ಜೆ.ಪಿ. ನಡ್ಡಾ ವಿರುದ್ಧ ಎಫ್ಐಆರ್ಗೆ ಮಧ್ಯಂತರ ತಡೆಕನ್ನಡಪ್ರಭ ವಾರ್ತೆ ಧಾರವಾಡ2023ನೇ ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹೈಕೋರ್ಟ್ನಿಂದ ತಾತ್ಕಾಲಿಕ್ ರಿಲೀಫ್ ದೊರೆತಿದೆ.ನಡ್ಡಾ ಅವರ ಮೇಲೆ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣದ ಎಫ್ಐಆರ್ಗೆ ಗುರುವಾರ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ನ. 3ಕ್ಕೆ ಮುಂದೂಡಿದೆ.