ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು: ಕಾಂಗ್ರೆಸ್ ಸಂಭ್ರಮಾಚರಣೆ
ರಾಜ್ಯದ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳ ಮೀಸಲಾತಿ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ಜನಸಾಮಾನ್ಯರಿಗೂ ವೇಮನ ಸಾಹಿತ್ಯ ತಲುಪಲಿ: ಸಚಿವ ಎಚ್.ಕೆ.ಪಾಟೀಲ
ವೇಮನ ಪೀಠ ಸದ್ಯ ಅತ್ಯಂತ ಉತ್ತಮ ಕಾರ್ಯ ಮಾಡುತ್ತಿದ್ದು, ಇನ್ನೂ ದೊಡ್ಡ ಕಾರ್ಯಗಳಾಗಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಸಲಹೆ ನೀಡಿದರು.
25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶಿಸಲಿರುವ ಹುಬ್ಬಳ್ಳಿಯ ಸುಜಯ
ಜ. 25ರಂದು ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಂಗಸಜ್ಜಿಕೆಯಲ್ಲಿ ಶ್ರೀರಾಮಂ ಭಜೆ " ಎಂಬ ನೃತ್ಯ ಸಮರ್ಪಣೆಯಾಗಲಿದೆ ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ್ ತಿಳಿಸಿದ್ದಾರೆ.
ವಿಕಲಚೇತನಕರು ಮುಖ್ಯ ವಾಹಿನಿಗೆ ಬರಲಿ: ಬೆಲ್ಲದ
ಸ್ವತಂತ್ರ ಹೋರಾಟಗಾರರ ಸಮೃದ್ಧ ಮತ್ತು ಸ್ವಾಭಿಮಾನಿ ರಾಷ್ಟ್ರದ ಕನಸು ನನಸು ಮಾಡಲು ದಿವ್ಯಾಂಗರಿಗೆ ಸಾಕಷ್ಟು ಸೌಲಭ್ಯ ಹಾಗೂ ಯೋಜನೆಗಳು ನೀಡಿದ್ದಾಗಿ ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಸಾರಿಗೆ ನಿಯಮ ಪಾಲಿಸುವುದು ಅತೀ ಅವಶ್ಯಕ: ಡಿಸಿಪಿ ರವೀಶ್
ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಕಳೆದ ವರ್ಷ 109 ಜನರು ಅಪಘಾತಗಳಲ್ಲಿ ಮರಣ ಹೊಂದಿದ್ದಾರೆ. ಸಂಚಾರ ನಿಯಮ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿಪಿ ರವೀಶ್ ಸಿ.ಆರ್. ಹೇಳಿದರು.
ಹಿಟ್ ಆ್ಯಂಡ್ ರನ್ ಕಾಯ್ದೆ ತಿದ್ದುಪಡಿ ವಾಪಸ್ಸಿಗೆ ಒತ್ತಾಯ
ದೂರದಿಂದ ಆಗಮಿಸುತ್ತಿದ್ದ ಟ್ರಕ್‌ಗಳನ್ನು ತಡೆದು ನಿಲ್ಲಿಸದೇ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಿ ಹೋಗಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿ ಕಳಿಸುತ್ತಿರುವುದು ಗುರುವಾರ ಗಬ್ಬೂರು ರಸ್ತೆಯಲ್ಲಿ ಕಂಡುಬಂದಿತು.
50 ಎಲ್‌ಇಡಿ ಸ್ಕ್ರೀನ್; 1000ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮ!
ಇನ್ನು ಅಂದು ಸಂಜೆ ಮನೆ ಮನೆಗಳಲ್ಲಿ ಹಣತೆ ಬೆಳಗಿ ದೀಪೋತ್ಸವ ನಡೆಸಲು ಎಲ್ಲರಲ್ಲೂ ಮನವಿ ಮಾಡಲಾಗಿದೆ. ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭ ಇಡೀ ದೇಶದಲ್ಲೇ ದೀಪಾವಳಿ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರೇ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಪ್ರತಿ ಮನೆಯಲ್ಲೂ ದೀಪ ಬೆಳಗಲು ಕೋರಲಾಗುತ್ತಿದೆ.
ಅದ್ಧೂರಿ ನೆರವೇರಿದ ಭಾವೈಕ್ಯತಾ ರಥಯಾತ್ರೆ
ನಾಗಶೆಟ್ಟಿಕೊಪ್ಪದ ಮಾರುತಿ ದೇವಸ್ಥಾನಕ್ಕೆ ಆಗಮಿಸಿ ಅಲ್ಲಿ ಜನಜಾಗೃತಿ ಸಭೆ ನಡೆಸಲಾಯಿತು. ರಥಯಾತ್ರೆಯುದ್ದಕ್ಕೂ ನೂರಾರು ಮಹಿಳೆಯರು ಕುಂಭ, ಆರತಿಯೊಂದಿಗೆ ಪಾಲ್ಗೊಂಡಿದ್ದರು
ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಕಲ್ಗುಡಿ ಆಯ್ಕೆ
ಕನ್ನಡದ ಶ್ರೇಷ್ಠ ಕವಿಗಳಾದ ಬೇಂದ್ರೆ ಹಾಗೂ ಕುವೆಂಪು ಕುರಿತ ಹಾಗೆ ಇವರು ಮಾಡಿದ ಅಧ್ಯಯನವು ಈ ಇಬ್ಬರೂ ಕವಿಗಳ ಕುರಿತ ಅನೇಕ ಸಾಂಪ್ರದಾಯಕ ಆಲೋಚನೆಗಳನ್ನು ಪರೀಶೀಲನೆಗೆ ಹಚ್ಚಿ ಹೊಸದಾಗಿ ನೋಡುವಂತೆ ಮಾಡಿದೆ
ಲೋಕಸಭೆ ಚುನಾವಣೆವರೆಗೂ ವಿಶ್ರಮಿಸಬೇಡಿ
ಈ ಹಿಂದೆ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಕಾರ್ಯ ಯಶಸ್ವಿಯಾಗಿದೆ. ಇದರಿಂದ ಬಿಜೆಪಿ ನಾಯಕರಿಗೆ ಭಯಪಡುವಂತಾಗಿದೆ. ಈಗ ಎರಡನೇ ಹಂತದ ಭಾರತ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದು, ಇದು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ
< previous
1
...
471
472
473
474
475
476
477
478
479
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ