ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ಮೂರು ದಿನ ಒಣಮೆಣಸಿನಕಾಯಿ ಮೇಳ
ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಮೇಳದಲ್ಲಿ 150ಕ್ಕೂ ಹೆಚ್ಚು ರೈತರು ಆಗಮನದ ನಿರೀಕ್ಷೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್.ಗಿರೀಶ ತಿಳಿಸಿದ್ದಾರೆ.
ಏಜೆಂಟರ್ ಹಾವಳಿ ತಪ್ಪಿಸಲು ಡಿಜಿಟಲೀಕರಣ: ಸಚಿವ ಕೃಷ್ಣ ಭೈರೇಗೌಡ
ಬೆಳಗಾವಿಗೆ ತೆರಳುವ ಮುನ್ನ ಬುಧವಾರ ಹುಬ್ಬಳ್ಳಿ ತಹಸೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಬೈರೇಗೌಡ ಅನಿರೀಕ್ಷಿತ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ವಿವಿಗಳು ಮುಕ್ತ ವಿಚಾರಧಾರೆ ಬೆಳೆಸುವ ಕೇಂದ್ರಗಳಾಗಲಿ
ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಮಹಾತ್ಮಾಗಾಂಧಿ ಸ್ಮಾರಕ ಮೂಲತತ್ವ ಉಪನ್ಯಾಸದಲ್ಲಿ ನನ್ನ ಪಿತಾಮಹ ಮಹಾತ್ಮಗಾಂಧಿ ಅನುವಾದಿತ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕೇಶವ ಕುಂಜಕ್ಕೆ ಜಗದೀಶ ಶೆಟ್ಟರ ಭೇಟಿ
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಆರ್‌ಎಸ್‌ಎಸ್ ಕಚೇರಿ ಕೇಶವ ಕುಂಜಕ್ಕೆ ಮಂಗಳವಾರ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಭೇಟಿ ನೀಡಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮನವಿ
ನಮ್ಮ ಬಹುದಿನದ ಬೇಡಿಕೆ ಕಳಸಾ-ಬಂಡೂರಿ ಯೋಜನೆಗೆ ಸಂಬಂಧ ಪಟ್ಟ ಇಲಾಖೆಗಳ ಅನುಮತಿ ಪಡೆದು ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ರೈತ ಹೋರಾಟಗಾರ ರಘುನಾಥರಡ್ಡಿ ಭ. ನಡುವಿನಮನಿ ಆಗ್ರಹಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ರೂಢಿ ಪರೀಕ್ಷೆ..!
ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಪಾಸಾಗುವ ಹಂತಕ್ಕೆ ತರುವುದು ಸಮಸ್ಯೆಯಾಗುತ್ತಿದೆ ಎಂಬ ಗೋಳು ಶಿಕ್ಷಕರದ್ದು. ಹೀಗಾಗಿ, ಅಕ್ಟೋಬರ್‌ನಿಂದ ಜಿಲ್ಲೆಯಲ್ಲಿ ರೂಢಿ ಪರೀಕ್ಷೆ ನಡೆಸಲಾಗುತ್ತಿದೆ.
ಮಹಾತ್ಮಾ ಗಾಂಧಿಜೀ ಹುತಾತ್ಮ ದಿನ: ಸೌಹಾರ್ದತಾ ಮಾನವ ಸರಪಳಿ
ಮಹಾತ್ಮಾ ಗಾಂಧಿಜೀ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಕರ್ನಾಟಕ, ಧಾರವಾಡ ವೇದಿಕೆ ಧಾರವಾಡದ ಕರ್ನಾಟಕ ಕಾಲೇಜು ವೃತ್ತದಿಂದ ಜುಬ್ಲಿ ವೃತ್ತದ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಯಿತು.
ಅಭಿವೃದ್ದಿಗೆ ಗಮನ ನೀಡಲು ಲಾಡ್ ಕಿವಿಮಾತು
ವೃತ್ತಿಯಲ್ಲಿ ಸಾಮಾಜಿಕ ಪ್ರಜ್ಞೆ, ಆತ್ಮತೃಪ್ತಿ ಮತ್ತು ಸಾಮಾಜಿಕ ನ್ಯಾಯ ಇರುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಗ್ರಾಮೀಣ ಅಂಗವಿಕಲರು ಸೌಲಭ್ಯ ಪಡೆದುಕೊಳ್ಳಿ: ಮಹಾಂತೇಶ ಕುರ್ತಕೋಟಿ
ಅಂಗವಿಕಲರಿಗೆ ಯೋಜನೆಗಳ ಬಗ್ಗೆ ತಿಳಿಸುವ ಉದ್ದೇಶದಿಂದ ಗ್ರಾಮಸಭೆ ನಡೆಸಲಾಗುತ್ತದೆ ಎಂದು ತಾಪಂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ ಹೇಳಿದರು.
ನಾನು ಕಾಂಗ್ರೆಸ್ಸಿಗೆ ಹೋಗಲ್ಲ-ಬಿಜೆಪಿಯಲ್ಲೇ ಇರುವೆ: ಮುನೇನಕೊಪ್ಪ ಸ್ಪಷ್ಟಣೆ
ಪಕ್ಷದಲ್ಲಿ ಕೆಲವೊಂದಿಷ್ಟು ಅಸಮಾಧಾನವಿದ್ದರೂ ಅವುಗಳನ್ನೆಲ್ಲ ಬಗೆಹರಿಸುತ್ತೇವೆ. ಜೋಶಿ ನಾಯಕತ್ವದಲ್ಲಿ ಅಸಮಾಧಾನಗಳೆಲ್ಲ ಬಗೆಹರಿಯುತ್ತವೆ ಎಂದು ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
< previous
1
...
462
463
464
465
466
467
468
469
470
...
532
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ