• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಮಹಿಳೆಯರಲ್ಲಿ ಸ್ವಾಭಿಮಾನ ಬೆಳೆಸಿದ ಸಾವಿತ್ರಿಬಾಯಿ ಫುಲೆ
ಸಾವಿತ್ರಿಬಾಯಿ ಫುಲೆ ಅವರು ಇಂದಿನ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ. ಹೇಳಿದರು.
ಕೂಸಿನ ಮನೆಯಲ್ಲಿ ಖಾತ್ರಿ ಮಹಿಳೆಯರ ಜೋಗುಳ!
ಖಾತ್ರಿ ಯೋಜನೆಯಡಿ ಹೆಚ್ಚಿನ ಮಹಿಳೆಯರು ಕೆಲಸಕ್ಕೆ ತೆರಳಿದರೆ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇರುವುದಿಲ್ಲ. ಇದನ್ನು ತಡೆದು ಮಹಿಳೆಯರ ಉದ್ಯೋಗಕ್ಕೆ ಒತ್ತು ನೀಡಲು ಕೂಸಿನ ಮನೆಗಳನ್ನು ತೆರೆಯಲಾಗಿದೆ.
ಫಕೀರ ಶ್ರೀಗಳ ಆನೆ ಅಂಬಾರಿ ಸಹಿತ ತುಲಾಭಾರಕ್ಕೆ ಸಿದ್ಧತೆ
5555 ನಾಣ್ಯಗಳಿಂದ : ಶಿರಹಟ್ಟಿ ಫಕೀರ ಸಿದ್ಧರಾಮ ಸ್ವಾಮೀಜಿ ತುಲಾಭಾರ ನಡೆಸಲಾಗುತ್ತಿದೆ. ಎಲ್ಲವೂ ರು.10 ನಾಣ್ಯಗಳಾಗಿವೆ. ರು. 73.40 ಲಕ್ಷ ಆಗಿದೆ ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ತಿಳಿಸಿದರು.
ಮಹದಾಯಿ ಜಾರಿಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ
ಇಲ್ಲಿಯ ಮೂರುಸಾವಿರ ಮಠದಿಂದ ತಹಸೀಲ್ದಾರ್‌ ಕಚೇರಿ ವರೆಗೆ ಪಾದಯಾತ್ರೆ ನಡೆಸಲಾಯಿತು. ರೈತರು ತಹಸೀಲ್ದಾರ್‌ ಕಚೇರಿ ಎದುರು ಟ್ರ್ಯಾಕ್ಟರ್‌ ನಿಲ್ಲಿಸಿ ಕೆಲಹೊತ್ತು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲೆ ಆರ್ಥಿಕ ಬರ ಜಿಲ್ಲೆ ಘೋಷಣೆಗೆ ಆಗ್ರಹ
ಜಿಲ್ಲೆಯನ್ನು ಸಮೀಕ್ಷೆ ಮಾಡಿ ಆರ್ಥಿಕ ಬರ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಸಾರ್ವಜನಿಕರಿಂದ 111 ಅಹವಾಲು ಸ್ವೀಕಾರ
ಮೊದಲ ಜನತಾ ದರ್ಶನಕ್ಕೆ ಹೋಲಿಸಿದರೆ 4ನೇ ಕಾರ್ಯಕ್ರಮದಲ್ಲಿ ಅರ್ಜಿಗಳ ಸಂಖ್ಯೆ ತಗ್ಗಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕೆರಗೋಡಿನಲ್ಲಿ ಹನುಮಾನ್‌ ಧ್ವಜ ತೆರವಿಗೆ ಆಕ್ರೋಶ
ಹುಬ್ಬಳ್ಳಿ ಮಿನಿವಿಧಾನ ಸೌಧದಲ್ಲಿ ಜಮೆಯಾದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿತೀಶಕುಮಾರ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ: ಜೋಶಿ
ಐಎನ್‌ಡಿಐಎ ಒಕ್ಕೂಟದ ನಾಯಕತ್ವವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ್ದಕ್ಕಾಗಿ ಈ ಬೆಳವಣಿಗೆ ಆಗಿದೆ ಎನ್ನಲು ಸಾಧ್ಯವಿಲ್ಲ. ಲಾಲು ಪ್ರಸಾದ್ ಮತ್ತು ಇತರೆ ಪರಿವಾರದವರು ನಿತೀಶಕುಮಾರ್ ಅವರಿಗೆ ತೊಂದರೆ ಕೊಡುತ್ತಿದ್ದರು. ಅದರ ಪರಿಣಾಮವಾಗಿ ಈ ರೀತಿಯ ಬೆಳವಣಿಗೆಯಾಗಿದೆ
ಸಪ್ತಕಲೆಗಳಲ್ಲಿ ಮೊದಲು ಹುಟ್ಟಿದ್ದು ನೃತ್ಯ ಮತ್ತು ಸಂಗೀತ
ಮನುಷ್ಯನು, ಭಾಷೆಯು ಹುಟ್ಟಿಕೊಳ್ಳುವುದರ ಪೂರ್ವದಲ್ಲಿ ತನ್ನ ವಿಚಾರಗಳನ್ನು ತನ್ನ ಮುಖಭಾವ ಹಾಗೂ ಆಂಗಿಕ ಸಂಕೇತಗಳ ಮೂಲಕವೇ ಹೇಳುತ್ತಿದ್ದನು. ಈ ಎಲ್ಲ ಆಂಗಿಕ ಚಲನವಲನಗಳೇ ಈ ನೃತ್ಯಕ್ಕೆ ಮೂಲ ಪ್ರೇರಣೆಯಾಗಿ ಶಾಸ್ತ್ರೀಯವಾಗಿ ಬೆಳೆದುಕೊಂಡು ಬಂದಿದೆ
ಮೂರು ದಿನಗಳ ಧಾರವಾಡ ಹಬ್ಬಕ್ಕೆ ಸಂಭ್ರಮದ ತೆರೆ
ಭಾನುವಾರ ರಾತ್ರಿ ಅನನ್ಯಾ ಭಟ್‌ ಅವರ ಸಂಗೀತ ಧಾರವಾಡದ ಮಂದಿಯನ್ನು ಮಂತ್ರಮುಗ್ದರನ್ನಾಗಿಸಿತು. ಇದಕ್ಕೂ ಮುಂಚೆ ಕಳೆದ ಬಾರಿಯ ಟ್ವಿನ್‌ ಸಿಟಿ ಐಡಲ್‌ ವಿಜೇತೆ ಪ್ರಣತಿ ಚಿತ್ರಗೀತೆಗಳನ್ನು ಪ್ರಸ್ತುತಪಡಿಸಿದರೆ, ವಿಠ್ಠಲ ಡ್ಯಾನ್ಸ್‌ ತಂಡದಿಂದ ನೃತ್ಯ, ಸಂಜನಾ ಹೆಗಡೆ ಅವರಿಂದ ಡ್ಯಾನ್ಸ್‌, ಸಯ್ಯದ ತಂಡದಿಂದ ನೃತ್ಯ ಕಾರ್ಯಕ್ರಮಗಳು ನಡೆದವು
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved