ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪಿಎಸ್ಐ ರವಿ ವಡ್ಡರ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.