ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಿಂಗಾಯತ, ವೀರಶೈವ ಬೇರೆ ಅಲ್ಲ ಒಂದೇ..!
ಬಸವಣ್ಣನವರು ತಮ್ಮ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದು ಬಸವಣ್ಣನವರು ಶ್ರೇಷ್ಠ ದಾರ್ಶನಿಕರಾದರು ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ದೇಶದ ಆರ್ಥಿಕತೆ ಸದೃಢಗೊಳಿಸಲು ತೆರಿಗೆ ವ್ಯವಸ್ಥೆ ಸಮರ್ಪಕವಾಗಲಿ: ಡಾ. ಸಿ. ಬಸವರಾಜು
ತೆರಿಗೆ ವ್ಯಾಪ್ತಿಗೆ ಒಳಪಡುವ ಪ್ರತಿಯೊಬ್ಬರೂ ಸರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಡಾ. ಸಿ. ಬಸವರಾಜು ಹೇಳಿದರು.
ಸರ್ಕಾರ ಅಭದ್ರಗೊಳಿಸುತ್ತಿರುವವರು ಕಾಂಗ್ರೆಸ್ ಶಾಸಕರೆ: ಜೋಶಿ
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಈಗಾಗಲೇ ಜಗಳ ನಡೆಯುತ್ತಿದೆ. ಹೀಗಾಗಿ ಬೇರೆಯವರು ಅಭದ್ರಗೊಳಿಸುವ ಮಾತೇ ಬರುವುದಿಲ್ಲ. ಅವರೇ ಅಭದ್ರಗೊಳಿಸಿಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಭಗವಂತ ನೀಡಿದ ಬದುಕನ್ನೇ ಸಾಧನೆಯ ಮೆಟ್ಟಿಲಾಗಿಸಿಕೊಳ್ಳಿ: ಎನ್. ರವಿಕುಮಾರ್
ಅಂಗವಿಕಲರನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕು. ಇಲ್ಲಿ ಯಾರೂ ಪರಿಪೂರ್ಣರಲ್ಲ ಎಂಬುದನ್ನು ಈ ಸಮಾಜ ಮೊದಲು ಅರಿತುಕೊಳ್ಳಬೇಕಿದೆ ಎಂದು ವಿಪ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಹಾ ಸ್ವಚ್ಛತಾ ಅಭಿಯಾನ
ಡಾ. ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದಿಂದ ಹುಬ್ಬಳ್ಳಿಯಲ್ಲಿ 14 ಸಾವಿರಕ್ಕೂ ಅಧಿಕ ಸ್ವಯಂಸೇವಕರಿಂದ 3 ಗಂಟೆಗಳ ಕಾಲ ನಡೆದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ
ಸಾರ್ವಜನಿಕರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಮತ್ತೆ ಕಂಟಕ!
ನಾಲ್ಕು ವರ್ಷಗಳಿಂದ ಭೂಸ್ವಾಧೀನದಲ್ಲೇ ಕಾಲ ಕಳೆಯುತ್ತಿರುವ ಯೋಜನೆಗೆ ಮತ್ತೆ ಅಡ್ಡಿ ಎದುರಾಗಿದ್ದು, ಮುಮ್ಮಿಗಟ್ಟಿ ಗ್ರಾಮಸ್ಥರ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಭವಿಷ್ಯದಲ್ಲಿ ವಿಶ್ವದ ಹೊಸ ಶಕ್ತಿಯಾಗಿ ಉದಯಿಸಲಿದೆ ಭಾರತ: ಸಚಿವ ಜೋಶಿ
ಭಾರತದಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಲೋಕ ಗೆಲುವಿಗೆ ನಾಯಕರಿಂದ ಸೂತ್ರ
ಹುಬ್ಬಳ್ಳಿಯ ಹೆಬಸೂರು ಭವನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ನಡೆಯಿತು. ಚುನಾವಣೆಗೆ ಯಾವ ರೀತಿ ತಯಾರಬೇಕು. ಏನೇನು ತಂತ್ರಗಳನ್ನು ಅನುಸರಿಸಬೇಕು ಎಂಬ ಸೂತ್ರವನ್ನು ಮುಖಂಡರು ನೀಡಿದರು.
ಕಾಂಗ್ರೆಸ್ ಎಂದಿಗೂ ಬಡವರ ಪರವಾಗಿರುವ ಪಕ್ಷ: ಸಚಿವ ಸಂತೋಷ ಲಾಡ್
ರಾಜ್ಯ ಸರ್ಕಾರ ಬಡವರ, ನಿರ್ಗತಿಕರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
< previous
1
...
459
460
461
462
463
464
465
466
467
...
532
next >
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ