ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವನ್ಯಜೀವಿಗಳ ರಕ್ಷಣೆ, ನಮ್ಮೆಲ್ಲರ ಸಂವಿಧಾನ ಬದ್ಧ ಕರ್ತವ್ಯ
ಸರಿಯಾದ ತಿಳಿವಳಿಕೆ ಮತ್ತು ವೈಜ್ಞಾನಿಕ ಅಧ್ಯಯನವಿಲ್ಲದೇ,ಯೋಜಿತ ಕ್ಷೇತ್ರ ಕಾರ್ಯಗಳನ್ನು ಆಧರಿಸಿದ ಆಕರಗಳ ವಿಶ್ಲೇಷಣೆ ಇಲ್ಲದೇ,ಮನುಷ್ಯ ಕೇಂದ್ರಿತ ಅಭಿವೃದ್ಧಿ ಮಾದರಿಗಳು, ವನ್ಯಜೀವಿಗಳ ಬದುಕನ್ನು ದುಸ್ತರ ಗೊಳಿಸುತ್ತವೆ.
ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್: ಕಾಂಗ್ರೆಸ್ ಪ್ರತಿಭಟನೆ
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್ ಎಸ್ಟೇಟ್ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು
ಸರ್ಕಾರಿ ಶಾಲೆ ಕೆಡವಿ ಮಲ್ಟಿ ಪಾರ್ಕಿಂಗ್ ಮಾಡುವ ಯೋಜನೆ ಕೈಬಿಡಿ
ಪಾಲಿಕೆ ಅನಾವಶ್ಯಕವಾಗಿ ಶಾಲೆ ಕೆಡವಿ ಅಲ್ಲಿ ಮಲ್ಟಿಫ್ಲೆಕ್ಸ್ ಪಾರ್ಕಿಂಗ್ ವ್ಯವಸ್ಥೆ ಮತ್ತು ಕಾಂಪ್ಲೆಕ್ಸ್ ಕಟ್ಟಬೇಕೆಂಬ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಶಾಲೆ ಜಾಗೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಣ್ಣಿನಲ್ಲಿನ ಸಾವಯವ ಇಂಗಾಲ ಪ್ರಮಾಣ ಏರಿಸಲು ಪ್ರಯತ್ನಿಸಿ: ಡಾ. ಬಬಲಾದ
ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಬಳಕೆ ಮಾಡಲು ರೈತರು ಮುಂದಾಗಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ. ಎಚ್.ಬಿ. ಬಬಲಾದ ಹೇಳಿದರು.
ಅರಣ್ಯ ಸಿಬ್ಬಂದಿ ವರ್ತನೆ ಖಂಡಿಸಿ ಕುರಿಗಾಹಿಗಳಿಂದ ಪ್ರತಿಭಟನೆ
ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮದ ರೈತರ ಜಮೀನಿನಲ್ಲಿ ಕುರಿಗಾಹಿಗಳು ಕುರಿ ಮೇಯಿಸಲು ಬಂದಾಗ ಅರಣ್ಯ ಸಿಬ್ಬಂದಿ ಹಫ್ತಾ ನೀಡಲು ಬೇಡಿಕೆ ಇಟ್ಟಿದ್ದಾರೆ.
ಹುಬ್ಬಳ್ಳಿ- ಶಿರಡಿಗೆ ಪಲ್ಲಕ್ಕಿ ಬಸ್ ಸಂಚಾರ
ಪ್ರಯಾಣಿಕರ ಬೇಡಿಕೆ ಹೆಚ್ಚಾಗಿರುವ ಹುಬ್ಬಳ್ಳಿ-ಶಿರಡಿ ಮಾರ್ಗದಲ್ಲಿ ಪಲ್ಲಕ್ಕಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದೆ.
ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ 26ಕ್ಕೆ ಬಿಡುಗಡೆ
ಚಲನಚಿತ್ರವನ್ನು ಕುಟುಂಬ ಸಮೇತ ಯಾವುದೇ ಮುಜುಗರವಿಲ್ಲದೇ ಪ್ರೇಕ್ಷಕರು ಬಂದು ನೋಡಬಹುದಾದ ಹಳ್ಳಿ ಸೊಗಡಿನ ಕಥಾ ಹಂದರವನ್ನೊಳಗೊಂಡ ಚಿತ್ರ. ಚಿತ್ರದಲ್ಲಿ ಒಂದೊಳ್ಳೆ ಪ್ರೇಮ ಕಥಾನಕವೂ ಇದೆ ಎಂದು ನಟ ಚಿಕ್ಕಣ್ಣ ತಿಳಿಸಿದ್ದಾರೆ.
ಮಹಿಳೆಯರು ಸ್ವಾವಲಂಬಿ ಜೀವನ ನಡೆಸಿ: ಜ್ಯೋತಿ ಜೋಶಿ
ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಗಮನಾರ್ಹ ವ್ಯವಹಾರ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ ಎಂದು ಜ್ಯೋತಿ ಜೋಶಿ ಹೇಳಿದರು.
ಶ್ರೀರಾಮನ ದರ್ಶನ ಪಡೆಯಲು ಬೈಕ್ ಮೇಲೆ ಹೊರಟ ಯುವಕರು
ಸುಮಾರು 2 ಸಾವಿರ ಕಿ.ಮೀ. ದೂರವಿರುವ ದೂರದ ಅಯುಧ್ಯೆಗೆ ಜೈ ಶ್ರೀರಾಮ ಎಂದು ಘೋಷಣೆ ಕೂಗುವ ಮೂಲಕ ಹೊರಟಿರುವ ಯುವಕರು ಜ. 21ರಂದು ಅಯೋಧ್ಯೆಗೆ ತಲುಪುವ ಯೋಜನೆ ಹೊಂದಿದ್ದಾರೆ.
ಪುಷ್ಪ ಮಾದರಿಯಲ್ಲಿ ಮದ್ಯ ಸಾಗಾಟ
ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಧಾರವಾಡದ ನರೇಂದ್ರ ಟೋಲ್ ಗೇಟ್ ಬಳಿ ಕಳೆದ ಗುರುವಾರ ವಾಹನಗಳ ಬಿಲ್ ತಪಾಸಣೆ ಮಾಡುತ್ತಿತ್ತು. ಈ ವೇಳೆ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ಜಪ್ತಿ ಮಾಡಿದ್ದಾರೆ.
< previous
1
...
472
473
474
475
476
477
478
479
480
...
531
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ