• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೆಟ್ಟರ್‌ ಮರಳಿ ಬಿಜೆಪಿಗೆ: ಆಪರೇಷನ್‌ ಹಸ್ತಕ್ಕೆ ಹಿನ್ನಡೆ?
ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ, ಸದಾಶಿವ ಚೌಶೆಟ್ಟಿ ಸೇರಿದಂತೆ ಹಲವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.
ಭ್ರಷ್ಟರಾಗದೇ ಸ್ವಾಭಿಮಾನದಿಂದ ಮತದಾನ ಮಾಡಿ
ಊರಿನ ಅಭಿವೃದ್ಧಿ, ಜನಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ, ಎಲ್ಲ ಮತದಾರರು ಮತ ಚಲಾಯಿಸಬೇಕು ಮತ್ತು ಮತದಾನದ ಪ್ರಮಾಣ ಹೆಚ್ಚಳವಾಗಬೇಕು
ಅಂಬೇಡ್ಕರ್‌ ಪುತ್ಥಳಿಗೆ ಅವಮಾನ ಮಾಡಿದವರನ್ನು ಗಡಿಪಾರು ಮಾಡಿ
ಡಾ. ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಫೆ. 6ರಿಂದ 8ರ ವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ
ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಫೆಬ್ರವರಿ 6 ರಿಂದ 8ರ ವರೆಗೆ ಸಂಘಟಿಸಲಾಗುತ್ತಿದೆ.
ರೈಲು ಸಂಚಾರ ಭಾಗಶಃ ರದ್ದು
ಕೊಪ್ಪಳ ಜಿಲ್ಲೆಯ ಗಿಣಗೇರಾ ರೈಲು ನಿಲ್ದಾಣದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರೈಲುಗಳನ್ನು ಭಾಗಶಃ, ರದ್ದುಪಡಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ
₹1200 ಕೋಟಿ ಬಜೆಟ್‌ ಮಂಡನೆಯ ಗುರಿ
ಪಾಲಿಕೆಗೆ ಆದಾಯ ಹೆಚ್ಚಿಸುವಂತಹ ಸಾರ್ವಜನಿಕರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಪ್ರಸಕ್ತ ಸಾಲಿನ ಪಾಲಿಕೆ ಬಜೆಟ್‌ ಸಿದ್ಧಪಡಿಸಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.
ಉದ್ಯಮಿ ಮನೆ ಮೇಲೆ ಐಟಿ ದಾಳಿ
ಇಲ್ಲಿನ ಅಶೋಕನಗರದ ಅವರ ನಿವಾಸ, ಗಣೇಶಪೇಟೆಯ ಕೆಜಿಪಿ ಆಭರಣ ಮಳಿಗೆ, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್‌ ಆ್ಯಂಡ್ ಸ್ಯಾರೀಸ್‌, ಅಮರಗೋಳದ ರಾಯಲ್‌ ರಿಟ್ಜ್ ರೆಸಾರ್ಟ್‌ ಮೇಲೆ ಏಕಕಾಲಕ್ಕೆ 115ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿಂದು ಸ್ವರ್ಣ ಜ್ಯುವೆಲ್ಲರ್ಸ್‌ನ 10ನೇ ಶಾಖೆ ಆರಂಭ
‘ಸ್ವರ್ಣ ಜ್ಯುವೆಲ್ಲರ್ಸ್‌’ ಈಗ ಹುಬ್ಬಳ್ಳಿಯಲ್ಲಿ ತನ್ನ ಎರಡನೇ ಶಾಖೆಯನ್ನು ಸ್ವರ್ಣ ಜ್ಯುವೆಲ್ಲರ್ಸ್‌ ಆರಂಭಿಸುತ್ತಿದ್ದು, ಟೆಂಡರ್ ಶ್ಯೂರ್ ರಸ್ತೆಯ ಅಸ್ಟ್ರಾ ಟವರ್ಸ್‌‌ನಲ್ಲಿ ಜ. 25ರಂದು ನೂತನ ಮಳಿಗೆ ಆರಂಭವಾಗಲಿದೆ.
ಇಲೆಕ್ಟ್ರೋಲ್‌ ಬಾಂಡ್‌ ಹಗರಣದ ತನಿಖೆಗೆ ಎಸ್ ಆರ್ ಹಿರೇಮಠ ಆಗ್ರಹ
ಮುಖ್ಯ ಚುನಾವಣಾಧಿಕಾರಿ ನೇಮಕ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದರೆ ಇದರಿಂದ ಅವರ ಪರವಾಗಿ ಕೆಲಸ ಮಾಡುವವರೇ ಆ ಸ್ಥಾನಕ್ಕೆ ಬಂದು ಕುಳಿತುಕೊಳ್ಳುತ್ತಾರೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved