ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಣ್ಣ ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಶರಣಬಸಪ್ಪ ದರ್ಶನಾಪೂರ
ಸಣ್ಣ ಕೈಗಾರಿಕೆಗಳಲ್ಲಿ ತುಂಬಾ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೂಲಭೂತ ಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು.
ಧಾರವಾಡ ಸೇರಿ ರಾಜ್ಯದ ಐದು ಕಡೆ ಮೋದಿ ಪ್ರವಾಸ: ಜೋಶಿ
ಧಾರವಾಡ ಸೇರಿ ರಾಜ್ಯದ ಐದು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳಲ್ಲಿ ಸ್ಥಳ ಅಂತಿಮಗೊಳಿಸಲಾಗುವುದು.
ನಿಗದಿತ ಅವಧಿಯಲ್ಲಿ ಸಾಲ, ಸಹಾಯಧನ ಬಿಡುಗಡೆ ಆಗಲಿ
ಸರ್ಕಾರವು ಸುಸ್ಥಿರ ಅಭಿವೃದ್ಧಿ, ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಮಾರ್ಗಸೂಚಿಗಳ ಪ್ರಕಾರ ನಿಗದಿತ ಅವಧಿಯಲ್ಲಿ ಸಾಲ, ಸಹಾಯಧನ ಬಿಡುಗಡೆ ಮಾಡಬೇಕು.
ಸಂಗೀತ, ಸಾಹಿತ್ಯಕ್ಕೆ ಆಕಾಶವಾಣಿ ಕೊಡುಗೆ ದೊಡ್ಡದು: ಗಣಪತಿ ಭಟ್ ಹಾಸಣಗಿ
ಧಾರವಾಡ ಆಕಾಶವಾಣಿಯಿಂದ ಸಾವಿರಾರು ಕಲಾವಿದರು ಬೆಳೆದಿರುವುದು ಚಾರಿತ್ರಿಕ ಸಂಗತಿ. ಕನ್ನಡ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವಲ್ಲಿ ಆಕಾಶವಾಣಿ ಪಾತ್ರ ಯಾರೂ ಮರೆಯಲಾರರು.
ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯ
ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಅದನ್ನು ಸರಿಯಾಗಿ ಒದಗಿಸುವುದು ಸರ್ಕಾರದ ಕರ್ತವ್ಯ. ಶಿಕ್ಷಣ ನೀತಿ ರೂಪಿಸುವ ಪೂರ್ವದಲ್ಲಿ ಪೂರ್ವಾಪರ ಚರ್ಚೆ ಮತ್ತು ಸಲಹೆ ಅಗತ್ಯ.
ಮಹಿಳೆಯರು ಅಭಿವೃದ್ಧಿ ಹೊಂದಿದ್ದು ದೇವರಿಂದಲ್ಲ, ಸಂವಿಧಾನದಿಂದ: ಸಚಿವ ಲಾಡ್
ಭಾರತೀಯ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಆಡಳಿತ, ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಲು ನಿತ್ಯ ನಾವು ಪೂಜಿಸುವ ದೇವರುಗಳಿಂದಲ್ಲ. ಈ ದೇಶದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ಸಾಧ್ಯವಾಗಿದೆ.
ಸಂವಿಧಾನ ಬದಲಿಸುವ ವಿಷಯ ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿಸುತ್ತಾ?: ಸಚಿವ ಸಂತೋಷ ಲಾಡ್
ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲು ಮಾಡುವ ವಿಷಯ ಸೇರಿಸುತ್ತಾ? ಈ ಕುರಿತು ಬಹಿರಂಗವಾಗಿ ಬಿಜೆಪಿ ಸ್ಪಷ್ಟಪಡಿಸಬೇಕು.
ಕಿಮ್ಸ್ ಅನುದಾನ ಕಡಿತಕ್ಕೆ ಜೋಶಿ ಖಂಡನೆ
ಮಹಾಮಾರಿ ಕೋವಿಡ್ ವೇಳೆ ಕಿಮ್ಸ್ ಸಿಬ್ಬಂದಿ ಅತ್ಯುತ್ತಮ ಕಾರ್ಯ ನಿರ್ವಹಣೆಯೊಂದಿಗೆ ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಷ್ಟರ ಮಟ್ಟಿಗೆ ಗುಣಮಟ್ಟದ ಚಿಕಿತ್ಸೆ ನೀಡಿದ್ದಾರೆ.
ಚುನಾವಣೆ ಚಟುವಟಿಕೆಗಳ ಬಗ್ಗೆ ಕಣ್ಗಾವಲಿರಲಿ: ಡಿಸಿ
ಚುನಾವಣಾ ವಿಷಯದಲ್ಲಿ ಕರ್ತವ್ಯದಿಂದ ಹೊರಗುಳಿಯಲು ಅಥವಾ ತಂಡದ ಬದಲಾವಣೆಗೆ ನೈಜ ಕಾರಣ, ತೊಂದರೆಗಳಿದ್ದರೆ ನೇರವಾಗಿ ಜಿಲ್ಲಾ ಚುನಾವಣಾ ಕಚೇರಿಗೆ ಬನ್ನಿ. ಬದಲಾಗಿ ಬೇರೆಯವರಿಂದ ಶಿಫಾರಸು, ಒತ್ತಡ ತರಬೇಡಿ.
₹5142 ಕೋಟಿ ವೆಚ್ಚದ ಕಾಮಗಾರಿಗೆ ನಾಳೆ ಪ್ರಧಾನಿ ಚಾಲನೆ
₹5142 ಕೋಟಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಾ. 12ರಂದು ಚಾಲನೆ ನೀಡಲಿದ್ದಾರೆ ಎಂದು ವಲಯದ ಮಹಾಪ್ರಬಂಧಕ ಅರವಿಂದ ಶ್ರೀವಾತ್ಸವ ತಿಳಿಸಿದರು.
< previous
1
...
428
429
430
431
432
433
434
435
436
...
532
next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್ ನಂ.1, ಸ್ಟಾಲಿನ್ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್ ಬರ!