ಶ್ರೀರಾಮ ಮಂದಿರ ಉದ್ಘಾಟನೆ ಪಕ್ಷದ ಕಾರ್ಯಕ್ರಮವಲ್ಲ: ಟೆಂಗಿನಕಾಯಿಶ್ರೀರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು, ಬಿಡುವುದು ಟ್ರಸ್ಟ್ ಕಮಿಟಿಗೆ ಬಿಟ್ಟ ವಿಚಾರ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.