ರ ಚುನಾವಣಾ ಆಯೋಗವು ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ಇಲ್ಲಿಯೇ ನೆಲೆಸಿರುವ ಎಲ್ಲ ಮತದಾರರ ಪರಿಶೀಲನೆ ನಡೆಸಬೇಕು.
ವಿಜ್ಞಾನ ವಿಭಾಗ: ಹುಬ್ಬಳ್ಳಿಯ ಎ. ವಿದ್ಯಾಲಕ್ಷ್ಮೀ ರಾಜ್ಯಕ್ಕೆ ಪ್ರಥಮ
ಕಳೆದ 22 ವರ್ಷಗಳಿಂದ ಹುಬ್ಬಳ್ಳಿ ಬೆಂಗೇರಿಯ ಶಾಂತಿನಗರದಲ್ಲಿ ನೆಲೆಸಿದ್ದಾರೆ. ಎ. ವಿದ್ಯಾಲಕ್ಷ್ಮೀ ಹಿಂದಿ (98 ಅಂಕ)ಯೊಂದನ್ನು ಬಿಟ್ಟು ಉಳಿದ ಎಲ್ಲ ವಿಷಯಗಳಿಗೆ 100ಕ್ಕೆ 100ಅಂಕ ಪಡೆದು ಸೈ ಎನಿಸಿಕೊಂಡಿದ್ದಾಳೆ.
ಕಾಂಗ್ರೆಸ್ ಗ್ಯಾರಂಟಿಗಳಿಂದ ಜನರಿಗೆ ಮೋಸ
ಡಿಎಂಕೆಯದ್ದು ಪ್ರಣಾಳಿಕೆ ಬೇರೆ, ಟಿಎಂಸಿಯದ್ದು ಬೇರೆ, ಇನ್ನು ಆಮ್ ಆದ್ಮಿ ಪಕ್ಷದ್ದು ಬೇರೆ. ಕಾಂಗ್ರೆಸ್‌ದು ಮತ್ತೊಂದು. ಜನರು ಯಾವುದನ್ನು ನಂಬಬೇಕು. ಜನರಿಗೆ ಅಪ್ಪಟ ಸುಳ್ಳು ಹೇಳಿ ಇಂತಹ ಆಶ್ವಾಸನೆ ಕೊಡುತ್ತಿದೆ.
ಕಿಮ್ಸ್‌ನಲ್ಲಿ ಇನ್ಮುಂದೆ ನವಜಾತ ಶಿಶುಗಳಿಗೆ ಜೀವಾಮೃತ
ತಾಯಿಯ ಹಾಲು ಕೊಡುವುದಕ್ಕಾಗಿಯೇ ಕಿಮ್ಸ್‌ನಲ್ಲಿ ಜೀವಾಮೃತ ಹೆಸರಿನಲ್ಲಿ ಹ್ಯುಮನ್ ಮಿಲ್ಕ್ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ತಾಯಂದಿರು ಕೊಡುವ ಹಾಲು ಸಂಗ್ರಹಿಸಿ ಸಂಸ್ಕರಿಸಿದ ನಂತರ ಪಂಪ್ ಮಾಡಿ ಮಕ್ಕಳಿಗೆ ನೀಡಲಾಗುತ್ತಿದೆ.
ಸರ್ಕಾರ ರಚಿಸುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಿಂತಿಲ್ಲ
ಕಾಂಗ್ರೆಸ್ ತೀರಾ ಕಡಿಮೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ದೇಶದಲ್ಲಿ ಸರ್ಕಾರ ರಚಿಸುವ ಶಕ್ತಿ, ಯೋಗ್ಯತೆ ಕಾಂಗ್ರೆಸ್ ಗಿಲ್ಲ. ಅನ್ಯ ಪಕ್ಷಗಳ, ಪಕ್ಷೇತರರ ಮೊರೆ ಹೋಗುತ್ತದೆ.
ವಿನೋದ ಅಸೂಟಿ ಪರ ಸಚಿವ ಲಾಡ್ ರೋಡ್ ಶೋ
ನವಲಗುಂದ ಪಟ್ಟಣದ ವಿನಾಯಕಪೇಟ್, ಗಾಂಧಿ ಮಾರುಕಟ್ಟೆ, ತಿಪ್ಪಯ್ಯನ ಕೂಟ್, ಹುಗ್ಗಿ ಓಣಿ, ರಾಮಲಿಂಗ ಓಣಿ, ಗ್ರಾಮದೇವಿ ಕೂಟ್, ಚಾವಡಿ, ಕಳ್ಳಿಮಠ ಓಣಿ, ತೆಗ್ಗಿನಕೇರಿ ಓಣಿ, ಲಿಂಗರಾಜ ಸರ್ಕಲ್ ನಂತರ ಗಾಂಧಿ ಮಾರುಕಟ್ಟೆಗೆ ಬಂದು ರೋಡ್ ಶೋ ಮುಕ್ತಾಯಗೊಂಡಿತು.
< previous
1
...
404
405
406
407
408
409
410
411
412
...
533
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್