ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಟರ ಅಭಿವೃದ್ಧಿ ನಿಗಮಕ್ಕೆ ಹು-ಧಾ ನಗರದವರೇ ಅಧ್ಯಕ್ಷರು: ಡಿಕೆಶಿ
ಬಂಟರು ಯಾವತ್ತೂ ಶ್ರಮಜೀವಿಗಳು. ಸ್ವಾಭಿಮಾನಿಗಳೂ ಆದ ಬಂಟರು ಯಾರಿಗೂ ಕೇಡು ಬಯಸುವವರಲ್ಲ. ಹೀಗಾಗಿ ಬಂಟರ ಅಭಿವೃದ್ಧಿ ನಿಗಮಕ್ಕೆ ಹು-ಧಾ ನಗರದವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು.
ಕುಂಕುಮದ ಬದಲು ಸಿದ್ದರಾಮಯ್ಯಗೆ ಟೋಪಿ ಹಾಕಿ: ಬೆಲ್ಲದ ವ್ಯಂಗ್ಯ
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿ ಚಲೋ ಚಳವಳಿ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಅರವಿಂದ ಬೆಲ್ಲದ, ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದರು.
ಕೇಂದ್ರದಿಂದ ಅನ್ಯಾಯ ಖಂಡಿಸಿ ಧರಣಿ: ಡಿಕೆಶಿ
ಕೇಂದ್ರದಿಂದ ಒಂದು ರೂಪಾಯಿ ಕೂಡ ಬರಲಿಲ್ಲ. ನಾವು ಕಾಯುತ್ತಿದ್ದೇವೆ. ಈಗ ವಿಧಿ ಇಲ್ಲ. ಹೀಗಾಗಿ ಧರಣಿಗೆ ನಿರ್ಧರಿಸಿದ್ದೇವೆ. ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವುದು ಬೇಡವೇ ಎಂದು ಡಿ.ಕೆ. ಶಿವಕುಮಾರ ಪ್ರಶ್ನಿಸಿದರು
ಲೋಕಾ ಚುನಾವಣೆ ಬಳಿಕ ಭಾರೀ ಬದಲಾವಣೆ: ಟೆಂಗಿನಕಾಯಿ
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು
ಸಂವಿಧಾನದ ಮೂಲಕ ಸಮಾನತೆ ತಂದವರು ಡಾ. ಅಂಬೇಡ್ಕರ್: ಸಚಿವ ಲಾಡ್
ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರಗಳ ಮೆರವಣಿಗೆಯನ್ನು ತಾಲೂಕಿನ ದೇವಲಿಂಗಿಕೊಪ್ಪ ಗ್ರಾಮದಲ್ಲಿ ಸಚಿವ ಸಂತೋಷ ಲಾಡ್ ಸ್ವಾಗತಿಸಿದರು.
ಮೊದಲ ದಿನ 22 ಕ್ವಿಂಟಲ್‌ಗೂ ಅಧಿಕ ಮೆಣಸಿನಕಾಯಿ ಮಾರಾಟ
ಇಲ್ಲಿನ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ 12ನೇ ಒಣಮೆಣಸಿನಕಾಯಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.
ಶ್ರೀಲಂಕಾ, ಪಾಕಿಸ್ತಾನ ಸರ್ಕಾರಗಳನ್ನು ಬಿಜೆಪಿ ಬೀಳಿಸಲಿ: ಲಾಡ್
ಬಿಜೆಪಿಗರು ಸರ್ಕಾರ ಪತನಗೊಳಿಸುವಲ್ಲಿ ನಿಸ್ಸೀಮರು. ಶ್ರೀಲಂಕಾ, ಪಾಕಿಸ್ತಾನದ ಸರ್ಕಾರಗಳನ್ನೇ ಬೀಳಿಸಲಿ ಸಚಿವ ಸಂತೋಷ ಲಾಡ್ ಹೇಳಿದರು.
ಯುವಜನತೆ ಉದ್ಯಮಗಳಲ್ಲಿ ತೊಡಗಿಕೊಳ್ಳಲಿ: ಗುರುರಾಜ ದೇಶಪಾಂಡೆ
ಸ್ಟಾರ್ಟ್ ಅಪ್ ಆರಂಭಿಸುವವರಿಗೆ ಸಂಘಟಿತ ಪ್ರಯತ್ನ ಬೇಕು. ಶ್ರದ್ಧೆ, ತಾಳ್ಮೆ ಇರಬೇಕು ಎಂದು ದೇಶಪಾಂಡೆ ಫೌಂಡೇಶನ್‌ನ ಸಂಸ್ಥಾಪಕ ಗುರುರಾಜ ದೇಶಪಾಂಡೆ ಹೇಳಿದರು.
ನಷ್ಟದಲ್ಲಿರುವ ಸಂಸ್ಥೆ ಮೇಲೆತ್ತಲು ಪ್ರಾಮಾಣಿಕ ಪ್ರಯತ್ನ: ಕಾಗೆ
ಸಂಸ್ಥೆಯಲ್ಲಿನ ನ್ಯೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ, ಶಾಸಕ ಭರಮಗೌಡ ಕಾಗೆ ಹೇಳಿದರು.
ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿ ಕೊಲೆಯಾದ!
ವಿಜಯ ಮತ್ತು ಅಜರ್ ಆತ್ಮೀಯ ಸ್ನೇಹಿತರು. ಅಜರ್‌ನ ಪತ್ನಿಗೆ ವಿಜಯ ಮೇಸೆಜ್ ಹಾಗೂ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದರಿಂದ ಬುದ್ಧಿವಾದ ಹೇಳಿದರೂ ಕೇಳದಾಗ ಕೊಲೆ ಮಾಡಿದ ಅಜರ್
< previous
1
...
460
461
462
463
464
465
466
467
468
...
532
next >
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ