ಧಾರವಾಡ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಸಂಗೀತ ಸಾಧಕಿ ನೀಲಾ ಎಂ. ಕೊಡ್ಲಿ, ಕೃಷಿ ಮತ್ತು ಪರಿಸರ ಕ್ಷೇತ್ರದಲ್ಲಿ ಪ್ರಗತಿಪರ ರೈತ, ಕೃಷಿ ಸಾಧಕ ದ್ಯಾವನಗೌಡ ಟಿ. ಪಾಟೀಲ, ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ಅಶೋಕ ಗದಿಗೆಪ್ಪ ಏಣಗಿ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹಿರಿಯ ಕಲಾವಿದೆ ಎಚ್.ಬಿ. ಸರೋಜಮ್ಮ ಆಯ್ಕೆ ಆಗಿದ್ದಾರೆ.