ಕೋನರಡ್ಡಿ ಚಕ್ಕಡಿ ರಸ್ತೆಗೆ ಅಂತಾರಾಷ್ಟ್ರೀಯ ಜಲತಜ್ಞ ಮೆಚ್ಚುಗೆಅಂತಾರಾಷ್ಟ್ರೀಯ ಜಲತಜ್ಞ, ನೀರಿನ ಗಾಂಧಿ ಎಂದೇ ಹೆಸರಾಗಿರುವ ವಿಶ್ವಸಂಸ್ಥೆಯ ಬರ ಮತ್ತು ನೆರೆ ಅಧ್ಯಯನ ಸಮಿತಿಯ ಅಧ್ಯಕ್ಷ ಡಾ. ರಾಜೇಂದ್ರ ಸಿಂಗ್ ನವಲಗುಂದ ಮತಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮ ಹೊಲ ನಮ್ಮ ರಸ್ತೆ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಚಕ್ಕಡಿ ರಸ್ತೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.