484 ಕಡೆಗಳಲ್ಲಿ ರತಿ-ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆಒಟ್ಟು ಐದು ದಿನಗಳ ವರೆಗೆ ನಡೆಯುವ ಹೋಳಿಹಬ್ಬಕ್ಕೆ ನಗರದ ಕಮರಿಪೇಟೆ, ದಾಜಿಬಾನಪೇಟೆ, ಮೇದಾರ ಓಣಿ, ಹೊಸ ಮೇದಾರ ಓಣಿ, ಅಂಚಟಗೇರಿ ಓಣಿ, ಹಳೆ ಹುಬ್ಬಳ್ಳಿ, ದುರ್ಗದ ಬೈಲ್ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ರತಿ-ಕಾಮಣ್ಣರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.