ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಠಾಧೀಶರ ನಡೆಯಿಂದ ಸಮಾಜ ಅಧಃಪತನದತ್ತ: ಡಾ. ಗೊ.ರು. ಚೆನ್ನಬಸಪ್ಪ
ಮಂಗಳವಾರ ಕಲ್ಯಾಣ ನಗರದ ಸಿದ್ದರಾಮೇಶ್ವರ ಮಾರ್ಗದರ್ಶಿಯ ಮಜ್ಜಿಗೆ ಪಂಚಪ್ಪ ಭವನದಲ್ಲಿ ಡಾ. ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಯನ್ನು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯರಿಗೆ ಪ್ರದಾನ ಮಾಡಲಾಯಿತು.
ಪ್ರಮೋದ ಮದ್ವರಾಜ್‌ಗೆ ಲೋಕಸಭಾ ಟಿಕೆಟ್ ನೀಡಲು ಹನಮಂತಪ್ಪ ಒತ್ತಾಯ
ಪ್ರಮೋದ್ ಮಧ್ವರಾಜ್ ತಮ್ಮ ದಣಿವರಿಯದ ಪ್ರಯತ್ನಗಳ ಮೂಲಕ ಅವರು ಅಂಚಿನಲ್ಲಿರುವವರನ್ನು ಮೇಲಕ್ಕೆತ್ತಲು ಮತ್ತು ಸಬಲೀಕರಣಕ್ಕಾಗಿ ಕೆಲಸ ಮಾಡಲು ಅಚಲವಾದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹನುಮಂತಪ್ಪ ಸರಾವರಿ ಹೇಳಿದರು.
9 ತಿಂಗಳಲ್ಲಿ 40.96 ಮಿಲಿಯನ್ ಟನ್ ಸರಕು ಸಾಗಾಣಿಕೆ
ನೈರುತ್ಯ ರೈಲ್ವೆ ವಲಯ ಜನವರಿ 31ರಂದು 3431 ವ್ಯಾಗನ್‌ಗಳನ್ನು ಲೋಡ್ ಮಾಡುವ ಮೂಲಕ ಹಿಂದಿನ ಅತ್ಯುತ್ತಮ ದಾಖಲೆಯನ್ನು ಮೀರಿ ಎರಡನೇ ಅತಿ ಹೆಚ್ಚು ಏಕದಿನದ ಲೋಡಿಂಗ್ ಅನ್ನು ಸಾಧಿಸಿದೆ.
ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಡಾ. ವಿ.ಎಸ್.ವಿ. ಪ್ರಸಾದ್
ಹುಬ್ಬಳ್ಳಿಯ ಕೆಎಲ್‌ಇ ಸೊಸೈಟಿಯ ಎಂ.ಆರ್. ಸಾಖರೆ ಶಾಲೆಯ ಆವರಣದಲ್ಲಿ ಯೂಥ್ ಫಾರ್ ಸೇವಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಿಗುರು ಚಿಣ್ಣರ ಮೇಳ ನಡೆಯಿತು.
ಅರ್ಧಕ್ಕೆ ನಿಲ್ಲುತ್ತಾ ಗ್ರೀನ್ ಕಾರಿಡಾರ್?
ಸ್ಮಾರ್ಟ್‌ಸಿಟಿ ಯೋಜನೆಯನ್ನೇ ಕೇಂದ್ರ ಸರ್ಕಾರ ಸ್ಥಗಿತಗೊಳಿಸಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗ್ರೀನ್ ಕಾರಿಡಾರ್ ಅರ್ಧಕ್ಕೆ ನಿಲ್ಲುವ ಶಂಕೆ ಮೂಡುತ್ತಿದೆ.
ಬಿಸಿಲಿನ ಬೇಗೆಗೆ ತತ್ತರಿಸಿದ ಜನತೆ
ಬಿಸಿಲಿಗೆ ರಸ್ತೆಗಳು ಕಾದ ಕೆಂಡದಂತಾಗುತ್ತವೆ. ಸಿಸಿ ರಸ್ತೆಗಳ ಸ್ಥಿತಿಯಂತೂ ಹೇಳತೀರದು. ಇನ್ನು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಕಿ ಸಂಚರಿಸುವುದೇ ದೊಡ್ಡ ಸವಾಲು.
ಮೂರು ದಿನದಲ್ಲಿ ಮೂರನೇ ಕೊಲೆ, ಆಸ್ತಿಗಾಗಿ ಮಹಿಳೆ ಹತ್ಯೆ
ಸಮೀಪದ ನವಲೂರಿನ ಕರೆವ್ವ ಇರಬಗೇರಿ (58) ಎಂಬುವರನ್ನು ಆಸ್ತಿ ಆಸೆಗಾಗಿ ಅವರ ಸಂಬಂಧಿಕರು ಬೆಳ್ಳಂಬೆಳಗ್ಗೆ ಕಂದಲಿಯಿಂದ ಬರ್ಬರವಾಗಿ ಹೊಡೆದು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಧಾರವಾಡದಲ್ಲಿ ಮತ್ತೊಬ್ಬ ಯುವಕನ ಕೊಲೆ
ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ (26) ಕೊಲೆಯಾಗಿದ್ದು, ಆತನ ಜೊತೆಯಲ್ಲಿದ್ದ ತಾಲೂಕಿನ ತಡಸಿಕೊಪ್ಪದ ಸುನೀಲ ಜಕ್ಕಣ್ಣವರ ಗಾಯಗೊಂಡಿದ್ದು, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಡಿಕೆಸು ಧ್ವನಿ: ತಿಮ್ಮಾಪುರ
ದೇಶದಲ್ಲಿ ಅಲ್ಲೋಲ- ಕಲ್ಲೋಲ ಎಬ್ಬಿಸಿದ್ದು ಬಿಜೆಪಿ. ನಾವೇನು ಜಾತಿ, ಧರ್ಮಗಳ ನಡುವೆ ಇಬ್ಭಾಗ ಮಾಡಿದ್ದೇವೆಯೇ? ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ ಕಿಡಿಕಾರಿದರು.
ರಂಗೇರಿದ ಅಂಜುಮನ್ ಸಂಸ್ಥೆ ಚುನಾವಣೆಗೆ ಪ್ರತಿಭಟನೆ ಬಿಸಿ
ಅಂಜುಮನ್ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಗಳು ಹಾಗೂ ಹಳೇ ಹುಬ್ಬಳ್ಳಿ ಗಲಾಟೆ ಬಂಧಿತರ ಕುಟುಂಬಸ್ಥರ ನಡುವೆ ವಾಗ್ವಾದ ನಡೆಯಿತು.
< previous
1
...
457
458
459
460
461
462
463
464
465
...
532
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ