ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
21ರಿಂದ 2 ನೇ ಹಂತದ ಸಂವಿಧಾನ ಜಾಗೃತಿ ಜಾಥಾ: ಡಾ.ರಾಮಚಂದ್ರ ಹೊಸಮನಿ
ಫೆ. 21ರಂದು ಹೆಬಸೂರು, ಬ್ಯಾಹಟ್ಟಿ, ಸುಳ್ಳ, ಫೆ. 22ರಂದು ಕುಸುಗಲ್, ಕಿರೇಸೂರ, ಇಂಗಳಹಳ್ಳಿ, ಬಂಡಿವಾಡ, ಉಮ್ಮಚಗಿ ಮತ್ತು ಫೆ. 23ರಂದು ಕೋಳಿವಾಡ, ಶಿರಗುಪ್ಪಿ, ಮಂಟೂರ, ಹಳ್ಯಾಳ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ ಮಾಡಲಿದೆ.
ಕಾಂಗ್ರೆಸ್ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ: ಜೋಶಿ ಟೀಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
1001 ಪೌರಕಾರ್ಮಿಕರಿಗೆ ಕಾಯಂ ಸೇವಾ ಭಾಗ್ಯ!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 1001 ಜನ ಪೌರಕಾರ್ಮಿಕರಿಗೆ ಕಾಯಂ ಆಗುವ ಭಾಗ್ಯ ದೊರೆಯಲಿದೆ.
ಡಾ. ಕೆ.ಎಸ್. ಶರ್ಮಾ ಜಿಲ್ಲಾ ಸಮೇಳನ ಅಧ್ಯಕ್ಷರಾಗಿ ಆಯ್ಕೆ
ಮಾ. 6 ಮತ್ತು 7ರಂದು ಧಾರವಾಡದ ಜೆಎಸ್ಎಸ್ ಸಂಸ್ಥೆಯ ಆವರಣದಲ್ಲಿನ ಸನ್ನಿಧಿ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ತಿಳಿಸಿದ್ದಾರೆ.
ಪೌರಕಾರ್ಮಿಕರಿಗೆ ಕಾಯಂ ಭಾಗ್ಯ: ವಿಜಯೋತ್ಸವ
. ಇದೀಗ ಸಿದ್ದರಾಮಯ್ಯ ಸರ್ಕಾರ ಕಾಯಂ ಮಾಡಿಕೊಳ್ಳಲು ನಿರ್ಧರಿಸಿದ್ದು, ಸಂತಸಕರ ಎಂದು ಪೌರಕಾರ್ಮಿಕರು ಸಂತಸ ವ್ಯಕ್ತಪಡಿಸಿದರು
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿ ಮೇಲೆ ಹಲ್ಲೆ
ಪಚ್ಚಿ ಈ ಹಿಂದೆ ಶಿವಮೊಗ್ಗ ಜೈಲಿನಲ್ಲಿದ್ದನು. ಅಲ್ಲೂ ಇದೇ ರೀತಿ ಸಹ ಕೈದಿ ಹಲ್ಲೆ ಮಾಡಿದ್ದ. ಈಗ ತನ್ನ ಹಳೆ ಚಾಳಿ ಶುರು ಮುಂದುವರೆಸಿದ್ದಾನೆ.
ಶರಣರ, ಪ್ರವಾದಿಗಳ ಸಂದೇಶಗಳೆರಡೂ ಒಂದೇ: ಡಾ. ಬಸವಲಿಂಗ ಶ್ರೀ
ಶನಿವಾರ ಸಂಜೆ ಇಲ್ಲಿನ ಭೈರಿದೇವರಕೊಪ್ಪದ ಸನಾ ಎಜ್ಯುಕೇಶನಲ್ ಸನಾ ಮನ್ಸೂರಿ ಎಜುಕೇರ್ ಅಕಾಡೆಮಿಯ ಸಂಕುಸ್ಥಾಪನೆ, ಗ್ರಂಥಗಳ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.
ಗಡ್ಡೆ-ಗೆಣಸುಗಳು ಅನ್ನ ಸಂಸ್ಕೃತಿಯ ರಾಯಭಾರಿ: ಡಾ. ಎಚ್.ಪಿ. ಮಹೇಶ್ವರಪ್ಪ
ನೈಸರ್ಗಿಕ ವಿಕೋಪ ಮತ್ತು ಬರಗಾಲದಲ್ಲಿ ಗಡ್ಡೆ ಗೆಣಸು ಜೀವ ಉಳಿಸುವ ಸಂಜೀವಿನಿಯಂತೆ ಕೆಲಸ ಮಾಡುತ್ತವೆ ಎಂದು ಡಾ. ಎಚ್.ಪಿ. ಮಹೇಶ್ವರಪ್ಪ ಹೇಳಿದರು.
ಸಂವಿಧಾನ ಜಾಗೃತಿಗಾಗಿ 10 ಸಾವಿರ ವಿದ್ಯಾರ್ಥಿಗಳಿಂದ ಪಾರಂಪರಿಕ ನಡಿಗೆ
ಪಾರಂಪರಿಕ ನಡಿಗೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, 500ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದರು.
ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
< previous
1
...
448
449
450
451
452
453
454
455
456
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ