• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಬಂದಾಗಲಷ್ಟೇ ಹಿಂದೂ- ಮುಸ್ಲಿಂ ಮುನ್ನೆಲೆಗೆ: ಲಾಡ್‌
ಚುನಾವಣೆಯಲ್ಲಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ, ಅದನ್ನು ನಡೆಸುತ್ತಿಲ್ಲ. ಮೋದಿ ಸರ್ಕಾರ ಬಂದು 10- ವರ್ಷವಾಗಿದೆ. ಏನೆಲ್ಲ ಅಭಿವೃದ್ಧಿಯಾಗಿದೆ ಅದರ ಬಗ್ಗೆ ಚರ್ಚೆ ನಡೆಸಲಿ ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದರು.
ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
ನಮ್ಮ ತೆರಿಗೆ ನಮ್ಮ ಹಕ್ಕು: ಅನುದಾನ ಕೇಳಿದರೆ ತಪ್ಪೇನು: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಸಿಎಂ ಉದ್ಘಾಟಿಸಿದರು.
ಇನ್ಪೋಸಿಸ್‌: ಜನರ ನಿರೀಕ್ಷೆ ಹುಸಿ ಮಾಡಿದೆ: ಬೆಲ್ಲದ
ಇನ್ಫೋಸಿಸ್ ಆರಂಭ ಆಗುವುದರಿಂದ ಉತ್ತರ ಕರ್ನಾಟಕ ಐಟಿ ಹೆಬ್ಬಾಗಿಲು ಆಗುತ್ತದೆ ಎಂದು ಕೊಂಡಿದ್ದೇವು. ಆದರೆ, ನಮ್ಮ ಭರವಸೆಯನ್ನು ಕಂಪನಿಯವರು ಹುಸಿ ಮಾಡಿದ್ದಾರೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಕೇಂದ್ರ ಸಚಿವ ಜೋಶಿ
ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್‌ ವಿತರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಫಲ: ಸಚಿವ ಸಂತೋಷ ಲಾಡ್
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ 3.54,437 ಕುಟುಂಬಗಳಿಗೆ ನೇರ ಹಣ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,69,278 ಮನೆಗಳಿಗೆ ಉಚಿತ ವಿದ್ಯುತ್‌ ಪೂರೈಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಜೋಶಿ
ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್‌ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ವೀರಶೈವ ಲಿಂಗಾಯತರು ಉದ್ಯೋಗ ಸೃಷ್ಟಿಸುವವರು: ಜೋಶಿ
ವೀರಶೈವ ಲಿಂಗಾಯತ ಸಮಾಜ ಬಾಂಧವರು ಎಂದಿಗೂ ಕಾಯಕವೇ ಕೈಲಾಸ ಎಂದು ಪಾಲಿಸಿಕೊಂಡು ಬಂದವರು. ತಮ್ಮ ಕೆಲಸದಲ್ಲಿ ಶ್ರದ್ಧೆ, ನಂಬಿಕೆಯನ್ನಿಟ್ಟುಕೊಂಡು ಇತರರಿಗೆ ಮಾದರಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಮೇಲ್ದರ್ಜೆಗೇರದ ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ
ಇಲ್ಲಿಯ ನವಲಗುಂದ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ 5 ಎಕರೆ ವ್ಯಾಪ್ತಿಯಲ್ಲಿದೆ. ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದರೆ ನೂರು ಹಾಸಿಗೆಯ ಆಸ್ಪತ್ರೆ ಇದಾಗಲಿದ್ದು, ಹೆಚ್ಚಿನ ವೈದ್ಯಕೀಯ ಸೌಕರ್ಯ ಸಿಗಲಿದ್ದು, ಸುತ್ತಲಿನ ಹತ್ತು ಹಳ್ಳಿ ಜನರಿಗೆ ಇದರಿಂದ ಅನುಕೂಲವಾಗಲಿದೆ.
ಬಂಡಾಯದ ನೆಲದಲ್ಲೀಗ ಅಭಿವೃದ್ಧಿಯ ಶಕೆ
19ನೇ ವಯಸ್ಸಿನಲ್ಲೇ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ನಾಯಕರಾಗಿದ್ದ ಕೋನರಡ್ಡಿ, ಮುಂದೆ ರೈತ ನಾಯಕರಾದ ಪ್ರೊ. ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ, ಬಾಬಾಗೌಡ ಪಾಟೀಲ್ ಮುಂತಾದವರ ನೇತೃತ್ವದಲ್ಲಿ ಕೃಷಿ ಮತ್ತು ಇತರೆ ಸಾಮಾಜಿಕ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ನಡೆಸಿದವರು.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved