• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ನಿರಂತರ ಮಳೆ: ತಂಪು ವಾತಾವರಣ
ಎರಡು ದಿನಗಳಿಂದ ತೀವ್ರ ಮೋಡ ಮುಸುಕಿದ, ಆಗಾಗ ಜೋರು, ಆಗಾಗ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಪೂರ್ಣ ಮುಂಗಾರು ಹಂಗಾಮು ಶುರುವಾಗಿದೆ. ತೀವ್ರ ತಂಪಿನ ವಾತಾರವಣವಿದ್ದು, ಮನೆಯಿಂದ ಹೊರ ಹೋಗಬೇಕಾದರೆ ಕಡ್ಡಾಯವಾಗಿ ರೇನಕೋಟ್‌ ಹಾಗೂ ಕೊಡೆಗಳನ್ನು ಒಯ್ಯುವಂತಾಗಿದೆ.
ತಮ್ಮ ರಾಜಕೀಯ ಲಾಭಕ್ಕಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ತುರ್ತು ಪರಿಸ್ಥಿತಿ ಇಡೀ ದೇಶಕ್ಕೆ ಗೊತ್ತಾಗುವ ಮೊದಲೇ ಜಯಪ್ರಕಾಶ ನಾರಾಯಣ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಯಿತು. ಆರ್‌ಎಸ್‌ಎಸ್‌ನ ಪ್ರಚಾರಕರು ಮಾತ್ರ ಭೂಗತವಾಗಿ ಇಡೀ ದೇಶವನ್ನು ಹೋರಾಟಕ್ಕೆ ಸಜ್ಜುಗೊಳಿಸುವ ಕೆಲಸ ಮಾಡಿದರು.
ಪಾರದರ್ಶಕವಾಗಿ ಚಾಲಕ, ನಿರ್ವಾಹಕರ ನೇಮಕಾತಿ: ರಾಮಲಿಂಗಾರೆಡ್ಡಿ
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಾಕರಸಾ ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ.
ಪಾಲಿಕೆ: ಮೇಯರ್‌ - ಉಪಮೇಯರ್‌ ಯಾರಾಗ್ತಾರೆ?
ಮಹಾನಗರ ಪಾಲಿಕೆಯ 24ನೆಯ ಅವಧಿಯ ಹಾಗೂ ಈ ಅವಧಿಯ ನಾಲ್ಕನೆಯ ಮೇಯರ್‌- ಉಪಮೇಯರ್‌ಗಾಗಿ ಚುನಾವಣೆ ನಡೆಯುತ್ತಿದೆ. ಜೂ. 30ರಂದು ಮಹೂರ್ತ ನಿಗದಿಯಾಗಿದೆ. ಮೇಯರ್‌ಗಿರಿ ಸಾಮಾನ್ಯ ಮಹಿಳೆಗೆ ಮೀಸಲಿದ್ದರೆ, ಉಪಮೇಯರ್‌ ಸ್ಥಾನವು ಒಬಿಸಿ ಬ ವರ್ಗಕ್ಕೆ ಮೀಸಲಾಗಿದೆ.
ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡ ಕೃಷಿ ವಿವಿಯ ಹೆಸರು, ಮೆಂತೆ ಬೀಜ
ಗಗನಯಾತ್ರಿಗಳು ಹೆಚ್ಚಾಗಿ ಬಾಹ್ಯಾಕಾಶದಲ್ಲಿ ಪೌಷ್ಟಿಕಾಂಶದ ಕೊರತೆ ಸೇರಿದಂತೆ ಗಮನಾರ್ಹ ಆರೋಗ್ಯ ಸವಾಲುಗಳನ್ನು ಎದುರಿಸುತ್ತಾರೆ. ಇದಕ್ಕೆ ಪರಿಹಾರವಾಗಿ ಬಾಹ್ಯಾಕಾಶದಲ್ಲಿ ತಾಜಾ, ಮೊಳಕೆಯೊಡೆದ ಆಹಾರ ಮೂಲಗಳಾಗಿ ಬಳಸಲು ಕೃಷಿ ವಿವಿಯು ಎರಡು ಭಾರತೀಯ ಆಹಾರ ಪ್ರಧಾನ ಬೆಳೆಗಳಾದ ಹೆಸರುಕಾಳು ಮತ್ತು ಮೆಂತೆ ಬೀಜಗಳನ್ನು ಕಳುಹಿಸಿದೆ.
ಶಿಕ್ಷಕರಿಗೆ ಪಠ್ಯೇತರ ಹೊರೆ ತಪ್ಪಿಸಲು ಜಿಲ್ಲಾಡಳಿತ ಸೂಕ್ತ ಕ್ರಮ
ಶಿಕ್ಷಕರಿಗೆ ಪಠ್ಯ ಬೋಧನೆ ಜತೆಗೆ ಶಾಲಾ ಅವಧಿಯಲ್ಲಿ ಇತರ ಆಡಳಿತಾತ್ಮಕ ಹಾಗೂ ಪೌಷ್ಟಿಕ ಆಹಾರ ವಿತರಣೆ ಕಾರ್ಯ ತೀವ್ರ ತೊಂದರೆ ಆಗುತ್ತಿದೆ ಎಂಬ ದೂರುಗಳಿವೆ. ಇದರಿಂದ ಪಾಠ ಕಲಿಸುವಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈಗಾಗಲೇ ಬಿಸಿಯೂಟ ನೀಡುವ ಏಜೆನ್ಸಿ ಮೂಲಕವೇ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಅಥವಾ ಅದಕ್ಕಾಗಿ ಬೇರೆ ಏಜೆನ್ಸಿ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ.
ಏಕಕಾಲಕ್ಕೆ 1622 ಅಂಗನವಾಡಿ ಕೇಂದ್ರಗಳಲ್ಲಿ ಅತಿಸಾರ ಕೊನೆಗೊಳಿಸುವ ಅಭಿಯಾನ
ಜಿಲ್ಲೆಯಾದ್ಯಂತ 1,622 ಅಂಗನವಾಡಿ ಕೇಂದ್ರಗಳಲ್ಲಿ ಜೂನ್‌ 16 ರಿಂದ 31ರ ವರೆಗೆ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರ ಜತೆಗೆ ಪೌಷ್ಠಿಕ ಆಹಾರ ಅಭಿಯಾನದ ಬಗ್ಗೆಯೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ.
ಧಾರವಾಡದ ಎಂಜಿನಿಯರ್‌ ಅಶೋಕ ಬಳಿ ₹6.11 ಕೋಟಿ ಆಸ್ತಿ
ಅಧಿಕಾರಿ ಅಶೋಕ ಅವರ ಧಾರವಾಡದ ಕೆವಿಜಿ ಬ್ಯಾಂಕ್‌ ಬಳಿ ಇರುವ ಮನೆ ಹಾಗೂ ಲೋಕಾಯುಕ್ತ ಕಚೇರಿ ಪಕ್ಕದಲ್ಲಿಯೇ ಇರುವ ಮಲಪ್ರಭಾ ಮುಖ್ಯ ಎಂಜಿನಿಯರ್‌ ಕಚೇರಿ ಸೇರಿದಂತೆ ಬೆಳಗಾವಿ, ಬಾಗಲಕೋಟ, ಹಾಸನ ಸೇರಿ ವಿವಿಧ 8 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿರುವ ತಂಡಗಳು ಶೋಧ ನಡೆಸಿವೆ.
ಆಶ್ರಯ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿ: ಕೋನರಡ್ಡಿ
ವಸತಿ ರಹಿತರಿಗೆ ಸರ್ಕಾರ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿವೇಶನ ನೀಡಲು ಅಣ್ಣಿಗೇರಿ ರಸ್ತೆಯಲ್ಲಿ ಈಗಾಗಲೇ 63 ಎಕರೆ ಭೂಮಿಯನ್ನು ಖರೀದಿಸಲಾಗಿದ್ದು, 2400ಕ್ಕೂ ಹೆಚ್ಚು ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಆಶ್ರಯ ನಿವೇಶನಗಳಿಗಾಗಿ ಈ ಹಿಂದೆ ಯಾರೇ ಅರ್ಜಿ ಸಲ್ಲಿಸಿದ್ದರೂ ಅವುಗಳು ಅನುರ್ಜಿತವಾಗಿವೆ. ಸರ್ಕಾರದ ಹೊಸ ನಿಯಮದಂತೆ ಅರ್ಹರು ಹೊಸದಾಗಿ ಅರ್ಜಿ ಸಲ್ಲಿಸಬೇಕು.
ಮುಮ್ಮಿಗಟ್ಟಿ, ಗರಗ, ತಡಕೋಡ ಶಾಲೆಗಳಿಗೆ ಜಿಪಂ ಸಿಇಓ ಭೇಟಿ
ಮುಮ್ಮಿಗಟ್ಟಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಪ್ರೌಢಶಾಲೆ ನೂತನ ಕಟ್ಟಡದ ಕಾಮಗಾರಿ ಪರಿಶೀಲಿಸಿ, ಮಂಜೂರಾತಿ ನೀಡಿದ ನೀಲನಕ್ಷೆಯ ಪ್ರಕಾರ ಹಾಗೂ ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಪ್ರಗತಿ ಸಾಧಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 531
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved