ಕುಸ್ತಿ ಪಟುಗಳ ತರಬೇತಿಗಾಗಿ ಬೇಕಿದೆ ಸ್ವತಂತ್ರ ಸೂರು!ಜಿಲ್ಲೆಯ ಕುಸ್ತಿ ಪಟುಗಳಿಗೆ ಪ್ರತ್ಯೇಕ ಸಭಾಂಗಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಆಡಳಿತ ವ್ಯವಸ್ಥೆಗೆ ಹಲವು ಬಾರಿ ಮನವಿ ಮಾಡಲಾಗಿದೆ. ಬರೀ ಭರವಸೆ ನೀಡುತ್ತಿದ್ದಾರೆಯೇ ಹೊರತು ಜಾಗ, ಸಭಾಂಗಣ ಒದಗಿಸುವ ಮಹತ್ವದ ಕಾರ್ಯ ಮಾಡುತ್ತಿಲ್ಲ.