• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಯಮಾನುಸಾರ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಲಿ: ವಿ.ಅನ್ಬುಕುಮಾರ
ಮತದಾರ ಪಟ್ಟಿಯಲ್ಲಿ ತಿದ್ದುಪಡಿ, ತೆಗೆದು ಹಾಕುವುದು, ವರ್ಗಾವಣೆ ಮತ್ತು ಸೇರ್ಪಡೆ ಕಾರ್ಯವನ್ನು ಜಾಗೃತಿಯಿಂದ ಮಾಡಬೇಕು ಎಂದು ಧಾರವಾಡ ಜಿಲ್ಲಾ ಮತದಾರ ಪಟ್ಟಿ ವೀಕ್ಷಕ ವಿ.ಅನ್ಬುಕುಮಾರ ಹೇಳಿದ್ದಾರೆ.
ಜೈನ ಸಮುದಾಯದ ಬೇಡಿಕೆ ಈಡೇರಿಕೆಗೆ ಫೆ. 7 ಗಡುವು
ವಿವಿಧ ಬೇಡಿಕೆ ಈಡೇರಿಸಲು ಕೋರಿ 6 ತಿಂಗಳು ಕಳೆದರೂ ಸರ್ಕಾರ ಬೇಡಿದೆ ಈಡೇರಿಸಿಲ್ಲ. ಹೀಗಾಗಿ, ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದು ವರೂರು ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.
ಡಾ .ಆರ್‌.ಸಿ. ಹಿರೇಮಠ ಶರಣ ಸಂಸ್ಕೃತಿ ಚಿಂತಕರು: ಡಾ. ಸಂಗಮನಾಥ ಲೋಕಾಪುರ
ಡಾ. ಆರ್.ಸಿ. ಹಿರೇಮಠ ಅವರದು ಬಡತನದಲ್ಲಿ ಬೆಂದು ಅರಳಿದ ಬದುಕು. ಬೋಧನೆಯನ್ನು ಒಂದು ದೊಡ್ಡ ಸಾಧನೆಯನ್ನಾಗಿ ಮಾಡಿದವರು. ಭಾಷಾ ವಿಜ್ಞಾನದಲ್ಲಿ ಪ್ರಖಾಂಡ ಅನವರು ಪಂಡಿತರು ಡಾ, ಸಂಗಮನಾಥ ಲೋಕಾಪುರ ಹೇಳಿದ್ದಾರೆ.
ಕಟ್ಟಕಡೆ ಸಮುದಾಯದವರಿಗೆ ಸಮಾನತೆ ಕಲ್ಪಿಸಿದವರು ಶಿವಶರಣರು: ಗೀತಾ ಸಿ.ಡಿ.
ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಲೂರು ವೆಂಕಟರಾವ್ ಭವನದಲ್ಲಿ ಶ್ರೀ ಸಿದ್ದರಾಮೇಶ್ವರರ 852ನೇ ಜಯಂತಿ ಆಚರಿಸಲಾಯಿತು.
ಬರದ ಭಯಕ್ಕೆ ಜಾನುವಾರು ಮಾರಾಟಕ್ಕೆ ನಿಂತ ರೈತ!
ಧಾರವಾಡದಲ್ಲಿ ಮಂಗಳವಾರ ದನಕರುಗಳ ಮಾರಾಟ ನಡೆಯುತ್ತದೆ. ಇಷ್ಟು ದಿನಗಳ ಕಾಲ ಸಾಮಾನ್ಯ ಸಂಖ್ಯೆಯಲ್ಲಿದ್ದರೂ ಇತ್ತೀಚಿನ ವಾರಗಳಲ್ಲಿ ಜಾನುವಾರುಗಳ ಮಾರಾಟ ಸಂಖ್ಯೆ ಹೆಚ್ಚುತ್ತಿದೆ.
ಲಿಥಿಯಂ ಗಣಿಗಾರಿಕೆಗೆ ಅರ್ಜೆಂಟೀನಾ- ಭಾರತ ಒಪ್ಪಂದ
ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಹಾಗೂ ಗಣಿಗಾರಿಕೆ ಮಾಡಲು ಭಾರತ ಮತ್ತು ಅರ್ಜೆಂಟೀನಾ ಒಪ್ಪಂದಕ್ಕೆ ಸಹಿ ಹಾಕಿವೆ.
ಸಮಾಜ ಒಗ್ಗೂಡಿಸಲು ಸಂಕ್ರಾಂತಿ ಸಂಭ್ರಮ ಸಹಕಾರಿ: ಶೆಟ್ಟರ
ಬಣಜಿಗ ಸಮಾಜ ಬಾಂಧವರು ಎಲ್ಲರನ್ನೂ ಸಮನಾಗಿ ನೋಡುವುದು, ಒಗ್ಗೂಡಿಕೊಂಡು ಹೋಗುವ ಶಕ್ತಿ ಹೊಂದಿದ್ದಾರೆ. ಇಂದಿಗೂ ಸಮಾನತೆಯ ಹರಿಕಾರ ಬಸವಣ್ಣವರ ತತ್ವ, ಆದರ್ಶಗಳನ್ನು ಪಾಲಿಸಿಕೊಂಡು ಮುನ್ನಡೆಯುತ್ತಿದ್ದೇವೆ ಎಂದು ವಿಪ ಸದಸ್ಯ ಜಗದೀಶ ಶೆಟ್ಟರ ಹೇಳಿದರು.
ಪಾಟೀಲ ಪುಟ್ಟಪ್ಪನವರ ಕಾರ್ಯಗಳು ಕನ್ನಡಿಗರಿಗೆ ದಾರಿದೀಪ: ಶ್ರೀನಿವಾಸ ವಾಡಪ್ಪಿ
ವಿದ್ಯಾರ್ಥಿ ದೆಸೆಯಿಂದ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಡಾ. ಪಾಟೀಲ ಪುಟ್ಟಪ್ಪ, ಗಾಂಧೀಜಿ ಅವರಿಂದ ಪ್ರೇರೇಪಿತರಾಗಿ ನಿಜಲಿಂಗಪ್ಪನವರ ಒಡನಾಡಿಯಾಗಿ ಸಾಕಷ್ಠು ಕನ್ನಡದ ಕೆಲಸ ಮಾಡಿದ್ದಾರೆ ಎಂದು ಸಾಹಿತಿ ಶ್ರೀನಿವಾಸ ವಾಡಪ್ಪಿ ಹೇಳಿದರು
ಶೆಟರಗೆ ಕಾಂಗ್ರೆಸ್‌ನಲ್ಲಿ ಬೆಲೆ ಇಲ್ಲ: ಶಾಸಕ ಮಹೇಶ
ಶೆಟ್ಟರ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವುದೇ ಬೆಲೆ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ಸಿದ್ದಪ್ಪಜ್ಜನ ದೇವಸ್ಥಾನ ಸ್ವಚ್ಛತಾ ಕಾರ್ಯದಲ್ಲಿ ಜೋಶಿ, ಟೆಂಗಿನಕಾಯಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಕರೆ ಮೇರೆಗೆ ಕೇಂದ್ರ ಸಚಿವ ಜೋಶಿ ಮತ್ತು ಶಾಸಕ ಟೆಂಗಿನಕಾಯಿಉಣಕಲ್‌ನಲ್ಲಿರುವ ಸಿದ್ದಪ್ಪಜ್ಜನ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 531
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved