ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫೆ. 25ರಂದು ನವಲಗುಂದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ
ಫೆ. 2ರಂದು ನವಲಗುಂದಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗುವಿನ ಕತ್ತು ಕೊಯ್ದ ತಾಯಿ!
ಕಲ್ಲಯ್ಯನಿಂದ ವಿವಾಹ ವಿಚ್ಛೇದನ ಪಡೆದು ಮಕ್ಕಳೊಂದಿಗೆ ಬಂದು ತಾಯಿಯ ಮನೆಯಲ್ಲಿಯೇ ವಾಸವಾಗಿದ್ದ ಜ್ಯೋತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗುವಿನ ಹತ್ಯೆ ಮಾಡಿದ್ದಾಳೆ.
14ರಂದು ಧಾರವಾಡ ಮುರುಘಾಮಠದ ರಥೋತ್ಸವ
ಫೆ.13ರಂದು ಸಂಜೆ 7ಕ್ಕೆ ಬೀದರ ಜಿಲ್ಲೆಯ ಹಾರಕೋಡದ ಚನ್ನವೀರ ಸಂಸ್ಥಾನಮಠದ ಡಾ. ಚನ್ನವೀರ ಶಿವಾಚಾರ್ಯರಿಗೆ 10 ಗ್ರಾಂ ಚಿನ್ನದ ಪದಕ ₹ 25 ಸಾವಿರ ನಗದು ಹಾಗೂ ಪ್ರಶಸ್ತಿ ಪಲಕದೊಂದಿಗೆ ಸಚಿವ ಮಧು ಬಂಗಾರಪ್ಪ ಮೃತ್ಯುಂಜಯ-ಮಹಾಂತ ಪ್ರಶಸ್ತಿ ಪ್ರಧಾನ ಮಾಡುವರು
ತೆರಿಗೆ ಹಂಚಿಕೆಯಲ್ಲಿ ತಾರತಮ್ಯ: ಜೋಶಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನ
ರಾಜ್ಯ ಸರ್ಕಾರವು ಬರ ಪರಿಹಾರಕ್ಕೆ ₹18,177 ಕೋಟಿ ಬೇಡಿಕೆ ಸಲ್ಲಿಸಿದರೂ ಸಹ ಈ ವರೆಗೂ ಬಿಡಿಕಾಸು ನೀಡಿಲ್ಲ. ತೆರಿಗೆ ಪಾಲಿನಲ್ಲಿ ತಾರತಮ್ಯ ಅನುಸರಿಸುತ್ತಿದ್ದು, ಶೇ. 4.77ರಿಂದ ಶೇ. 3.64ಕ್ಕೆ ಇಳಿಸಿದೆ
ಹುಬ್ಬಳ್ಳಿ-ವಿಜಯಪುರ ನಡುವೆ 2 ಮಲ್ಟಿ ಆ್ಯಕ್ಸಲ್ ಎಸಿ ಬಸ್ ಸಂಚಾರ ಆರಂಭ
ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಹಾಗೂ ವಿಜಯಪುರ ನಡುವೆ 6 ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿತ್ತು. ಈ ಬಸ್ಸುಗಳಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಿತವ್ಯಯಕರ ಪ್ರಯಾಣ ದರದಲ್ಲಿ ಹವಾನಿಯಂತ್ರಣ ಸೌಲಭ್ಯ ದೊರೆಯುತ್ತಿರುವುದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲ
ಗರ್ಭಾಶಯ ಕೊರಳಿನ ಕ್ಯಾನ್ಸರ್‌ನಿಂದ ಹೆಚ್ಚಿನ ಸಾವು
ಮಹಿಳೆಯರಿಗೆ ಕ್ಯಾನ್ಸರ್ ಸ್ಕ್ರೀನಿಂಗ್ ಪರೀಕ್ಷೆಯು ಪ್ರತಿಯೊಬ್ಬ ಮಹಿಳೆಗೆ ಅವಶ್ಯ. ಸಂಸ್ಥೆಯು ಹಲವಾರು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಗರ್ಭಾಶದ ಕೋರಳಿನ ಕ್ಯಾನ್ಸರ್ ತಡೆಯಲು ಮಹಿಳೆಯರಿಗೆ ಈ ಶಿಬಿರ ಯೋಜಿಸಲಾಗಿದೆ
ಪ್ರಾದೇಶಿಕ ಕಲೆ, ಸಾಂಸ್ಕೃತಿಕ ಶ್ರೀಮಂತಿಕೆ ಪರಿಚಯಿಸುವ ಪ್ರತಿಭಾ ಕಾರಂಜಿ
ವಿದ್ಯಾರ್ಥಿಗಳಲ್ಲಿ ಗುರಿ ಇರಬೇಕು. ಗುರಿಗೆ ತಕ್ಕಂತೆ ತಮ್ಮ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ಶಾಲೆಗಳಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಅವಕಾಶ ನೀಡುತ್ತವೆ.
ಶ್ರೀರಾಮ: ಪ್ರಧಾನಿಗೆ ಅಭಿನಂದನಾ ಪತ್ರ ಅಭಿಯಾನ
ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಿಂದ ದೇಶದ ಜನರ ಧಾರ್ಮಿಕ ಭಾವನೆ ಹಾಗೂ ಹಿಂದುತ್ವದ ಭಾವನೆಯು ಇಮ್ಮಡಿ
ರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ ಆರಂಭ
ಕ್ರಿಕೆಟ್-ಕಬಡ್ಡಿಗೆ ಸಿಗುವ ಪ್ರೋತ್ಸಾಹ, ಉಳಿದ ಕ್ರೀಡೆಗೆ ಸಿಗುತ್ತಿಲ್ಲ. ಉಳಿದ ಕ್ರೀಡೆಗಳಿಗೂ ಕೂಡ ಉತ್ತೇಜನ ನೀಡಬೇಕು. ಅಲ್ಲದೇ, ಬಾಸ್ಕೆಟ್ ಬಾಲ್ ಕ್ರೀಡೆ ಹೆಚ್ಚೆಚ್ಚು ಆಯೋಜಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅನುದಾನ ಮೀಸಲಿಡಬೇಕು
ಸ್ವಉದ್ಯೋಗದಿಂದ ನಾರಿಶಕ್ತಿ ಬಲಗೊಳ್ಳಲಿ
ಜನರಿಗೆ ಉಚಿತ ಕೊಡುವುದಕ್ಕಿಂತ ಖಚಿತವಾದುದ್ದನ್ನು ಕೊಡಬೇಕು. ಜನರು ಒಂದಿಲ್ಲೊಂದು ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡಬೇಕು
< previous
1
...
455
456
457
458
459
460
461
462
463
...
532
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ