ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸದ ಬೆಟ್ಟ ಕರಗಿಸುವ ಬಯೋಮೈನಿಂಗ್ ವಿಳಂಬ?
ಮೂರೂವರೆ ವರ್ಷವಾದರೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಯೋ ಮೈನಿಂಗ್ ಯೋಜನೆ ಇನ್ನೂ ಟೆಂಡರ್ ಪ್ರಕ್ರಿಯೆಯಲ್ಲೇ ಇದೆ.
ಪಂಚಮಿತ್ರ ವಾಟ್ಸಪ್ ಪ್ರಚಾರ ಸಾಮಗ್ರಿಗಳ ಬಿಡುಗಡೆ
ಪಂಚಾಯಿತಿಗಳಿಗೆ ಸಂಬಂಧಿಸಿದ ಎಲ್ಲ ಬಗೆಯ ಕುಂದುಕೊರತೆಗಳ ದಾಖಲಿಸಿ ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್‌ಗಳು ಇರಲಿಲ್ಲ. ಈ ಸಮಸ್ಯೆ ನೀಗಿಸಲು ಮತ್ತು ಗ್ರಾಪಂ ಆಡಳಿತವನ್ನು ಜನಸ್ನೇಹಿಗೊಳಿಸಲು ರಾಜ್ಯ ಸರ್ಕಾರ ಪಂಚಮಿತ್ರ ಪರಿಚಯಿಸಿ ಅನುಷ್ಠಾನಕ್ಕೆ ತಂದಿದೆ ಎಂದು ವಿಜಯಕುಮಾರ ಆಜೂರ ತಿಳಿಸಿದರು.
ಕಾಂಗ್ರೆಸ್ಸಿನವರದು ಬರಿ ಬೆಂಕಿ ಹಚ್ಚುವ ಕೆಲಸ: ಟೆಂಗಿನಕಾಯಿ
ಎರಡೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಹೇಳಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ
ಖಾಸಗಿ ಶಾಲೆಗಳ ಹಾವಳಿ ಒಂದೆಡೆಯಾದರೆ, ಸರ್ಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ ಎಂದು ಸಾಹಿತಿ ಡಾ. ಬಿ.ವಿ. ಶಿರೂರ ಹೇಳಿದರು.
ಪೂರ್ವ ತಯಾರಿ ಇಲ್ಲದೇ ಜಾತಿ ಗಣತಿ ಮಾಡಿದ್ದಾರೆ: ಜೋಶಿ
ಈ ಜಾತಿ ಗಣತಿ ವರದಿಯಲ್ಲಿ ಸರಿಯಾದ ಮಾಹಿತಿಯೇ ಇಲ್ಲ ಎಂಬುದನ್ನು ಕಾಂಗ್ರೆಸ್‌ನವರೇ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಜಯಪ್ರಕಾಶ ಹೆಗ್ಡೆ ಅವರ ವರದಿ ಬಗ್ಗೆ ತಮ್ಮ ನಿಲುವೇನು? ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ.
ಬಸ್ ನಿಲ್ದಾಣದಲ್ಲಿ ಪುತ್ರಿಗೆ ಪಲ್ಸ್ ಪೊಲಿಯೋ ಹಾಕಿಸಿದ ಐಎಎಸ್ ಅಧಿಕಾರಿಗಳು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಹಾಗೂ ಐಎಎಸ್ ಅಧಿಕಾರಿಯಾಗಿರುವ ಪತ್ನಿ ಪ್ರಿಯಾಂಗಾ ಜತೆಗೆ ಆಗಮಿಸಿ ಪುತ್ರಿಗೆ ಲಸಿಕೆ ಹಾಕಿಸಿದರು.
ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಶಿವರಾತ್ರಿ ಹಬ್ಬಕ್ಕೆ ವಿಶೇಷ ಬಸ್
ಮಾ. 8ರಂದು ಮಹಾ ಶಿವರಾತ್ರಿ, 9ರಂದು 2ನೇ ಶನಿವಾರ ಹಾಗೂ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಮಾ. 7ರಿಂದ 11ರ ವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ: ಅಮರಣ್ಣವರ
ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ. ಸಂವಿಧಾನ ಪಾಲಿಸಿದರೆ ವಚನ ಅನುಕರಣೆ ಮಾಡಿದಂತೆ. ಶರಣರು ಅಸ್ಪೃಶ್ಯತೆ, ಲಿಂಗ ಸಮಾನತೆ ಬಗ್ಗೆ ತಮ್ಮ ವಚನಗಳಲ್ಲಿ ಹೇಳಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ ಬಿ. ಅಮರಣ್ಣವರ ಹೇಳಿದರು.
ಕನ್ನಡದ ವಿಷಯದಲ್ಲಿ ಸರ್ಕಾರದ ಅಸಡ್ಡೆ ಸಲ್ಲದು: ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್
ಅನುದಾನ ಇಲ್ಲದೇ ಇರುವುದರಿಂದ ರಾಜ್ಯದಲ್ಲಿ ಎಲ್ಲೂ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿಲ್ಲ. ಇದು ಅತ್ಯಂತ ಬೇಸರದ ಸಂಗತಿ ಎಂದು ಹಿರಿಯ ಸಾಹಿತಿ, ಪತ್ರಕರ್ತ ಡಾ. ಸರಜೂ ಕಾಟ್ಕರ್ ಹೇಳಿದರು.
< previous
1
...
435
436
437
438
439
440
441
442
443
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ