• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರನ್ನು ಮಂತ್ರಿ ಮಾಡೋಕೆ ಆಗುತ್ತಾ?: ಕಾಗೆ
ಎಲ್ಲರಿಗೂ ಆಸೆ ಇರುತ್ತದೆ. ನನಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ಆದರೆ, ಅವಕಾಶ ಸಿಗಬೇಕಲ್ವೇ ಎಂದು , ಶಾಸಕ ಭರಮಗೌಡ (ರಾಜು) ಅಲಗೌಡ ಕಾಗೆ ಹೇಳಿದರು.
ಶಾಸಕ ಅಬ್ಬಯ್ಯಗೆ ಭರ್ಜರಿ ಸ್ವಾಗತ
ಬಡವರ ಸೇವೆಯಲ್ಲಿಯೇ ಭಗವಂತನನ್ನು ಕಾಣುವಂತೆ ಹಿರಿಯರು ಸಾರಿದ್ದಾರೆ. ಅದರಂತೆ ಕೊಳಗೇರಿ ಅಭಿವೃದ್ಧಿ ಮಂಡಳಿಯೂ ಬಡವರ ಸೇವೆ ಮಾಡಲು ಇರುವ ಮಂಡಳಿ. ಸೇವೆ ಸಲ್ಲಿಸಲು ನನಗೆ ಅವಕಾಶ ದೊರೆತಿರುವುದು ನನ್ನ ಪುಣ್ಯ
ಭಾವೈಕ್ಯತೆಗೆ ಹೆಸರಾದ ಶಿರಹಟ್ಟಿ ಫಕೀರೇಶ್ವರ ಮಠ
ಮಠಮಾನ್ಯಗಳು ಹಲವು ಸಂಸ್ಥೆಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ ಏಳ್ಗೆಗೆ ಶ್ರಮಿಸುತ್ತಿವೆ. ಶಿರಹಟ್ಟಿ ಮಠವು ಭಾವೈಕ್ಯತೆ ಸಾರುವ ಮಠ. ಇಂದಿಗೂ ಈ ಕಾರ್ಯವನ್ನು ಫಕೀರ ಸಿದ್ಧರಾಮ ಶ್ರೀಗಳು ಮುಂದುವರೆಸಿಕೊಂಡು ಬಂದಿದ್ದಾರೆ
ಹುಬ್ಬಳ್ಳಿಯಲ್ಲಿ ಭೀಮ ಜ್ಯುವೆಲರ್ಸ್‌ನ 19ನೇ ಶಾಖೆ ಆರಂಭ
ಚಿನ್ನಾಭರಣ ಪ್ರಿಯರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು
ಗ್ಯಾರಂಟಿ ಬಂದ್‌ ಮಾಡ್ತೇವೆಂದು ಕಾಂಗ್ರೆಸ್‌ ಧಮ್ಕಿ ವಿಜಯೇಂದ್ರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿದೆ. ಆದರೆ ಲೋಕಸಭೆ ಚುನಾವಣೆ ನಮ್ಮ ಮುಂದಿರುವ ದೊಡ್ಡ ಸವಾಲು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗ್ಯಾರಂಟಿ
ಶಿರಹಟ್ಟಿ ಫಕೀರ ಸಿದ್ಧರಾಮ ಶ್ರೀಗಳಿಗೆ ಆನೆ ಅಂಬಾರಿ ಸಹಿತ ತುಲಾಭಾರ
ಶಿರಹಟ್ಟಿ ಸಂಸ್ಥಾನದ ಚಂಪಕ ಎಂಬ ಹೆಸರಿನ ಆನೆ ಅಂಬಾರಿ ಹೊತ್ತಿತ್ತು. ಈ ಆನೆಗೆ ಭರ್ತಿ 60 ವರ್ಷ. ಹೀಗಾಗಿ ಆನೆಯ ಷಷ್ಠ್ಯಬ್ದಿ ಮಹೋತ್ಸವವನ್ನೂ ಇದೇ ವೇಳೆ ನೆರವೇರಿಸಿದ್ದು ವಿಶೇಷ. ದಿಂಗಾಲೇಶ್ವರ ಶ್ರೀಗಳು ಪ್ರವಚನ ಮಾಡಿದ್ದ ಜೀವನ ದರ್ಶನದ ಎರಡು ಗ್ರಂಥಗಳ ಬಿಡುಗಡೆಯೂ ನಡೆಯಿತು
ಶೆಟ್ಟರ್‌ ವಾಪಸ್‌ ಬಿಜೆಪಿಗೆ ಹೋಗಬಾರದಿತ್ತು: ಎಚ್‌ಕೆ
ನೋವು, ಅವಮಾನ ಮಾಡಿದ ಪಕ್ಷಕ್ಕೆ ಹೋಗುವ ಮುನ್ನ ಶೆಟ್ಟರ್‌ ವಿಚಾರ ಮಾಡಬೇಕಿತ್ತು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ
ಕಸ ನಿರ್ವಹಣೆಗಾಗಿಯೇ ಪ್ರತ್ಯೇಕ ವಿಶೇಷ ಸಭೆ ನಡೆಸಿ
ಬುಧವಾರ ನಡೆದ ಹು-ಧಾ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಸದ ಕುರಿತೇ ಚರ್ಚೆ ನಡೆಯಿತು. ಈ ವೇಳೆ ಕಸಕ್ಕಾಗಿ ಹಣ ವ್ಯಯಿಸಿದ್ದೇ ಬಂತು ನಿರ್ವಹಣೆ ಸರಿಯಾಗಿಲ್ಲ ಎಂದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್‌: ಉ.ಕ. ಭಾಗದ ಹಲವು ನಿರೀಕ್ಷೆ!
ಈಗ ಮೊದಲಿಗಿಂತ ರೈಲ್ವೆ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ. ಕೆಲ ಮಾರ್ಗಗಳಿಗೆ ಮಂಜೂರಾತಿ ದೊರೆತಿದೆ. ಇನ್ನೂ ಕೆಲವು ಈಗಲೂ ಬರೀ ಸಮೀಕ್ಷೆಗಳಲ್ಲೇ ಗಿರಕಿ ಹೊಡೆಯುತ್ತಿವೆ.
ರಸ್ತೆ ಸುರಕ್ಷತಾ ಸಪ್ತಾಹ: ಬೈಕ್‌, ಕಾರ್‌ ರ್‍ಯಾಲಿ
ಗೋಕುಲ ರಸ್ತೆಯ ಕೆಎಲ್ಇ ಇನ್ಸಿಟಿಟ್ಯೂಟ್‌ ಆಫ್ ಟೆಕ್ನಾಲಜಿಯಿಂದ ವಿದ್ಯಾನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ ವರೆಗೆ ರ್ಯಾ ಲಿ ನಡೆಯಿತು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 532
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved