ಕುಡಿತಕ್ಕೆ ಪ್ರಚೋದನೆ ನೀಡುವುದು ಸರಕಾರದ ಕೆಲಸವಲ್ಲ-ಎಚ್.ಕೆ. ಪಾಟೀಲಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ, ಮಧ್ಯದ ಅಂಗಡಿಗಳು ಕಡಿಮೆಯಾಗಬೇಕು. ಸರ್ಕಾರ ಕೂಡ ಮದ್ಯದ ಅಂಗಡಿ ಕಡಿಮೆ ಮಾಡುವತ್ತ ಗಮನ ಹರಿಸಬೇಕು. ಸಮಾಜದ ಮತ್ತು ಜನರ ಆರೋಗ್ಯಕ್ಕಿಂತ ಸರ್ಕಾರಕ್ಕೆ ಆದಾಯ ಮುಖ್ಯವಲ್ಲ ಎಂಬುದನ್ನು ನಾವು ಸೇರಿದಂತೆ ಎಲ್ಲರೂ ಅರಿಯಬೇಕು ಎಂದು ಸಚಿವ ಪಾಟೀಲ ಹೇಳಿದ್ದಾರೆ.