ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ಜಿಲ್ಲೆಯ ಆಡಳಿತ ಸೂತ್ರ ವನಿತೆಯರ ಕೈಗೆ!
ಈಗ ಸರ್ಕಾರಿ ಆಡಳಿತ ಯಂತ್ರದಲ್ಲಿ ಕೂಡಾ ಮುಖ್ಯ ಹುದ್ದೆಗಳನ್ನು ಮಹಿಳೆಯರಿಗೆ ಲಭಿಸಿದ್ದು ಜಿಲ್ಲೆಯ ಆಡಳಿತದ ನಕ್ಷೆಯಲ್ಲಿ ತಮ್ಮದೆಯಾದ ಗುರುತು ಮೂಡಿಸುವ ಅವಕಾಶ ಲಭಿಸಿದ್ದು, ಅಭಿವೃದ್ಧಿ ದೃಷ್ಟಿಯಿಂದ ಈ ಮಹಿಳಾ ಅಧಿಕಾರಿಗಳು ಒಂದು ತಂಡವಾಗಿ ಯಾವ ರೀತಿ ಕಾರ್ಯ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ
ಶಾಂತಿಯುತವಾಗಿ ನಡೆದ ಸಿಎಆರ್, ಡಿಎಆರ್ ನೇಮಕಾತಿ ಪರೀಕ್ಷೆ
ಭಾನುವಾರ ಪರೀಕ್ಷೆ ಮುಗಿಯುತಿದ್ದಂತೆ ಅಭ್ಯರ್ಥಿಗಳು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು, ಈ ವೇಳೆ ಬಸ್, ರೈಲ್ವೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿತು. ನಗರ ಸಾರಿಗೆ ಹಾಗೂ ಬಿಆರ್‌ಟಿಎಸ್ ಬಸ್‌ಗಳಲ್ಲಿ ಜನ ದಟ್ಟಣೆ ಉಂಟಾದ ಪರಿಣಾಮ ಆಸನಗಳು ಸಿಗದೆ, ನಿಂತುಕೊಂಡೆ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಯಿತು.
ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ ಸದೃಢತೆಗೆ ಕಾರಣ
ಜೈನ ಮಿಲನದ ಈ ಕಾರ್ಯ ಶ್ಲಾಘನೀಯ. ಇಂತಹ ಕಾರ್ಯಗಳಿಗೆ ಹಣ ಖರ್ಚು ಮಾಡಲು ಕೊಡುವ ಜನರಿದ್ದಾರೆ. ಆದರೆ ಕೆಲಸ ಮಾಡುವ ಮನೋಭಾವ ಇರಬೇಕು. ಅಂದಾಗ ಮಾತ್ರ ಇಂತಹ ಕಾರ್ಯಗಳು ನಡೆಯಲು ಸಾಧ್ಯ
ಹಿರಿಯರ ಆಹ್ವಾನದ ಮೇಲೆ ನಾನು ಬಿಜೆಪಿಗೆ ಮರಳಿದ್ದೇನೆ: ಶೆಟ್ಟರ್
ಬಿಜೆಪಿಯಲ್ಲಿ ಹಿಂದೆ ಇದ್ದ ಪರಿಸ್ಥಿತಿ ಇಲ್ಲ. ಸದ್ಯ ಬಿ.ವೈ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದು ಪಕ್ಷಕ್ಕೆ ಮತ್ತಷ್ಟು ಉತ್ಸಾಹ ಬಂದಂತಾಗಿದೆ. ನನ್ನ ಸೇರ್ಪಡೆಯಿಂದ ಬಿಜೆಪಿಯ ಸ್ಥಳೀಯ ಯಾವ ನಾಯಕರಿಗೂ ಅಸಮಾಧಾನವಿಲ್ಲ. ಹಾಗೊಂದು ವೇಳೆ ಅಸಮಾಧಾನ ಇದ್ದಲ್ಲಿ ರಾಷ್ಟ್ರೀಯ ನಾಯಕರು ನನ್ನನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುತ್ತಿರಲಿಲ್ಲ
ಜುಬಿನ್ ನೌಟಿಯಾಲ್ ಹಾಡಿಗೆ ಮನಃಸೋತ ಹುಬ್ಬಳ್ಳಿಗರು
ಹುಬ್ಬಳ್ಳಿಯ ಬಾಲ ಪ್ರತಿಭೆ ಮಹನ್ಯಾ ಪಾಟೀಲ ಪ್ರಸ್ತುತ ಪಡಿಸಿದ ಗಾಯನಕ್ಕೆ ಪ್ರೇಕ್ಷಕರು ಶಿಳ್ಳೆ, ಚಪ್ಪಾಳೆಯ ಸುರಿಮಳೆ ಗೈದರು. ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಗಾಯಕರು ಹಾಡಿದ ವಿವಿಧ ಹಾಡುಗಳಿಗೆ ಶ್ರೋತೃಗಳು ತಲೆ ದೂಗಿದರು. ಕಾರ್ಯಕ್ರಮದ ಕೊನೆಯಲ್ಲಿ ಈ ಇಬ್ಬರು ಕಲಾವಿದರ ತಂಡದ ಜೊತೆ ಪ್ರೇಕ್ಷಕರು ಹಾಗೂ ಯುವಕ-ಯುವತಿಯರು ಸೇಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು
ಜಗದೀಶ ಶೆಟ್ಟರ ನೀತಿಗೆಟ್ಟ ರಾಜಕಾರಣಿ ಮೋಹನ ಲಿಂಬಿಕಾಯಿ
ಜಗದೀಶ ಶೆಟ್ಟರ್ ಧಾರವಾಡದ ನಿತೀಶ್ ಕುಮಾರ್ ಇದ್ದಂತೆ. ಕೇವಲ ಸ್ವಾರ್ಥಕ್ಕಾಗಿ ಇಂದು ಇಲ್ಲೆ, ನಾಳೆ ಮತ್ತೊಂದು ಕಡೆ ಅನ್ನೋದಕ್ಕೆ ಜಗದೀಶ್ ಶೆಟ್ಟರ್ ಉತ್ತಮ ಉದಾಹರಣೆ. ಇಂತಹ ನೀತಿಗೆಟ್ಟ ರಾಜಕಾರಣ ಮಾಡುವವರನ್ನು ಸಮಾಜ ಎಂದಿಗೂ ಬೆಂಬಲಿಸುವುದಿಲ್ಲ. ಶೆಟ್ಟರ್ ಸಮಾಜದ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ
ಶೆಟ್ಟರ್ ಸೇರ್ಪಡೆ ನನಗೆ ಸಂತೋಷ: ಜೋಶಿ
ಶಾಸಕ ಗಾಲಿ ಜನಾರ್ದನ ರೆಡ್ಡಿ ಕೂಡ ಓರಿಜನಲ್ ಬಿಜೆಪಿಯವರು, ಅವರೂ ಬರಬಹುದು ಎಂದು ನುಡಿದರು. ನಾವು ಈ ಬಾರಿ 28ಕ್ಕೆ 28 ಸ್ಥಾನಗಳನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಅದಕ್ಕೆ ಬೇಕಾದ ತಯಾರಿ ನಡೆಸುತ್ತಿದ್ದೇವೆ
ಬಾನಂಗಳದಲ್ಲಿ ಹಾರಾಡಿದ ಅಯೋಧ್ಯೆ ಶ್ರೀರಾಮ
ಬಾನಂಗಳದಲ್ಲಿ ಈ ಗಾಳಿಪಟ ಹಾರುತ್ತಿದ್ದಂತೆ ಪ್ರೇಕ್ಷಕರು ಜೈ ಶ್ರೀರಾಮ ಎಂಬ ಘೋಷಣೆ ಕೂಗಿದರು. ಈ ಮೂಲಕ ಗಾಳಿಪಟ ಸ್ಪರ್ಧಿಗಳಿಗೆ ಹುರಿದುಂಬಿಸಿದರು. ದೊಡ್ಡಬಳ್ಳಾಪುರದ ಗಾಳಿಪಟ ಕಲಾ ಸಂಘದ ಬಿ.ಪಿ. ಪ್ರಸನ್ನ ಹಾರಿಸಿದ 20 ಅಡಿಯ ಶ್ರೀರಾಮನ ಭಾವಚಿತ್ರ ಹಾಗೂ ಅಯೋಧ್ಯೆ ಮಂದಿರದ ಭಾವಚಿತ್ರ ಹೊತ್ತ ಬಾವುಟ ಎಲ್ಲರ ಗಮನ ಸೆಳೆಯಿತು
ಶ್ರೀರಾಮನ ಹೆಸರಲ್ಲಿ ದೇಶದ ಲೂಟಿ ಮಾಡುತ್ತಿರುವ ಬಿಜೆಪಿ
ಇನ್ನು 3-4 ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು, ಈ ಕುರಿತು ಚರ್ಚಿಸಲು ಈ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಕಾರ್ಯಕರ್ತರು ಮೊದಲು ಪಕ್ಷದ ಐಡಿಯಾಲಜಿಗಳ ಕುರಿತು ಅರಿವು ಹೊಂದಬೇಕು. ಪಕ್ಷವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಅರಿವು ಹೊಂದಿದರೆ ಮಾತ್ರ ಜನತೆಯ ಮುಂದೆ ಮಾತನಾಡಲು, ಜಾಗೃತಿ ಮೂಡಿಸಲು ಸಾಧ್ಯ
ಸಂಗೀತಲೋಕದಲ್ಲಿ ತೇಲಾಡಿದ ಮಹಾನಗರ ಜನತೆ
ನಿಶಾನ ರಾಯ್, ವಾಯಸ್ ರಾಜ್, ಮಂಜು, ಮಧುಸುಧನ, ಐಶ್ವರ್ಯ, ಶಾಲಿನಿ, ಸುನೀಲ, ಶಾಕಿರಧಾರ ಸಾರ್ವಜನಿಕರ ರಂಜಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿ ಅರ್ಪಿತಾ ಜೋಶಿ ಕೆಲ ಹಾಡುಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು.
< previous
1
...
464
465
466
467
468
469
470
471
472
...
532
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ