ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂದಿನ ರಾಮಲಲ್ಲಾ ಪೂಜೆಗೆ ನಾನೂ ಸಾಕ್ಷಿ..!: ರಂಗಾಬದ್ದಿಯ ಮನದಾಳದ ಮಾತು
ರೈಲಿನಲ್ಲಿ ನೀವು ಕರೆದುಕೊಂಡು ಹೋಗದಿದ್ದರೆ ನಾವು ಇಲ್ಲೇ ಹಳಿ ಮೇಲೆ ಕುಳಿತು ಪ್ರಾಣ ಬಿಡುತ್ತೇವೆ ನೋಡಿ ಎಂದೆವು. ಉಳಿದ ಪ್ರಯಾಣಿಕರು ನಮಗೆ ಸಹಕಾರ ನೀಡಿದರು. ಆ ಮೇಲಷ್ಟೇ ನಮ್ಮನ್ನು ರೈಲ್ವೆ ಅಧಿಕಾರಿಗಳು ಕರೆದುಕೊಂಡು ಹೋದರು.
ಕಾಮಗಾರಿಗಳಿಗೆ ವೇಗ ನೀಡಿ ಗ್ಯಾರಂಟಿ ಯೋಜನೆ ತಲುಪಿಸಿ: ದೀಪಾ ಚೋಳನ್
ಜಿಲ್ಲೆಯಲ್ಲಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ಆಯಾ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಹೇಳಿದರು.
ಪಾದಯಾತ್ರೆ ಮೂಲಕ ಅಯೋಧ್ಯೆ ತಲುಪಿದ ಹುಬ್ಬಳ್ಳಿ ಯುವಕ
ಹುಬ್ಬಳ್ಳಿ ನಿವಾಸಿ ಮನೋಜ್ ಅರ್ಕಾಟ್ ಡಿ. 22ರಂದು ಸಿದ್ಧಾರೂಢರ ದರ್ಶನ ಪಡೆದು, ಪಾದಯಾತ್ರೆ ಮೂಲಕವೇ 1799ಕಿಮೀ ವರೆಗೆ ಸಾಗಿ ಶ್ರೀರಾಮ ಮಂದಿರ ತಲುಪಿದ್ದಾನೆ.
ಸಂಪೂರ್ಣ ರಾಮಮಯವಾದ ಮಹಾನಗರ
ಹುಬ್ಬಳ್ಳಿ-ಧಾರವಾಡ, ನವಲಗುಂದ, ಕುಂದಗೋಳ, ಅಣ್ಣಿಗೇರಿ, ಕಲಘಟಗಿ, ಅಳ್ನಾವರ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯ ಶುಭಾಷಯ ಕೋರುವ ಬೃಹತ್ ಗಾತ್ರದ ಬ್ಯಾನರ್, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ.
ದೇಶೀಯ ಕ್ರೀಡೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿ: ಹೊರಟ್ಟಿ
ಕಬಡ್ಡಿ ಆಡುವುದರಿಂದ ಅಂಗಾಂಗಗಳು ಸದೃಢಗೊಳ್ಳುತ್ತವೆ. ನಾನೂ ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಟ ಆಡಿದ್ದೆ. ಅದನ್ನು ಇಂದಿನ ಯಮನೂರು ಮತ್ತು ಅಮರಗೋಳ ಗ್ರಾಮಗಳ ತಂಡಗಳು ನೆನಪು ಮಾಡಿಕೊಟ್ಟಿವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಹೊಸ ಶಿಕ್ಷಣ ನೀತಿ ವಿರೋಧ ಸರಿಯಲ್ಲ: ಸಚಿವ ಜೋಶಿ
ಕೌಶಲಯುಕ್ತ ಶಿಕ್ಷಣ ನೀಡುವುದು ಕೇಂದ್ರದ ಉದ್ದೇಶ. ಆದರೆ, ಕೆಲವು ರಾಜ್ಯಗಳು ಇದನ್ನು ವಿರೋಧಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಎಚ್.ಕೆ.ಪಾಟೀಲ
ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರ್ಣಯ ಮಾಡಿದ್ದಕ್ಕೆ ಸರಕಾರದ ನಿರ್ಣಯಕ್ಕೆ ಜನರು ಅಭಿಮಾನಪಟ್ಟಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಒಂದೇ ಸೂರಿನಲ್ಲಿ ತರಕಾರಿ, ದಿನಸಿ, ತಿನಿಸು ಲಭ್ಯ!
ಇಲ್ಲಿಯ ಗಾಮನಗಟ್ಟಿ, ಅಮರಗೋಳ, ಭೈರಿದೇವರಕೊಪ್ಪ, ಸುತಗಟ್ಟಿ, ನವನಗರದ ಜನರಿಗೆ ಕಾಯಿಪಲ್ಲೆ ಮತ್ತು ದಿನಸಿ ಖರೀದಿಸಲು ಮಾರುಕಟ್ಟೆ ಅವಶ್ಯಕತೆ ಇತ್ತು. ಇದನ್ನು ಅರಿತ ಪಾಲಿಕೆ ಅಧಿಕಾರಿಗಳು ಒಂದು ಎಕರೆ ಜಾಗದಲ್ಲಿ ಪಾಲಿಕೆ ಅನುದಾನ ಸೇರಿ ರು. 1.50 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಿದ್ದಾರೆ.
ಬಸವಣ್ಣ ಸಾಂಸ್ಕೃತಿಕ ನಾಯಕ: ಸರ್ಕಾರಕ್ಕೆ ಹೊರಟ್ಟಿ ಅಭಿನಂದನೆ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ನಾಯಕ ತೀರ್ಮಾನ ಕೈಗೊಂಡಿರುವುದು ನಾಡಿನ ಜನತೆಯಲ್ಲಿ ತೀವ್ರ ಸಂತಸ ಉಂಟು ಮಾಡಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಾಯವ್ಯ ಸಾರಿಗೆ: ನೌಕರರ ಹಾಜರಾತಿಗೆ ಬಯೋಮೆಟ್ರಿಕ್!
ಸಂಸ್ಥೆಯ ಆಡಳಿತದಲ್ಲಿ ಚುರುಕು ಮುಟ್ಟಿಸಬೇಕೆಂಬ ಉದ್ದೇಶದಿಂದ ಹಿರಿಯ ಅಧಿಕಾರಿಗಳೆಲ್ಲ ಸೇರಿಕೊಂಡು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲು ಯೋಚಿಸಿದ್ದಾರೆ.
< previous
1
...
470
471
472
473
474
475
476
477
478
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ