ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.
ಸಿಎಂ ಸುಳ್ಳುರಾಮಯ್ಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ
ಎನ್‌ಡಿಆರ್‌ಎಫ್ ಫಂಡ್‌ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್ ದುಡ್ಡನ್ನೇ ನಾವು ಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.
ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
2014ರ ಮೊದಲು ದೇಶದ ಅನೇಕ ಕಡೆ ಬಾಂಬ್ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಕಲಬುರ್ಗಿ ಟ್ರಸ್ಟ್ ರಚನೆ; ಶಿಕ್ಷಣ ಅಕಾಡೆಮಿಗೆ 5 ಕೋಟಿ
ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಬಜೆಟ್‌ನಿಂದ ಜಿಲ್ಲೆಗೆ ಹೆಚ್ಚಿನ ನಿರೀಕ್ಷೆಗಳೇನೂ ಈಡೇರಿರಲಿಲ್ಲ. ಇನ್ನು ಘೋಷಣೆಯಾಗಿದ್ದರಲ್ಲೂ ಕೆಲವೊಂದಿಷ್ಟೇ ಸರ್ಕಾರ ಈಡೇರಿಸಿದೆ.
ಪ್ರಯಾಣಿಕರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ: ರಾಮನಗೌಡರ
ಸಾರ್ವಜನಿಕರು ಸಂಸ್ಥೆಯ ಮೇಲಿನ ಸುರಕ್ಷತೆಯ ನಂಬಿಕೆಯಿಂದ ನಮ್ಮ ಬಸ್ಸುಗಳಲ್ಲಿ ಪ್ರಯಾಣಿಸುತ್ತಾರೆ. ಅದಕ್ಕೆ ಧಕ್ಕೆಯಾಗದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹೇಳಿದರು.
ತೃತೀಯ ಲಿಂಗಿಗಳಿಗೆ ಬದುಕಲು ಸಮಾನ ಹಕ್ಕು ನೀಡಿ: ಯೋಗಿನಿ ದೇಶಪಾಂಡೆ
ಹುಬ್ಬಳ್ಳಿಯ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ಯೋಗಿನಿ ದೇಶಪಾಂಡೆ ಮಂಗಳಮುಖಿಯರನ್ನು ಸನ್ಮಾನಿಸಿ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಸಂಚಾರ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ಧಾರವಾಡ ಕೆಸಿಡಿ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಯಿತು.
ಬೆಣ್ಣಿಹಳ್ಳ- ತುಪರಿಹಳ್ಳಕ್ಕೆ ಸಿಗುವುದೇ ಶಾಶ್ವತ ಪರಿಹಾರ!
ಬೆಣ್ಣಿಹಳ್ಳದ ಶಾಶ್ವತ ಯೋಜನೆಗಾದರೂ ಚಾಲನೆ ನೀಡಲು ಬಜೆಟ್‌ನಲ್ಲಿ ಅನುದಾನ ಘೋಷಣೆಯಾಗಲಿ ಎಂಬುದು ರೈತ ಸಮುದಾಯದ ಕೂಗು
ಭೂಪಾಲದಲ್ಲಿ ಕರ್ನಾಟಕ ರೈತರ ಬಂಧನ
ದೆಹಲಿಯ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಾಜ್ಯದ ರೈತರನ್ನು ಭೂಪಾಲನ ಪೊಲೀಸರು ಬಂಧಿಸಿದ್ದಾರೆ.
ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ
ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಘೋಷಣೆ ಕೂಗುತ್ತಾ ಪಾಲಿಕೆ ಆಯುಕ್ತರ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.
< previous
1
...
451
452
453
454
455
456
457
458
459
...
532
next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ