ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿರಿಧಾನ್ಯಗಳ ಉಪಯೋಗ ಹೆಚ್ಚಿಸಲು ಶಿಬಿರ: ಮಾಳವಿಕಾ ಕಡಕೋಳ
ಸಿರಿಧಾನ್ಯಗಳ ಉಪಯೋಗ ಗಣನೀಯವಾಗಿ ಕಡಿಮೆಯಾಗಿದೆ. ಈ ಅಂಶ ಮನಗಂಡು ಸರ್ಕಾರವೇ ಸಿರಿಧಾನ್ಯಗಳ ಬಳಕೆಗೆ ಮಹತ್ವ ನೀಡುತ್ತಿದೆ ಎಂದು ಮಾಳವಿಕಾ ಕಡಕೋಳ ಹೇಳಿದರು.
ರೊಟ್ಟಿ ತಯಾರಿಸುವಲ್ಲಿ ವಿಳಂಬ: ಗೆಳೆಯನನ್ನೇ ಹತ್ಯೆಗೈದ ಸಪ್ಲಾಯರ್
ಹೋಟೆಲ್ ಗೆ ಬಂದಿದ್ದ ಗ್ರಾಹಕರು ರೊಟ್ಟಿ ತಡವಾಗಿದ್ದಕ್ಕೆ ಸಪ್ಲೈಯರ್ ಕನ್ನಯ್ಯನಿಗೆ ಬೈಯ್ದಿದ್ದಾರೆ. ಗ್ರಾಹಕರು ತನ್ನನ್ನು ಬಯ್ಯಲು ಫಕ್ಕೀರೇಶನೇ ಕಾರಣ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದು ಕೊಲೆಯಾಗಿದೆ.
ಹೆಚ್ಚು ನೀರು ಹಾಯಿಸದೇ ಮಣಿನ ಫಲವತತ್ತೆ ಕಾಪಾಡಿ: ಬಂಡಿವಡ್ಡರ ಸಲಹೆ
ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ ಆರಂಭವಾದ ಐದು ದಿನಗಳ ಎಂಜಿನಿಯರ್‌ಗಳ ತರಬೇತಿ ಶಿಬಿರ ನಡೆಯಿತು.
10, 11ರಂದು ಕಬಡ್ಡಿ ಪಂದ್ಯಾವಳಿ: ಶಾಸಕ ಎಂ.ಆರ್. ಪಾಟೀಲ
ಕುಂದಗೋಳ ಪಟ್ಟಣದ ಹರಭಟ್ ಕಾಲೇಜು ಮೈದಾನದಲ್ಲಿ ಫೆ. 10 ಹಾಗೂ 11ರಂದು ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದ ಸದುಪಯೋಗ ಪಡಿಸಿಕೊಳ್ಳಿ: ನಾಗರಾಜ ಛಬ್ಬಿ
ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದಲ್ಲಿ, ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹುಬ್ಬಳ್ಳಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಹುಬ್ಬಳ್ಳಿ ಸಹಯೋಗದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಧಾರವಾಡಕ್ಕೆ ಮೊದಲ ಸ್ಥಾನ
ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಮೂಡಿಸಲು ಈ ಜಾಗೃತಿಯಲ್ಲಿ ಧಾರವಾಡ ಜಿಲ್ಲೆಗೆ ಪ್ರಥಮ ಮತ್ತು ಕೋಲಾರ 2ನೇ ಸ್ಥಾನ, ಸೊನ್ನೆ ಅಂಕ ಪಡೆದು ಕೊನೆ ಸ್ಥಾನ ಯಾದಗಿರಿ ಪಡೆದಿವೆ.
ನಾರಿ ಶಕ್ತಿ ವಂದನಾ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ನಿಸ್ಸೀಮಗೌಡರ
ಮಹಿಳೆಯರಿಗೆ ರಾಜಕೀಯದಲ್ಲೂ ಆದ್ಯತೆ ಸಿಗಲೆಂಬ ಕಾರಣದಿಂದ ನಾರಿ ಶಕ್ತಿ ವಂದನಾ ಜಾರಿಗೊಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸೀಮಗೌಡರ ಹೇಳಿದರು.
ಲೋಕಸಭೆ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ಸಿಂದ ಸಮೀಕ್ಷೆ
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ ಈ ಸರ್ವೇ ಜನರ ಅಭಿಪ್ರಾಯ ಕೇಳಿ ಟಿಕೆಟ್ ಫೈನಲ್ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
ಪುನರಾವರ್ತನೆ ಜ್ಞಾಪಕಶಕ್ತಿ ಹೆಚ್ಚಿಸುವ ಪ್ರಭಲ ಆಯುಧ: ಸಂತೋಷ ದಂಡಗಲ್
ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಆಳವಾದ ಅಧ್ಯಯನ ಮುಖ್ಯ. ಪರೀಕ್ಷೆಗಳು ವಿದ್ಯಾರ್ಥಿಗಳ ಸಾಮರ್ಥ್ಯ ಅಳೆಯುವ ಅಳತೆಗೋಲು ಎಂದು ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ದಂಡಗಲ್ ಹೇಳಿದರು.
ತಡಕೋಡ ಗಲಭೆ ಪ್ರಕರಣ: ಬಂಧಿತ ಆರೋಪಿಗಳಿಗೆ ಜಾಮೀನು
ಜ. 24ರಂದು ಗ್ರಾಮದಲ್ಲಿ ಹಿಂದೂ ಯುವಕರು ಸದ್ದಾಂ ಹುಸೇನ್ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದರು. ಜೊತೆಗೆ ಗ್ರಾಮದ ಮುಸ್ಲಿಂ ಪ್ರಾರ್ಥನಾ ಕಟ್ಟಡದ ಗುಂಬಜ್‌ಗೆ ಧಕ್ಕೆ ಮಾಡಿದ್ದರು.
< previous
1
...
456
457
458
459
460
461
462
463
464
...
532
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ