ಬಿಎಸ್‌ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಸ್ಫೋಟಗಳಾಗಿರಲಿಲ್ಲವೆ: ಸಚಿವ ಸಂತೋಷ ಲಾಡ್ಪಾಕಿಸ್ತಾನ ಪರ ಘೋಷಣೆ ಹಾಕಿದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಏಕೆ ರಾಜೀನಾಮೆ ನೀಡಬೇಕು?. ಹಿಂದೆ ಬಿಜೆಪಿ ಕಾರ್ಯಕರ್ತರೇ ಮಂಡ್ಯದಲ್ಲಿ ಘೋಷಣೆ ಹಾಕಿದ್ದಾರಲ್ಲ, ಮೋದಿ, ಗೃಹ ಸಚಿವರು ರಾಜೀನಾಮೆ ಕೊಡುತ್ತಾರೆಯೇ ಎಂದು ಸಚಿವ ಲಾಡ್ ಪ್ರಶ್ನಿಸಿದರು.