ಇಂದು ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಚಿತ್ರಕಲಾ ಸ್ಪರ್ಧೆಕಳೆದ ಐದೂವರೆ ದಶಕದಿಂದ ಜನದನಿಯಂತೆ ಕಾರ್ಯನಿರ್ವಹಿಸುತ್ತಿರುವ ನಾಡಿನ ಪ್ರತಿಷ್ಠಿತ ಕನ್ನಡಪ್ರಭ- ಏಷ್ಯಾನೆಟ್ ಸುವರ್ಣ ನ್ಯೂಸ್ ಚಿತ್ರಕಲಾ ಸ್ಪರ್ಧೆ-2023 ನ. 29ರಂದು ಇಂದಿರಾಗಾಜಿನ ಮನೆಯಲ್ಲಿ ಬೆಳಗ್ಗೆ ನಡೆಯಲಿದೆ.ಬೆಳಗ್ಗೆ 9.30ರಿಂದ 11.30ರ ವರೆಗೆ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಸರಿಸುಮಾರು 3000 ಮಕ್ಕಳು ಪಾಲ್ಗೊಳ್ಳಲಿದ್ದಾರೆ.