ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಟ್ಟಿದ್ದನ್ನು ಕಳೆದು, ಒಳ್ಳೆಯದನ್ನು ಪಡೆಯುವುದೇ ಹೋಳಿ
ಹೋಳಿ ಹಬ್ಬ ಬಣ್ಣದ ಸಂಕೇತ ಮಾತ್ರವಲ್ಲ, ಅದು ಬದುಕಿಗೆ ಬಣ್ಣ ತುಂಬಿ ಸಂತೋಷ ಮೂಡಿಸುವ ಹಬ್ಬವಾಗಿದೆ. ಪ್ರತಿಯೊಬ್ಬರಲ್ಲಿ ಇರುವ ಕೆಟ್ಟದನ್ನು ಕಳೆದು, ಒಳ್ಳೆಯದನ್ನು ಪಡೆದುಕೊಳ್ಳುವ ಸಂದರ್ಭ.
ಕಿಮ್ಸ್‌ನಲ್ಲಿ ಮಂಜೂರಾತಿಯಿಲ್ಲದೇ ಸೇವೆ ಸಲ್ಲಿಸುತ್ತಿರುವ ಮಾಜಿ ಉದ್ಯೋಗಿ
ಕಿಮ್ಸ್‌ನ ಪಿಡಬ್ಲ್ಯುಡಿ ವಿಭಾಗದಲ್ಲಿ ಮಂಜೂರಾತಿ ಇಲ್ಲದ ಹುದ್ದೆಯಲ್ಲಿ ಮಾಜಿ ಉದ್ಯೋಗಿಯೊಬ್ಬರು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬಣ್ಣದೋಕುಳಿಯಲ್ಲಿ ಮಿಂದೆದ್ದ ಜನತೆ
ನೂರಾರು ಕಡೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ರತಿ-ಕಾಮಣ್ಣ ಮೂರ್ತಿಯನ್ನು ಗ್ರಾಮೀಣ ಭಾಗ ಸೇರಿದಂತೆ ನಗರದ ಕೆಲವು ಭಾಗಗಳಲ್ಲಿ ಮಂಗಳವಾರದಂದು ಅದ್ಧೂರಿ ಮೆರವಣಿಗೆ ನಡೆಸಿ ದಹನ ಮಾಡುವ ಮೂಲಕ ಪರಸ್ಪರ ಬಣ್ಣ ಎರಚಿ ಹೋಳಿ ಆಡಿ ಸಂಭ್ರಮಿಸಿದರು.
ಕಾಂಗ್ರೆಸ್‌ನದು ಯಾವಾಗಲೂ ಹೊಡಿ- ಬಡಿ ಸಂಸ್ಕೃತಿ
ಹಿಂದೆ ಸಿದ್ದರಾಮಯ್ಯ ಕೂಡ ಇದೇ ರೀತಿ ಏಕವಚನದಲ್ಲಿ ಮಾತನಾಡಿದ್ದರು. ಇದೀಗ ತಂಗಡಗಿ ಮಾತನಾಡುತ್ತಿದ್ದಾರೆ. ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದರೆ ಏನರ್ಥ.
ಇಂದು ವಿವಿಧ ಮಠಾಧಿಪತಿಗಳ ಚಿಂತನ- ಮಂಥನ ಸಭೆ
ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ಮೂರುಸಾವಿರ ಮಠದ ಶಿವಾನುಭವ ಮಂಟಪದಲ್ಲಿ ಮಾ. 27ರಂದು ಮಠಾಧೀಶರ ಚಿಂತನ ಮಂಥನ ಸಭೆ ನಡೆಯಲಿದೆ.
ಎನ್‌ಡಿಆರ್‌ಎಫ್ ಹಣ: ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ.
ರಂಗಿನೋಕುಳಿಯಲ್ಲಿ ಮಿಂದೆದ್ದ ಫೇಡಾನಗರಿ
ಮುಖಕ್ಕೆ ತರಹೇವಾರಿ ಬಣ್ಣ ಬಳಿದುಕೊಂಡು, ಕೈಯಲ್ಲೊಂದು ಪಿಚಕಾರಿ, ಬಾಯಲ್ಲೊಂದು ತುತ್ತೂರಿ. ಕೊರಳಿಗೊಂಡು ತಮಟೆ. ಹ್ಯಾಪಿ ಹೋಳಿ ಎನ್ನುತ್ತಾ ಒಂದೇ ಬೈಕಿನಲ್ಲಿ ಮೂರ್ನಾಲ್ಕು ಜನ ಯುವಕರ ದಂಡು.
ಕುಡಿಯುವ ನೀರಿಗೆ ತೊಂದರೆ ಆಗದಿರಲಿ
ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು.
ಕಾಂಗ್ರೆಸ್ ಅಭ್ಯರ್ಥಿಯಿಂದ ಟೆಂಪಲ್ ರನ್!
ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹಾಗೂ ಚುನಾವಣಾ ನೇತೃತ್ವ ವಹಿಸಿರುವ ಉಸ್ತುವಾರಿ ಸಚಿವ ಸಂತೋಷ ಲಾಡ್ ಜಂಟಿಯಾಗಿ ನಗರದಲ್ಲಿ ಟೆಂಪಲ್ ರನ್ ನಡೆಸಿದರು.
ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ಕರ್ಮಭೂಮಿ: ಶೆಟ್ಟರ್
ಬೆಳಗಾವಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸೋಮವಾರ ನಗರದಲ್ಲಿ ಟೆಂಪಲ್ ರನ್ ಮಾಡಿದರು.
< previous
1
...
415
416
417
418
419
420
421
422
423
...
532
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ