ಲೋಕಸಭೆಗೂ ಮುನ್ನ ಜಿಪಂ, ತಾಪಂ ಎಲೆಕ್ಷನ್ ಮೊದಲು ನಡೆಸಿಲೋಕಸಭೆ ಚುನಾವಣೆಗೂ ಮುನ್ನವೇ ತಾಪಂ, ಜಿಪಂ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಿ. ಈಗ ನಮ್ಮದೇ ಸರ್ಕಾರವಿದೆ. ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಅವಕಾಶವಿದೆ. ಲೋಕಸಭೆ ಚುನಾವಣೆಯಲ್ಲೂ ಇದು ಅನುಕೂಲವಾಗುತ್ತದೆ.ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಜಿಪಂ ತಾಪಂ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿಗೆ ಈ ಬೇಡಿಕೆ ಇಡುತ್ತಿದ್ದಾರೆ.