ಕೋವಿಡ್ ಹೊಸ ತಳಿ ನಿಯಂತ್ರಣಕ್ಕೆ ಸನ್ನದ್ಧರಾಗಿಹುಬ್ಬಳ್ಳಿ ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಎಕ್ಸಿಮೀಟರ್, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಕೋವಿಡ್ ಕಿಟ್ಗಳಲ್ಲಿ ಕೊರತೆಯಾಗದಂತೆ ಎಲ್ಲ ವೈದ್ಯಾಧಿಕಾರಿಗಳು ಮುಂಜಾಗ್ರತೆ ವಹಿಸಲು ನಗರ ತಹಸೀಲ್ದಾರ್ ಕಲಗೌಡ್ರ ಪಾಟೀಲ ಸೂಚಿಸಿದ್ದಾರೆ.