ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನುಮತಿ ಸಿಕ್ಕ ತಕ್ಷಣವೇ ಮಹದಾಯಿ ಕಾಮಗಾರಿ ಆರಂಭ
ಬೆಳೆ ಪರಿಹಾರ ಬಿಡುಗಡೆಗಾಗಿ ಕೇಂದ್ರ ಸರ್ಕಾರದ ಮಾನದಂಡ ಬದಲಾವಣೆ ಮಾಡಿ ರೈತರಿಗೆ ಪರಿಹಾರ ನೀಡಲು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ
ಸ್ವಾತಂತ್ರ್ಯ ಅನೇಕ ಮಹನೀಯರ ಹೋರಾಟದ ಫಲ
ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ
ಪಿಎಂ ಸ್ವ ನಿಧಿ ಫಲಾನುಭವಿಗಳಿಂದ ದೇಶದ ಅಭ್ಯುದಯ
ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ದೇಶಾದ್ಯಂತ 68 ಲಕ್ಷ ಬೀದಿ ಬದಿ ವ್ಯಾಪಾರಿಗಳು ಸುಮಾರು ₹14,316 ಕೋಟಿ ಸಾಲ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಧ್ವಜಾರೋಹಣ
ವಿಶ್ವದ ವೇದಿಕೆಯಲ್ಲಿ ಭಾರತದ ಹೆಜ್ಜೆ
ಭಾರತವು 2047ರ ವೇಳೆಗೆ ಅಭಿವೃದ್ಧಿಶೀಲ ರಾಷ್ಟ್ರವಾಗುವ ಗುರಿಯತ್ತ ಹೆಜ್ಜೆ ಇಡುತ್ತಿರುವಾಗ, ವಿಶ್ವವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದಾಗಿದೆ
ಸ್ವಾತಂತ್ರ್ಯೋತ್ಸವ ಇತಿಹಾಸ ಸ್ಮರಿಸುವ ದಿನ
ಸಚಿವ ಲಾಡ್ ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ
ಸ್ವಾತಂತ್ರ್ಯ ಹೋರಾಟದಲ್ಲಿ ಹು-ಧಾ ವಿಶಿಷ್ಟ ಸ್ಥಾನ
ವಿಶೇಷವಾಗಿ ಧಾರವಾಡ ನಗರದ ಸಾಹಿತಿಗಳು ಸ್ವಾತಂತ್ರ್ಯದ ಸಂದೇಶವನ್ನು ಕಾವ್ಯ ಗೀತೆಗಳಲ್ಲಿ ಹರಿಸಿದರು
ಧಾರವಾಡದ ಎನ್‌ಸಿಸಿ ಬಟಾಲಿಯನ್‌ನಿಂದ ಏಕತಾ ಓಟ
ಕೆಲಗೇರಿ ಕೆರೆ ಮತ್ತು ಕರ್ನಾಟಕ ಕಾಲೇಜು ವೃತ್ತದ ಸುತ್ತಮುತ್ತಲಿನ ಪ್ರದೇಶವನ್ನು ಎನ್‌ಸಿಸಿ ಕೆಡೆಟ್‌ಗಳ ಸ್ವಯಂಸೇವಕರು ಸ್ವಚ್ಛಗೊಳಿಸಿದರು. ಒಗ್ಗಟ್ಟು ಪ್ರದರ್ಶಿಸುವುದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳಿಗೆ ಜಾಗೃತಿ ಮೂಡಿಸುವುದು. ಸ್ವಚ್ಛತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಏಕತಾ ಓಟ ಜರುಗಿತು.
ಭಾರತ ಸುಪರ್ ಪವರ್ ರಾಷ್ಟ್ರವಾಗಬಾರದೆಂಬ ಷಡ್ಯಂತ್ರ
ಜನರಿಗೆ ದೇಶ ವಿಭಜನೆ ಆಗುವುದು ಬೇಕಾಗಿರಲಿಲ್ಲ. ಆದರೆ, ಅಧಿಕಾರದ ದುರಾಸೆ ಹೊಂದಿದ್ದ ರಾಜಕಾರಣಿಗಳಿಂದಾಗಿ ದೇಶ ಒಡೆಯಿತು. ಧರ್ಮದ ಹೆಸರಲ್ಲಿ ದೇಶ ವಿಭಜನತೆಯಾದರೂ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾರತದಲ್ಲಿದ್ದಾರೆ.
ಎಸ್ಟಿ ಮೀಸಲಾತಿಗಾಗಿ ಕುರಿಗಳೊಂದಿಗೆ ಪ್ರತಿಭಟನೆ
2017ರಲ್ಲಿ ಮಠಾಧೀಶರು ಹಾಗೂ ಸಮಾಜದ ಮುಖಂಡರ ಸಭೆ ಕರೆದ ಅಂದಿನ ಸಿಎಂ ಸಿದ್ದರಾಮಯ್ಯನವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಂದಿಗೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸಿದ್ದರಾಮಯ್ಯನವರು ಈಡೇರಿಸದೇ ಅನ್ಯಾಯ ಮಾಡುತ್ತಿದ್ದಾರೆ.
< previous
1
...
39
40
41
42
43
44
45
46
47
...
570
next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ