• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಚಳವಳಿಗೆ ಬಂಜಾರ ಸಮುದಾಯದ ಕೊಡುಗೆ ವಿಶೇಷ
ಭಾರತದಲ್ಲಿ ಸುಮಾರು 747 ಬುಡಕಟ್ಟು ಸಮುದಾಯಗಳಿವೆ. ಅದೇ ರೀತಿಯಾಗಿ ಕರ್ನಾಟಕದಲ್ಲಿ 56 ಬುಡಕಟ್ಟು ಸಮುದಾಯಗಳಲ್ಲಿ ಬಂಜಾರ ಸಮುದಾಯಗಳಿದ್ದು, ತಮ್ಮದೇ ಆದ ಆಚಾರ, ವಿಚಾರ, ವೇಷ ಭೂಷಣ ಪದ್ಧತಿಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ
ಹುಬ್ಬಳ್ಳಿ- ಧಾರವಾಡಕ್ಕೆ ನೀಡಲಿ ವಿಶೇಷ ಅನುದಾನ
ಯಾವುದೇ ರಸ್ತೆಗೆ ಕಾಲಿಟ್ಟರೂ ಬರೀ ಧೂಳು. ತೆಗ್ಗು ಗುಂಡಿಗಳಿಂದ ಕೂಡಿದ ರಸ್ತೆಗಳು, ಎಂಟ್ಹತ್ತು ದಿನಗಳಿಗೊಮ್ಮೆ ಕುಡಿವ ನೀರು, ಅವ್ಯವಸ್ಥಿತ ಚರಂಡಿ, ರಸ್ತೆಗಳಲ್ಲೇ ಅಡ್ಡಾದಿಡ್ಡಿಯಾಗಿ ನಿಂತಿರುವ ವಾಹನಗಳೇ ಗೋಚರಿಸುತ್ತವೆ
ಸಂಗೀತದಾರರಿಂದ ಹೆಚ್ಚಿದ ಧಾರವಾಡದ ಕೀರ್ತಿ
ಸಂಗೀತ ಕಾರ್ಯಕ್ರಮಗಳಿಗಾಗಿಯೇ ಧಾರವಾಡದಲ್ಲಿ ಒಂದು ಸಭಾಭವನ ನಿರ್ಮಿಸಬೇಕು
ಮಹದಾಯಿ ಯೋಜನೆ ಕೇಂದ್ರ ಅಸಹಕಾರ, ಡಿ.ಕೆ.ಶಿವಕುಮಾರ ವಿಷಾಧ
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ
ಸಾಂಸ್ಕೃತಿಕವಾಗಿ ಬೆಳೆಯಲು ಧಾರವಾಡಕ್ಕೆ ಬೇಕು ವಿಶೇಷ ಅನುದಾನ!
ಬಜೆಟ್ ನಲ್ಲಿ ಧಾರವಾಡ ಸೇರಿದಂತೆ ರಾಜ್ಯದ ಪೈಕಿ ಸಾಂಸ್ಕೃತಿಕವಾಗಿ ನಗರಗಳಿಗೆ ಪ್ರತ್ಯೇಕವಾಗಿ ಸಾಂಸ್ಕೃತಿಕ ನೀತಿ ರೂಪಿಸಿ, ನಿರ್ಧಿಷ್ಟ ಅನುದಾನ ಒದಗಿಸುವ ಮೂಲಕ ಸಂಸ್ಕೃತಿಯನ್ನು ಜೀವಂತ ಇಡುವ ಕಾರ್ಯ ಮಾಡಬೇಕಿದೆ.
ವಿಹಾನ್ ಆಸ್ಪತ್ರೆಯ ವೈದ್ಯರಿಂದ ವೃದ್ಧೆಗೆ ಮಹಾಪಧಮನಿಯ ಕವಾಟ ಅಳವಡಿಕೆ
ಈ ಶಸ್ತ್ರಚಿಕಿತ್ಸೆಯನ್ನು ನಾನು ಮತ್ತು ಮುಂಬೈನಿಂದ ಆಗಮಿಸಿದ್ದ ಡಾ. ರಿಷಬ್ ಪಾರೆಕ್ ಅವರ ಸಹಯೋಗದಲ್ಲಿ ಯಶಸ್ವಿಯಾಗಿ ನಡೆಸಲಾಯಿತು ಎಂದು ಆಸ್ಪತ್ರೆಯ ವೈದ್ಯ ಡಾ. ವಿಜಯಕೃಷ್ಣ ಕೋಳೂರು ಹೇಳಿದರು.
ಮನುಷ್ಯ ಸ್ವಾರ್ಥ ಕೈಬಿಟ್ಟು ಸಂಸ್ಕೃತಿ ಮೈಗೂಡಿಸಿಕೊಳ್ಳಲಿ: ಜಗ್ಗೇಶ
ಅನಾಥ ಮಕ್ಕಳ ಬದುಕಿಗೆ ಆಸರೆಯಾಗಿ ನಿಲ್ಲುವ ಮೂಲಕ ಅವರಿಗೆ ತಾಯಿಯ ಪ್ರೀತಿ, ವಾತ್ಸಲ್ಯ ನೀಡುವ ಕಾರ್ಯ ಕೈಗೊಳ್ಳುತ್ತಿರುವ ಸಂಘದ ಕಾರ್ಯ ಅಭಿನಂದನಾರ್ಹ ರಾಜ್ಯಸಭಾ ಸದಸ್ಯ ಜಗ್ಗೇಶ ಹೇಳಿದರು.
ಸಿದ್ದರಾಮಯ್ಯಗೆ ಜನರೇ ನಿವೃತ್ತಿ ಮಾಡ್ತಾರೆ: ನಾರಾಯಣಸ್ವಾಮಿ
ಚುನಾವಣೆ ಗಿಮಿಕ್‌ಗಾಗಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಅವರು ನೀಡಿದ ಗ್ಯಾರಂಟಿಗೆ ವಾರಂಟಿಯೇ ಇಲ್ಲ ಎಂದು ಶಾಸಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಮದಥಣಿ ಮುರಘೇಂದ್ರ ಶಿವಯೋಗಿಗಳ 94ನೇ ಜಾತ್ರೆ ಸಂಪನ್ನ
ಮುರಘಾಮಠದಿಂದ ಹೊರಟ ರಥ ಹಾವೇರಪೇಠ ವೃತ್ತಕ್ಕೆ ತೆರಳಿ ಮರಳಿ ಶ್ರೀ ಮಠಕ್ಕೆ ಆಗಮಿಸಿತು. ಭಕ್ತರು ಮಾರ್ಗದುದ್ದಕ್ಕೂ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ ಭಕ್ತಿಯಲ್ಲಿ ಮಿಂದೆದ್ದರು.
ಎಸ್ಸಿ ಎಸ್ಟಿಗೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಜೋಶಿ
ಪ್ರಧಾನಿ ಮೋದಿ ಅವರ ಆಶಯ ದೇಶ ಆರ್ಥಿಕವಾಗಿ ಬೆಳೆಯುವುದರ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಸಿಗುವುದು ಹಾಗೂ ಬಡತನ ನಿರ್ಮೂಲನೆ ಮಾಡುವುದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved